AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPS Transfer: ಹಲವು ಐಪಿಎಸ್ ಅಧಿಕಾರಿಗಳಿಗೆ ಬಡ್ತಿ, ವರ್ಗಾವಣೆ, ವಿವಿಧ ಸ್ಥಾನಗಳಿಗೆ ನಿಯುಕ್ತಿ

ಐಪಿಎಸ್ ಬಡ್ತಿ ಪಡೆದಿದ್ದ ಪೊಲೀಸ್ ಅಧಿಕಾರಿಗಳಿಗೆ ಸ್ಥಳ ನಿಯುಕ್ತಿಗೊಳಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.

IPS Transfer: ಹಲವು ಐಪಿಎಸ್ ಅಧಿಕಾರಿಗಳಿಗೆ ಬಡ್ತಿ, ವರ್ಗಾವಣೆ, ವಿವಿಧ ಸ್ಥಾನಗಳಿಗೆ ನಿಯುಕ್ತಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 31, 2021 | 11:20 PM

Share

ಬೆಂಗಳೂರು: ಐಪಿಎಸ್ ಬಡ್ತಿ ಪಡೆದಿದ್ದ ಪೊಲೀಸ್ ಅಧಿಕಾರಿಗಳಿಗೆ ಸ್ಥಳ ನಿಯುಕ್ತಿಗೊಳಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಎಂ.ವಿ.ಚಂದ್ರಕಾಂತ್ (ಎಸ್​ಪಿ, ಅರಣ್ಯ ವಿಭಾಗ, ಕೊಡಗು), ಮಧುರವೀಣಾ (ಪೊಲೀಸ್ ವರಿಷ್ಠಾಧಿಕಾರಿ, ಸಿಐಡಿ), ಚೆನ್ನಬಸವಣ್ಣ ಲಂಗೋಟಿ (ಎಸ್​ಪಿ, ಗುಪ್ತದಳ, ಬೆಳಗಾವಿ), ಜಯಪ್ರಕಾಶ್ (ಎಸ್​ಪಿ, ಭ್ರಷ್ಟಾಚಾರ ನಿಗ್ರಹ ದಳ, ದಾವಣಗೆರೆ), ಕೆ.ಪಿ.ಅಂಜಲಿ (ಎಸ್​ಪಿ, ಕರ್ನಾಟಕ ಲೋಕಾಯುಕ್ತ), ಎಂ.ನಾರಾಯಣ (ಎಸ್​ಪಿ, ಗುಪ್ತದಳ, ಬೆಂಗಳೂರು), ಎಂ.ಮುತ್ತುರಾಜ್ (ಎಸ್​ಪಿ, ಗುಪ್ತದಳ, ಮೈಸೂರು), ಶೇಖರ್ ಎಚ್.ಟೆಕ್ಕಣ್ಣನವರ್ (ಎಸ್​ಪಿ, ಐಎಸ್​ಡಿ), ರವೀಂದ್ರ ಕಾಶಿನಾಥ್ ಗಡಾಡಿ, ಎಸ್​ಪಿ (ಹೆಸ್ಕಾಂ, ಹುಬ್ಬಳ್ಳಿ), ಅನಿತಾ ಹದ್ದಣ್ಣವರ್ (ಎಸ್​ಪಿ, ಲೋಕಾಯುಕ್ತ, ವಿಜಯಪುರ), ಎ.ಕುಮಾರಸ್ವಾಮಿ (ಎಸ್​ಪಿ, ಲೋಕಾಯುಕ್ತ, ಮಂಗಳೂರು), ಸಾರಾ ಫಾತೀಮಾ (ಪೊಲೀಸ್ ವರಿಷ್ಠಾಧಿಕಾರಿ, ಸಿಐಡಿ), ರಶ್ಮಿ ಪರದ್ದಿ (ಎಸ್​ಪಿ, ಚೆಸ್ಕಾಂ, ಮೈಸೂರು), ಎಂ.ಎ.ಅಯ್ಯಪ್ಪ (ಎಸ್​ಪಿ, ಕೆಪಿಸಿಎಲ್ ವಿಜಿಲೆನ್ಸ್​), ಡಾ.ಶಿವಕುಮಾರ್ (ಎಸ್​ಪಿ, ಗುಪ್ತದಳ, ಬೆಂಗಳೂರು), ಮಲ್ಲಿಕಾರ್ಜುನ ಬಾಲದಂಡಿ (ಎಸ್​ಪಿ, ಗುಪ್ತದಳ, ಬೆಂಗಳೂರು), ಅಮರನಾಥ ರೆಡ್ಡಿ (ಎಸ್​ಪಿ, ಭ್ರಷ್ಟಾಚಾರ ನಿಗ್ರಹ ದಳ).

11 ಐಪಿಎಸ್​ ಅಧಿಕಾರಿಗಳಿಗೆ ಬಡ್ತಿ ನೀಡಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಮುರುಗನ್ (ಎಡಿಜಿಪಿ, ಲಾಜಿಸ್ಟಿಕ್ ಮತ್ತು ಮಾಡರ್ನೈಸೇಷನ್), ಕೆ.ವಿ.ಶರತ್​ ಚಂದ್ರ (ಎಡಿಜಿಪಿ, ಅಪರಾಧ ವಿಭಾಗ), ಎಂ.ನಂಜುಂಡಸ್ವಾಮಿ (ಎಡಿಜಿಪಿ, ಗೃಹರಕ್ಷಕ ದಳ), ಸೌಮೇಂದು ಮುಖರ್ಜಿ (ಐಜಿಪಿ, ಗುಪ್ತದಳ), ಎಸ್.ರವಿ (ಐಜಿಪಿ, ಕೆಎಸ್​ಆರ್​ಪಿ, ಬೆಂಗಳೂರು), ವಿಪುಲ್ ಕುಮಾರ್, (ಐಜಿಪಿ, ಆಂತರಿಕ ಭದ್ರತಾ ವಿಭಾಗ), ಡಾ.ಎ.ಸುಬ್ರಹ್ಮಣ್ಯೇಶ್ವರ ರಾವ್ (ಐಜಿಪಿ, ಬೆಂಗಳೂರು ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ), ಲಾಬೂರಾಮ್ (ಐಜಿಪಿ, ಹು-ಧಾ ನಗರ ಪೊಲೀಸ್ ಆಯುಕ್ತ, ಬಡ್ತಿ ನೀಡಿ ಪೊಲೀಸ್ ಆಯುಕ್ತರ ಹುದ್ದೆಯಲ್ಲೇ ಮುಂದುವರಿಕೆ), ಸಂದೀಪ್ ಪಾಟೀಲ್ (ಐಜಿಪಿ, ಹೆಚ್ಚುವತಿ ಪೊಲೀಸ್ ಆಯುಕ್ತ, ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ), ಡಾ.ಪಿ.ಎಸ್.ಹರ್ಷ (ಐಜಿಪಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ), ವಿಕಾಸ್ ಕುಮಾರ್ (ಐಜಿಪಿ, ವ್ಯವಸ್ಥಾಪಕ ನಿರ್ದೇಶಕರು, ಎಂಎಸ್​ಐಎಲ್).

ನಾಲ್ವರು ಐಪಿಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ರಮಣ್ ಗುಪ್ತಾ (ಡಿಐಜಿಪಿ, ಸಿಸಿಬಿ ಜಂಟಿ ಪೊಲೀಸ್ ಆಯುಕ್ತ), ಡಾ.ತ್ಯಾಗರಾಜನ್ (ಡಿಐಜಿಪಿ, ನೇಮಕಾತಿ ವಿಭಾಗ, ಬೆಂಗಳೂರು), ಡಾ.ಬೋರಲಿಂಗಯ್ಯ (ಡಿಐಜಿಪಿ, ಬೆಳಗಾವಿ ಪೊಲೀಸ್​ ಆಯುಕ್ತ), ರಾಮ್ ನಿವಾಸ್ ಸೆಪಟ್ ಮತ್ತು ಡಾ.ರೋಹಿಣಿ ಕಟೋಚ್ (ಸಹಾಯಕ ನಿರ್ದೇಶಕರು, ಹೈದರಾಬಾದ್​ನಲ್ಲಿರುವ ನ್ಯಾಷನಲ್ ಪೊಲೀಸ್ ಅಕಾಡೆಮಿ).

ಇದನ್ನೂ ಓದಿ: Sachin Atulkar: ವೈರಲ್​ ಆಯ್ತು ಐಪಿಎಸ್​ ಅಧಿಕಾರಿಯ ಫೋಟೋ; ಪೊಲೀಸ್​ ಎಂದರೆ ಹೀಗೆ ಇರಬೇಕು ಎಂದ ನೆಟ್ಟಿಗರು ಇದನ್ನೂ ಓದಿ: ನಟ ರಾಜ್​​ಕುಮಾರ್​ ಸಿನಿಮಾಗಳನ್ನು ನೋಡಿ ಕನ್ನಡ ಕಲಿತ ಐಪಿಎಸ್​ ಅಧಿಕಾರಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?