ಖಾಸಗಿ ಚಾಲಕರ ನೇಮಕಕ್ಕೆ ಚಿಂತನೆ.. ಅವರು ಹತ್ತೇ ದಿನ ಕೆಲಸ ಮಾಡಿದ್ರೂ 3 ತಿಂಗಳ ಸಂಬಳ?

ಖಾಸಗಿ ಬಸ್​ ಸಿಬ್ಬಂದಿಗೆ ತಿಂಗಳಿಗೆ 18 ಸಾವಿರ ಸಂಬಳದಂತೆ, 3 ತಿಂಗಳವರೆಗೆ ವೇತನ ನೀಡುವ ಭಾರಿ ಕೊಡುಗೆ ಘೋಷಿಸಲು ಸರ್ಕಾರ ಯೋಚಿಸಿದೆ ಎಂಬ ಮಾಹಿತಿ ಲಭ್ಯವಾಗುತ್ತಿದೆ.

ಖಾಸಗಿ ಚಾಲಕರ ನೇಮಕಕ್ಕೆ ಚಿಂತನೆ.. ಅವರು ಹತ್ತೇ ದಿನ ಕೆಲಸ ಮಾಡಿದ್ರೂ 3 ತಿಂಗಳ ಸಂಬಳ?
ಖಾಸಗಿ ಬಸ್ ( ಪ್ರಾತಿನಿಧಿಕ ಚಿತ್ರ)
Follow us
guruganesh bhat
| Updated By: ಸಾಧು ಶ್ರೀನಾಥ್​

Updated on: Dec 12, 2020 | 5:55 PM

ಬೆಂಗಳೂರು: ಸಾರಿಗೆ ಸಿಬ್ಬಂದಿಯ ಮುಷ್ಕರಕ್ಕೆ ಕಡಿವಾಣ ಹಾಕಲು ಸರ್ಕಾರ ಬೇರೆಯದ್ದೇ ಹಾದಿಯಲ್ಲಿ ಹೆಜ್ಜೆ ಹಾಕಿದೆ. ಖಾಸಗಿ ಬಸ್​ಗಳ ಸಿಬ್ಬಂದಿಯನ್ನು ನೇಮಕ ಮಾಡಿಕೊಂಡು ತಿಂಗಳಿಗೆ 18 ಸಾವಿರ ಸಂಬಳದಂತೆ, 3 ತಿಂಗಳವರೆಗೆ ವೇತನ ನೀಡುವ ಭಾರಿ ಕೊಡುಗೆ ಘೋಷಿಸಲು ಸರ್ಕಾರ ಯೋಚಿಸಿದೆ ಎಂಬ ಮಾಹಿತಿ ಸದ್ಯಕ್ಕೆ ಲಭ್ಯವಾಗುತ್ತಿದೆ.

ಒಂದು ವೇಳೆ.. 10 ದಿನಗಳಲ್ಲಿ ಸಾರಿಗೆ ಸಿಬ್ಬಂದಿಯ ಮುಷ್ಕರ ಅಂತ್ಯವಾದರೆ ಸರ್ಕಾರ ಭರವಸೆ ಕೊಟ್ಟಂತೆ 3 ತಿಂಗಳ ವೇತನ ನೀಡಲಿದೆ. ಖಾಸಗಿಯವರು 10 ದಿನವೇ ಕೆಲಸ ಮಾಡಿದರೂ, 3 ತಿಂಗಳ ವೇತನ ನೀಡುವ ಸಾಧ್ಯತೆಯಿದೆ. ಸಾರಿಗೆ ಸಿಬ್ಬಂದಿಯ ಪ್ರತಿಭಟನೆ ಅಂತ್ಯವಾಗುವವರೆಗೂ ಈ ಮೂಲಕ ಸರ್ಕಾರಿ ಬಸ್ ಓಡಿಸಲು ನಿರ್ಧರಿಸುವ ಸಾಧ್ಯತೆಯಿದೆ.

ಖಾಸಗಿ ಚಾಲಕರನ್ನೇ ನಿಗಮದ ಚಾಲಕರಾಗಿ ನೇಮಕಕ್ಕೆ ಚಿಂತನೆ? ಒಂದು ವೇಳೆ ಪ್ರತಿಭಟನೆ ಹೀಗೆ ಮುಂದುವರಿದರೆ ಧರಣಿ ನಿರತ ಸಾರಿಗೆ ಸಿಬ್ಬಂದಿಯನ್ನ ಕೆಲಸದಿಂದ ವಜಾಗೊಳಿಸಿ, ಖಾಸಗಿ ಚಾಲಕರನ್ನೇ ನಿಗಮದ ಚಾಲಕರಾಗಿ ನೇಮಕಕ್ಕೆ ಚಿಂತನೆ ನಡೆಸಲಾಗಿದೆ. ಈ ತಂತ್ರದ ಮೂಲಕ ಬಸ್​​ ಓಡಿಸಲು ಇಲಾಖೆ ಸಿದ್ಧತೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗುತ್ತಿದೆ. ನಾಳೆ ರಾತ್ರಿಯೊಳಗೆ ಈ ಕುರಿತು ಅಂತಿಮ ರೂಪರೇಷೆ ಸಿದ್ಧವಾಗುವ ನಿರೀಕ್ಷೆಯಿದೆ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ