AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೆತ್​ ನೋಟ್​ ಬರೆದಿಟ್ಟು.. ಆತ್ಮಹತ್ಯೆ ಮಾಡಿಕೊಂಡ ಗ್ರಾಮ ಪಂಚಾಯತಿ ಚುನಾವಣಾ ಅಭ್ಯರ್ಥಿ

ಗ್ರಾಮ ಪಂಚಾಯಿತಿ ಅಭ್ಯರ್ಥಿಯೊಬ್ಬ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರವ ಘಟನೆ ಜಿಲ್ಲೆಯ ಗರಗ ಗ್ರಾಮದಲ್ಲಿ ನಡೆದಿದೆ. ಗ್ರಾಮದ 2ನೇ ವಾರ್ಡ್​​ ಅಭ್ಯರ್ಥಿ ದಾಮೋದರ ಯಲಿಗಾರ(25) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಡೆತ್​ ನೋಟ್​ ಬರೆದಿಟ್ಟು.. ಆತ್ಮಹತ್ಯೆ ಮಾಡಿಕೊಂಡ ಗ್ರಾಮ ಪಂಚಾಯತಿ ಚುನಾವಣಾ ಅಭ್ಯರ್ಥಿ
ಆತ್ಮಹತ್ಯೆ ಮಾಡಿಕೊಂಡ ಅಭ್ಯರ್ಥಿ ದಾಮೋದರ ಯಲಿಗಾರ
KUSHAL V
| Edited By: |

Updated on: Dec 22, 2020 | 1:10 PM

Share

ಧಾರವಾಡ: ಗ್ರಾಮ ಪಂಚಾಯತಿ ಅಭ್ಯರ್ಥಿಯೊಬ್ಬ ಡೆತ್​ ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರವ ಘಟನೆ ಜಿಲ್ಲೆಯ ಗರಗ ಗ್ರಾಮದಲ್ಲಿ ನಡೆದಿದೆ. ಗ್ರಾಮದ 2ನೇ ವಾರ್ಡ್​​ ಅಭ್ಯರ್ಥಿ ದಾಮೋದರ ಯಲಿಗಾರ(25) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಅಭ್ಯರ್ಥಿ ದಾಮೋದರ ಯಲಿಗಾರ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಹೀಗಾಗಿ, ಡೆತ್​ನೋಟ್ ಬರೆದಿಟ್ಟು ತಮ್ಮ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ತಮ್ಮ ಡೆತ್​ನೋಟ್​ನಲ್ಲಿ ಕಾಯಿಲೆಯಿಂದ ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಉಲ್ಲೇಖಿಸಿದ್ದರೆ. ಸದ್ಯ, ಗರಗ ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗ್ರಾಮ ಪಂಚಾಯತಿ ಚುನಾವಣೆ: ಶತಾಯುಷಿ ಮಹಿಳೆಯರಿಂದ ಮತ ಚಲಾವಣೆ.. ಊರುಗೋಲಾದ ಸಂಬಂಧಿಕರು!

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು