
ಧಾರವಾಡ: ಗ್ರಾಮ ಪಂಚಾಯತಿ ಅಭ್ಯರ್ಥಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರವ ಘಟನೆ ಜಿಲ್ಲೆಯ ಗರಗ ಗ್ರಾಮದಲ್ಲಿ ನಡೆದಿದೆ. ಗ್ರಾಮದ 2ನೇ ವಾರ್ಡ್ ಅಭ್ಯರ್ಥಿ ದಾಮೋದರ ಯಲಿಗಾರ(25) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಅಭ್ಯರ್ಥಿ ದಾಮೋದರ ಯಲಿಗಾರ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಹೀಗಾಗಿ, ಡೆತ್ನೋಟ್ ಬರೆದಿಟ್ಟು ತಮ್ಮ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ತಮ್ಮ ಡೆತ್ನೋಟ್ನಲ್ಲಿ ಕಾಯಿಲೆಯಿಂದ ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಉಲ್ಲೇಖಿಸಿದ್ದರೆ. ಸದ್ಯ, ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗ್ರಾಮ ಪಂಚಾಯತಿ ಚುನಾವಣೆ: ಶತಾಯುಷಿ ಮಹಿಳೆಯರಿಂದ ಮತ ಚಲಾವಣೆ.. ಊರುಗೋಲಾದ ಸಂಬಂಧಿಕರು!