AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಂ.ಪ ಚುನಾವಣೆ ನಾಮಪತ್ರ ಹಿಂಪಡೆಯುವಂತೆ ಪಿಸ್ತೂಲ್ ಹಿಡಿದು ಬೆದರಿಕೆ ಒಡ್ಡಿದ ಪ್ರತಿಸ್ಪರ್ಧಿ?

ಚುನಾವಣೆ ಅಭ್ಯರ್ಥಿಯಾಗಿ ಮಹಾಲಕ್ಷ್ಮಿ ಸ್ಪರ್ಧಿಸಿದ್ದರು. ಇವರ ಎದುರಾಳಿಯಾಗಿ ಬೀರಲಿಂಗ ಪೂಜಾರಿಯ ತಾಯಿ ಪ್ರತಿಸ್ಪರ್ಧಿಯಾಗಿ ನಿಂತಿದ್ದರು. ಪರಸ್ಪರ ಪೈಪೋಟಿ ಇದ್ದ ಕಾರಣ ಮಹಾಲಕ್ಷ್ಮಿ ಗಂಡ ಶರಣಪ್ಪ ಪೂಜಾರಿಯನ್ನು ಪಂಚಾಯಿತಿಗೆ ಕರೆದೊಯ್ದು ಪಿಸ್ತೂಲ್ ತೋರಿಸಿ ಬೆದರಿಕೆ ಒಡ್ಡಿ ನಾಮಪತ್ರ ಹಿಂಪಡೆಯುವಂತೆ ಬೆದರಿಕೆ ಒಡ್ಡಿದ್ದಾರೆ

ಗ್ರಾಂ.ಪ ಚುನಾವಣೆ ನಾಮಪತ್ರ ಹಿಂಪಡೆಯುವಂತೆ ಪಿಸ್ತೂಲ್ ಹಿಡಿದು ಬೆದರಿಕೆ ಒಡ್ಡಿದ ಪ್ರತಿಸ್ಪರ್ಧಿ?
ಸಾಂದರ್ಭಿಕ ಚಿತ್ರ
shruti hegde
| Edited By: |

Updated on:Dec 22, 2020 | 8:47 AM

Share

ಕಲಬುರಗಿ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ನಾಮಪತ್ರ ಹಿಂಪಡೆಯಲು ಎದುರಾಳಿ ಅಭ್ಯರ್ಥಿ ತನ್ನ ಪ್ರತಿ ಸ್ಪರ್ಧಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ ಘಟನೆ ಜೇವರ್ಗಿ ತಾಲೂಕಿನ ಚನ್ನೂರು ಗ್ರಾಮದಲ್ಲಿ ನಡೆದಿದೆ.

ಚುನಾವಣೆ ಅಭ್ಯರ್ಥಿಯಾಗಿ ಮಹಾಲಕ್ಷ್ಮಿ ಸ್ಪರ್ಧಿಸಿದ್ದರು. ಇವರ ಎದುರಾಳಿಯಾಗಿ ಬೀರಲಿಂಗ ಪೂಜಾರಿಯ ತಾಯಿ ಪ್ರತಿಸ್ಪರ್ಧಿಯಾಗಿ ನಿಂತಿದ್ದರು. ಪರಸ್ಪರ ಪೈಪೋಟಿ ಇದ್ದ ಕಾರಣ ಮಹಾಲಕ್ಷ್ಮಿ ಗಂಡ ಶರಣಪ್ಪ ಪೂಜಾರಿಯನ್ನು ಪಂಚಾಯಿತಿಗೆ ಕರೆದೊಯ್ದು ಪಿಸ್ತೂಲ್ ತೋರಿಸಿ ಬೆದರಿಕೆ ಒಡ್ಡಿ ನಾಮಪತ್ರ ಹಿಂಪಡೆಯುವಂತೆ ಒತ್ತಾಯಿಸಿದ್ದಾರಂತೆ.

ಮಹಾಲಕ್ಷ್ಮಿ ನಾಮಪತ್ರ ಹಿಂಪಡೆಯದೇ ಹೋದರೆ ನಿನ್ನ ಮನೆ ಬಳಿ ನನ್ನವರು ಇದ್ದಾರೆ. ನಿನ್ನ ಹೆಂಡತಿಯನ್ನು ಸುಮ್ಮನೆ ಬಿಡೋದಿಲ್ಲ. ಪ್ರಾಣಾಪಾಯದಿಂದ ಪಾರಾಗಬೇಕೆಂದರೆ ನಾಮಪತ್ರವನ್ನು ಹಿಂಪೆಡೆಯುವಂತೆ ನಿನ್ನ ಪತ್ನಿಗೆ ಹೇಳು ಎಂದು ಬೆದರಿಕೆ ಒಡ್ಡಲಾಗಿದೆ. ಬೆದರಿಕೆ ಆರೋಪದ ಹಿನ್ನೆಲೆಯಲ್ಲಿ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಾಫಿನಾಡಿನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಬಹಿಷ್ಕಾರ: ನಾಮಪತ್ರ ಸಲ್ಲಿಸಲು ಗ್ರಾ. ಪಂ. ಕಡೆ ಸುಳಿಯದ ಅಭ್ಯರ್ಥಿಗಳು..ಏಕೆ?

Published On - 8:45 am, Tue, 22 December 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ