ಗ್ರಾ.ಪಂ. ಚುನಾವಣೆ ಮತ ಎಣಿಕೆ: ಕರ್ತ್ಯವ್ಯದಲ್ಲಿದ್ದ ಚುನಾವಣಾಧಿಕಾರಿ ಹೃದಯಘಾತದಿಂದ ಸಾವು

ಲೋಕೋಪಯೋಗಿ ಇಲಾಖೆ ಅಭಿಯಂತರರಾಗಿದ್ದ ಬೋರೆಗೌಡ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಪಿರಿಯಾಪಟ್ಟಣ ತಾಲ್ಲೂಕಿನ ಶೆಟ್ಟಹಳ್ಳಿ ಗ್ರಾಮ ಪಂಚಾಯತಿ ಚುನಾವಣಾಧಿಕಾರಿಯಾಗಿದ್ದ ಬೋರೆಗೌಡ ಅವರು ಮತ ‌ಎಣಿಕೆ ಕೇಂದ್ರದ ಬಳಿ ಅಸ್ವಸ್ಥರಾಗಿದ್ದಾರೆ.

ಗ್ರಾ.ಪಂ. ಚುನಾವಣೆ ಮತ ಎಣಿಕೆ: ಕರ್ತ್ಯವ್ಯದಲ್ಲಿದ್ದ ಚುನಾವಣಾಧಿಕಾರಿ ಹೃದಯಘಾತದಿಂದ ಸಾವು
ಮೃತ ಚುನಾವಣಾಧಿಕಾರಿ ಬೋರೆಗೌಡ
Follow us
ಪೃಥ್ವಿಶಂಕರ
|

Updated on:Dec 30, 2020 | 11:20 AM

ಮೈಸೂರು: ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಸಂದರ್ಭದಲ್ಲಿ ಕರ್ತ್ಯವ್ಯದಲ್ಲಿದ್ದ ಚುನಾವಣಾಧಿಕಾರಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ.

ಲೋಕೋಪಯೋಗಿ ಇಲಾಖೆ ಅಭಿಯಂತರರಾಗಿದ್ದ ಬೋರೆಗೌಡ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಪಿರಿಯಾಪಟ್ಟಣ ತಾಲ್ಲೂಕಿನ ಶೆಟ್ಟಹಳ್ಳಿ ಗ್ರಾಮ ಪಂಚಾಯತಿ ಚುನಾವಣಾಧಿಕಾರಿಯಾಗಿದ್ದ ಬೋರೆಗೌಡ ಅವರು ಮತ ‌ಎಣಿಕೆ ಕೇಂದ್ರದ ಬಳಿ ಅಸ್ವಸ್ಥರಾಗಿದ್ದಾರೆ. ತಕ್ಷಣವೇ ಸಿಬ್ಬಂದಿಗಳು ಬೋರೆಗೌಡ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ತೀವ್ರ ಹೃದಯಾಘಾತದಿಂದ ಬೋರೆಗೌಡ ಅವರು ಮಾರ್ಗ ಮಧ್ಯದಲ್ಲಿಯೆ ಕೊನೆಯುಸಿರೆಳೆದಿದ್ದಾರೆ.

ಕಾಲುವೆಗೆ ಉರುಳಿದ ಕಾರು: ಮತ ಎಣಿಕೆ ಏಜೆಂಟ್ ಆಗಲು ಹೊರಟ್ಟಿದ್ದವರು ಸೇರಿದ್ದು ಮಸಣಕ್ಕೆ

Published On - 10:47 am, Wed, 30 December 20

ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ