ನಿಡಗುಂದಿ ತಾಲೂಕಿನ ಹೆಬ್ಬಾಳ ಗ್ರಾ.ಪಂ. ಚುನಾವಣೆಯಲ್ಲಿ ಟಾಸ್ ಮೂಲಕ ಜಯ!

ನಿಡಗುಂದಿ ತಾಲೂಕಿನ ಹೆಬ್ಬಾಳ ಗ್ರಾಮ ಪಂಚಾಯತಿ ಚುನಾವಣೆ ಫಲಿತಾಂಶ ಇದೀಗ ಹೊರಬಿದ್ದಿದೆ. 2ನೇ ವಾರ್ಡ್​ನ ಅಭ್ಯರ್ಥಿಗಳಿಬ್ಬರ ನಡುವೆ ಭರ್ಜರಿ ಸ್ಪರ್ಧೆ ಏರ್ಪಟ್ಟಿತ್ತು. ಟಾಸ್ ಮಾಡುವ ಮೂಲಕ ವಿಜೇತ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಯಿತು.

ನಿಡಗುಂದಿ ತಾಲೂಕಿನ ಹೆಬ್ಬಾಳ ಗ್ರಾ.ಪಂ. ಚುನಾವಣೆಯಲ್ಲಿ ಟಾಸ್ ಮೂಲಕ ಜಯ!
ನಿಡಗುಂದಿ ತಾಲೂಕಿನ ಹೆಬ್ಬಾಳ ಗ್ರಾ.ಪಂ. ಚುನಾವಣೆ ಫಲಿತಾಂಶ ಟಾಸ್ ಹಾಕಿ ವಿಜೇತರ ಆಯ್ಕೆ
Follow us
shruti hegde
| Updated By: ಸಾಧು ಶ್ರೀನಾಥ್​

Updated on: Dec 30, 2020 | 1:18 PM

ವಿಜಯಪುರ: ನಿಡಗುಂದಿ ತಾಲೂಕಿನ ಹೆಬ್ಬಾಳ ಗ್ರಾಮ ಪಂಚಾಯತಿ ಚುನಾವಣೆ ಫಲಿತಾಂಶ ಇದೀಗ ಹೊರಬಿದ್ದಿದೆ. 2ನೇ ವಾರ್ಡ್​ನ ಅಭ್ಯರ್ಥಿಗಳಿಬ್ಬರ ನಡುವೆ ಭರ್ಜರಿ ಸ್ಪರ್ಧೆ ಏರ್ಪಟ್ಟಿತ್ತು. ಟಾಸ್ ಮಾಡುವ ಮೂಲಕ ವಿಜೇತ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಯಿತು.

ಶ್ರೀಶೈಲ ಹಿಪ್ಪರಗಿ ಮತ್ತು ರಾವುತಪ್ಪ ಆಲೂರಗೆ 311 ಮತದಂತೆ ಸಮಾನ ಮತ ಚಲಾವಣೆಯಾಗಿತ್ತು. ಆದ್ದರಿಂದ, ಪರ್ಯಾಯವಾಗಿ ಟಾಸ್ ಹಾಕುವ ಮೂಲಕ ಜಯಶಾಲಿಯನ್ನು ಆಯ್ಕೆ ಮಾಡಲಾಗಿದೆ. ಇದರಲ್ಲಿ, ಶ್ರೀಶೈಲ ಹಿಪ್ಪರಗಿ ಜಯ ಸಾಧಿಸಿದ್ದು, ರಾವುತಪ್ಪ ಆಲೂರು ಸೋಲು ಕಂಡಿದ್ದಾರೆ.

ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಪತಿ-ಪತ್ನಿ ಮುಖಾಮುಖಿ: ಗಮನ ಸೆಳೆದಿದೆ ದಂಪತಿ ಸ್ಪರ್ಧೆ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ