ನಾಡಹಬ್ಬ ಮೈಸೂರು ದಸರಾಗೆ ಅದ್ಧೂರಿ ಚಾಲನೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಗೆ ಇಂದು ಅದ್ಧೂರಿ ಚಾಲನೆ ಸಿಕ್ಕಿದೆ. ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಮೈಸೂರು ದಸರಾ ಮಹೋತ್ಸವವನ್ನ ಉದ್ಘಾಟನೆ ಮಾಡಿದರು. ಬೆಳಗ್ಗೆ 9.39ರಿಂದ 10.25ರ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡೇಶ್ವರಿ ದೇವಿಗೆ ಅಗ್ರಪೂಜೆಯನ್ನು ಸಲ್ಲಿಸಿದ ನಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು. ಕಾರ್ಯಕ್ರಮದಲ್ಲಿ ಸಿಎಂ ಬಿ.ಎಸ್​.ಯಡಿಯೂರಪ್ಪ, ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ, ಪ್ರಹ್ಲಾದ ಜೋಷಿ, ಡಿಸಿಎಂ ಗೋವಿಂದ ಎಂ. ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಾಡಹಬ್ಬ ಮೈಸೂರು ದಸರಾಗೆ ಅದ್ಧೂರಿ ಚಾಲನೆ
Follow us
ಸಾಧು ಶ್ರೀನಾಥ್​
|

Updated on:Sep 29, 2019 | 1:10 PM

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಗೆ ಇಂದು ಅದ್ಧೂರಿ ಚಾಲನೆ ಸಿಕ್ಕಿದೆ. ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಮೈಸೂರು ದಸರಾ ಮಹೋತ್ಸವವನ್ನ ಉದ್ಘಾಟನೆ ಮಾಡಿದರು. ಬೆಳಗ್ಗೆ 9.39ರಿಂದ 10.25ರ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡೇಶ್ವರಿ ದೇವಿಗೆ ಅಗ್ರಪೂಜೆಯನ್ನು ಸಲ್ಲಿಸಿದ ನಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು.

ಕಾರ್ಯಕ್ರಮದಲ್ಲಿ ಸಿಎಂ ಬಿ.ಎಸ್​.ಯಡಿಯೂರಪ್ಪ, ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ, ಪ್ರಹ್ಲಾದ ಜೋಷಿ, ಡಿಸಿಎಂ ಗೋವಿಂದ ಎಂ. ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Published On - 1:04 pm, Sun, 29 September 19

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ