ವೃದ್ಧಾಪ್ಯ ವೇತನ ಪಡೆಯುವುದಕ್ಕೆ ಗದಗದಲ್ಲಿ ಅಜ್ಜಿ ಪರದಾಟ; ವಾಪಸ್ ಊರಿಗೆ ಕಳುಹಿಸಿದ ಪೊಲೀಸರು

ವೃದ್ಧಾಪ್ಯ ವೇತನ ಪಡೆಯಲು ಎರಡು ಕಿಲೋಮೀಟರ್ ನಡೆದುಕೊಂಡ ಬಂದ ಭಜಂತ್ರಿ ನಗರದ ನಿವಾಸಿ ಯಲ್ಲವ್ವ ಭಜಂತ್ರಿ ಎಂಬ ಅಜ್ಜಿಯನ್ನು ಗದಗದ ಹಳೆಯ ಡಿಸಿ ಕಚೇರಿ ಬಳಿ ಪೊಲೀಸರು ವಿಚಾರಣೆ ಮಾಡಿದ್ದಾರೆ. ಸರಿಯಾಗಿ ಕಿವಿ ಕೆಳದ ಹಿನ್ನಲೆಯಲ್ಲಿ ಅಜ್ಜಿ ಪರದಾಟ ಪಟ್ಟಿದ್ದಾರೆ.

ವೃದ್ಧಾಪ್ಯ ವೇತನ ಪಡೆಯುವುದಕ್ಕೆ ಗದಗದಲ್ಲಿ ಅಜ್ಜಿ ಪರದಾಟ; ವಾಪಸ್ ಊರಿಗೆ ಕಳುಹಿಸಿದ ಪೊಲೀಸರು
ವೃದ್ಧಾಪ್ಯ ವೇತನಕ್ಕೆ ಪರದಾಟ ಪಟ್ಟ ಅಜ್ಜಿ
Follow us
sandhya thejappa
|

Updated on: May 31, 2021 | 11:10 AM

ಗದಗ: ಕೊರೊನಾ ನಿಯಂತ್ರಿಸಲು ಲಾಕ್​ಡೌನ್​ ಜಾರಿಯಾದ ಕಾರಣ ಬಸ್ಗಳ ಓಡಾಡ ಸಂಪೂರ್ಣವಾಗಿ ನಿಂತಿದೆ. ಹೀಗಾಗಿ ವೃದ್ಧಾಪ್ಯ ವೇತನ ಪಡೆಯುವುದಕ್ಕೆ ಅಜ್ಜಿಯೊಬ್ಬರು ಪರದಾಟ ಪಟ್ಟಿದ್ದಾರೆ. ವೃದ್ಧಾಪ್ಯ ವೇತನ ಪಡೆಯಲು ಅಂಚೆ ಕಚೇರಿಗೆ ಬರುವಂತೆ ವೃದ್ಧೆಗೆ ತಿಳಿಸಿದ್ದರು. ಹೀಗಾಗಿ ಅಜ್ಜಿ ಅಂಚೆ ಕಚೇರಿಗೆ ಸುಮಾರು ಎರಡು ಕಿಲೋಮೀಟರ್ ನಡೆದುಕೊಂಡು ಬಂದಿದ್ದಾರೆ. ಈ ವೇಳೆ ಪೊಲೀಸರು ಅಜ್ಜಿಯನ್ನು ತಡೆದು ಪ್ರಶ್ನೆ ಮಾಡಿದ್ದಾರೆ.

ವೃದ್ಧಾಪ್ಯ ವೇತನ ಪಡೆಯಲು ಎರಡು ಕಿಲೋಮೀಟರ್ ನಡೆದುಕೊಂಡ ಬಂದ ಭಜಂತ್ರಿ ನಗರದ ನಿವಾಸಿ ಯಲ್ಲವ್ವ ಭಜಂತ್ರಿ ಎಂಬ ಅಜ್ಜಿಯನ್ನು ಗದಗದ ಹಳೆಯ ಡಿಸಿ ಕಚೇರಿ ಬಳಿ ಪೊಲೀಸರು ವಿಚಾರಣೆ ಮಾಡಿದ್ದಾರೆ. ಸರಿಯಾಗಿ ಕಿವಿ ಕೆಳದ ಹಿನ್ನಲೆಯಲ್ಲಿ ಅಜ್ಜಿ ಪರದಾಟ ಪಟ್ಟಿದ್ದಾರೆ. ವೃದ್ಧಾಪ್ಯ ವೇತನ ಪಡೆಯಲು ಬಂದಿದ್ದೇನೆ ಎಂದು ತಿಳಿಸಿದ ಅಜ್ಜಿಗೆ ಲಾಕ್​ಡೌನ್​ ಹಿನ್ನೆಲೆ ಅಂಚೆ ಕಚೇರಿ ಕ್ಲೋಸ್ ಆಗಿದೆ ಎಂದು ಪೊಲೀಸರು ವಾಪಸ್ ಊರಿಗೆ ಹೋಗುವಂತೆ ತಿಳಿಸಿದ್ದಾರೆ. ವೇತನ ಪಡೆಯದೆ ಅಜ್ಜಿ ಊರಿಗೆ ವಾಪಾಸಾಗಿದ್ದಾರೆ.

ಕಠಿಣ ಲಾಕ್​ಡೌನ್​ ನಡುವೆಯೂ ತಂದೆ ಬರ್ತಡೇಗೆ ತಯಾರಿ ಲಾಕ್​ಡೌನ್​ ನಡುವೆ ತಂದೆಯ ಹುಟ್ಟು ಹಬ್ಬವನ್ನು ಆಚರಿಸಲು ಕೇಕ್ ತರಲು ಹೋಗಿದ್ದ ಮಗ ಪೋಲಿಸರ ಕೈಗೆ ತಗ್ಲಾಕಿಕೊಂಡಿದ್ದಾನೆ. ಗದಗ ಹಳೆ ಡಿಸಿ ಆಫೀಸ್ ಸರ್ಕಲ್​ನಲ್ಲಿ ಈ ಘಟನೆ ನಡೆದಿದೆ. ಕೇಕ್ ತರಲು ಬಂದಾಗ ಪೊಲೀಸರು ಆತನ ಬೈಕ್​ನ ಸೀಜ್ ಮಾಡಿದರು. ತಪ್ಪಾಗಿದೆ ಸರ್, ಕೈ ಮುಗಿತಿನಿ ದಯವಿಟ್ಟು ಬಿಡಿ ಅಂತ ಯುವಕ ಬೇಡಿಕೊಂಡ. ಆದರೆ ಪೊಲೀಸರು ಬೈಕ್​ನ ಸೀಜ್ ಮಾಡಿದ್ದಾರೆ.

ಇದನ್ನೂ ಓದಿ

ಗರಿಗರಿ ಚಿಪ್ಸ್​ ಮಾಡುವ ವಿಧಾನ ಹೇಳಿಕೊಟ್ಟ ಆ ಪುಟ್ಟ ಬಾಲಕ; ಅವನ ಮಾತು ಕೇಳಿದ್ರೆ ಚಿಪ್ಸ್​ ಮಾಡದೇ ಇರ್ತೀರಾ? ವಿಡಿಯೋ ವೈರಲ್

ಕೊರೊನಾ ಲಸಿಕೆ ಪಡೆದವರಿಗಷ್ಟೇ ಮದ್ಯ; ಸರ್ಟಿಫಿಕೇಟ್​ ತೋರಿಸುವುದು ಕಡ್ಡಾಯ ಎಂದ ಬಾರ್ ಮಾಲೀಕರು!

(Grandma was walking two kilometers to the post office to get an Older wages in gadag)

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್