SSLC & PUC ಪರೀಕ್ಷಾ ಮಂಡಳಿಗಳ ವಿಲೀನಕ್ಕೆ ಗ್ರೀನ್ ಸಿಗ್ನಲ್

ಬೆಂಗಳೂರು: ಎಸ್​ಎಸ್​ಎಲ್​ಸಿ ಹಾಗೂ ಪಿಯುಸಿ ಪರೀಕ್ಷಾ ಮಂಡಳಿಗಳನ್ನ ವಿಲೀನಗೊಳಿಸಿ ಏಕರೂಪ ಪರೀಕ್ಷಾ ಮಂಡಳಿಯನ್ನ ಜಾರಿಗೆ ತರಲು ನಿರ್ಧರಿಸಲಾಗಿದೆ. ವಿಲೀನಗೊಳಿಸುವ ಕುರಿತು ಈಗಾಗಲೇ ಪೂರ್ವಭಾವಿ ಪ್ರಕ್ರಿಯೆ ಆರಂಭವಾಗಿದ್ದು, ಶಿಕ್ಷಣ ಇಲಾಖೆಗೆ ರಾಜ್ಯ ಸರ್ಕಾರದಿಂದಲೂ ಹಸಿರು ನಿಶಾನೆ ದೊರೆತಿದೆ.    

SSLC & PUC ಪರೀಕ್ಷಾ ಮಂಡಳಿಗಳ ವಿಲೀನಕ್ಕೆ ಗ್ರೀನ್ ಸಿಗ್ನಲ್
ಸಾಧು ಶ್ರೀನಾಥ್​ Edited By:

Updated on: May 22, 2020 | 5:00 PM

ಬೆಂಗಳೂರು: ಎಸ್​ಎಸ್​ಎಲ್​ಸಿ ಹಾಗೂ ಪಿಯುಸಿ ಪರೀಕ್ಷಾ ಮಂಡಳಿಗಳನ್ನ ವಿಲೀನಗೊಳಿಸಿ ಏಕರೂಪ ಪರೀಕ್ಷಾ ಮಂಡಳಿಯನ್ನ ಜಾರಿಗೆ ತರಲು ನಿರ್ಧರಿಸಲಾಗಿದೆ. ವಿಲೀನಗೊಳಿಸುವ ಕುರಿತು ಈಗಾಗಲೇ ಪೂರ್ವಭಾವಿ ಪ್ರಕ್ರಿಯೆ ಆರಂಭವಾಗಿದ್ದು, ಶಿಕ್ಷಣ ಇಲಾಖೆಗೆ ರಾಜ್ಯ ಸರ್ಕಾರದಿಂದಲೂ ಹಸಿರು ನಿಶಾನೆ ದೊರೆತಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us