AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GST‌ ಪರಿಹಾರ: ಕೇಂದ್ರ ನೀಡಿದ್ದ 2 ಆಯ್ಕೆಗಳ ಪೈಕಿ ರಾಜ್ಯ ಆರಿಸಿದ್ದು ಇದನ್ನೇ..

GST‌ ಪರಿಹಾರದ ಆಯ್ಕೆ ವಿಚಾರದ ಬಗ್ಗೆ ಕೇಂದ್ರ ಸರ್ಕಾರ ನೀಡಿರುವ ಎರಡು‌ ಆಯ್ಕೆಗಳ ಪೈಕಿ ಮೊದಲ ಆಯ್ಕೆಗೆ ರಾಜ್ಯ ಸರ್ಕಾರದ ಆದ್ಯತೆ ನೀಡಿದೆ. ಈ ಹಿಂದೆ GST ಪರಿಹಾರದ ಬಗ್ಗೆ ರಾಜ್ಯಗಳ ತಮ್ಮ ಆದ್ಯತೆ ಮತ್ತು ಅಭಿಪ್ರಾಯಗಳನ್ನು ತಿಳಿಸಲು ಕೇಂದ್ರ ಸರ್ಕಾರ ಎರಡು ಆಯ್ಕೆ ನೀಡಿತ್ತು. 1)GST ಅನುಷ್ಠಾನದಿಂದ ಉಂಟಾಗುವ ಕೊರತೆ ಮತ್ತು 2)ಕೋವಿಡ್ ಪರಿಣಾಮ ಸೇರಿದಂತೆ GST ಅನುಷ್ಠಾನದಿಂದ ಉಂಟಾಗುವ ಕೊರತೆ ಇವೆರಡರಲ್ಲಿ ರಾಜ್ಯ ಸರ್ಕಾರ, GST ಅನುಷ್ಠಾನದಿಂದ ಉಂಟಾಗುವ ಕೊರತೆಯನ್ನು ಆಯ್ಕೆ ಮಾಡಿಕೊಂಡಿದೆ. ಮೊದಲ […]

GST‌ ಪರಿಹಾರ: ಕೇಂದ್ರ ನೀಡಿದ್ದ 2 ಆಯ್ಕೆಗಳ ಪೈಕಿ ರಾಜ್ಯ ಆರಿಸಿದ್ದು ಇದನ್ನೇ..
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
|

Updated on: Sep 02, 2020 | 4:02 PM

Share

GST‌ ಪರಿಹಾರದ ಆಯ್ಕೆ ವಿಚಾರದ ಬಗ್ಗೆ ಕೇಂದ್ರ ಸರ್ಕಾರ ನೀಡಿರುವ ಎರಡು‌ ಆಯ್ಕೆಗಳ ಪೈಕಿ ಮೊದಲ ಆಯ್ಕೆಗೆ ರಾಜ್ಯ ಸರ್ಕಾರದ ಆದ್ಯತೆ ನೀಡಿದೆ.

ಈ ಹಿಂದೆ GST ಪರಿಹಾರದ ಬಗ್ಗೆ ರಾಜ್ಯಗಳ ತಮ್ಮ ಆದ್ಯತೆ ಮತ್ತು ಅಭಿಪ್ರಾಯಗಳನ್ನು ತಿಳಿಸಲು ಕೇಂದ್ರ ಸರ್ಕಾರ ಎರಡು ಆಯ್ಕೆ ನೀಡಿತ್ತು. 1)GST ಅನುಷ್ಠಾನದಿಂದ ಉಂಟಾಗುವ ಕೊರತೆ ಮತ್ತು 2)ಕೋವಿಡ್ ಪರಿಣಾಮ ಸೇರಿದಂತೆ GST ಅನುಷ್ಠಾನದಿಂದ ಉಂಟಾಗುವ ಕೊರತೆ

ಇವೆರಡರಲ್ಲಿ ರಾಜ್ಯ ಸರ್ಕಾರ, GST ಅನುಷ್ಠಾನದಿಂದ ಉಂಟಾಗುವ ಕೊರತೆಯನ್ನು ಆಯ್ಕೆ ಮಾಡಿಕೊಂಡಿದೆ. ಮೊದಲ ಆಯ್ಕೆಯು ರಾಜ್ಯದ ಹಣಕಾಸುಗಳಿಗೆ ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಮೊದಲ ಆಯ್ಕೆಯನ್ನು ಪರಿಗಣಿಸಿ, ರಾಜ್ಯದ ಆದ್ಯತೆಯನ್ನು ಕೇಂದ್ರ ಸರ್ಕಾರಕ್ಕೆ ತಿಳಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.

ರಾಜ್ಯ ಸರ್ಕಾರ ಮೊದಲ ಆಯ್ಕೆಯನ್ನು ಪರಿಗಣಿಸಲು ಕಾರಣಗಳು.. 1)ಆಯ್ಕೆ 1 ರ ಅಡಿ ಕರ್ನಾಟಕ ಒಟ್ಟು 18,289 ಕೋಟಿ ರೂ. ಪರಿಹಾರಕ್ಕೆ ಅರ್ಹವಾಗಿದೆ 2)ಇದರಲ್ಲಿ 6965 ಕೋಟಿ ರೂ. ಸಂಗ್ರಹಿಸಿದ ಸೆಸ್ ನಿಂದ ಲಭ್ಯವಾಗಲಿದೆ 3)ಉಳಿದ 11,324 ಕೋಟಿ ರೂ.ಗಳಿಗೆ ಕರ್ನಾಟಕ ವಿಶೇಷ ವಿಂಡೋ ಮೂಲಕ ಸಾಲ ಪಡೆಯಲು ಅನುವು ಮಾಡಿಕೊಡಲಾಗಿದೆ 4)GSDP ಯ ಶೇ.‌ 1ರಷ್ಟು(18,036 ಕೋ. ರೂ.) ಹೆಚ್ಚುವರಿ ಸಾಲ ಯಾವುದೇ ಷರತ್ತಿಗೊಳಪಡದೇ ಲಭ್ಯವಾಗಲಿದೆ

ಕೇಂದ್ರ ಸರ್ಕಾರದ ಮೇ 17 ರ ಆದೇಶದ ಪ್ರಕಾರ ನೀಡಲಾದ ಸಮಯದೊಳಗೆ ಕೆಲವು ಸುಧಾರಣೆ ಮಾಡಿದಲ್ಲಿ ಇನ್ನೂ GSDP ಯ ಶೇ.‌1ರಷ್ಟು ಸಾಲವನ್ನು ರಾಜ್ಯಸರ್ಕಾರ ಪಡೆಯಬಹುದು. ಅಗತ್ಯವಿದ್ದರೆ ಈ ಹೆಚ್ಚುವರಿ ಸಾಲಗಳನ್ನು ಮುಂದಿನ ಹಣಕಾಸು ವರ್ಷಕ್ಕೆ ಕೂಡಾ ಮುಂದೂಡಬಹುದು.

ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!