ಹುಟ್ಟುಹಬ್ಬದಂದೇ ಪಕ್ಷದ ವಿರುದ್ಧ ಬೇಸರ ವ್ಯಕ್ತಪಡಿಸಿದ ದೇವೇಗೌಡ
ಮೈಸೂರು: ಜೆಡಿಎಸ್ ಪಕ್ಷ ನನಗೆ ಎಂದೂ ನಾಯಕತ್ವ ಕೊಟ್ಟಿಲ್ಲ. ನಾನೇ ನಾಯಕತ್ವ ತೆಗದುಕೊಂಡು ಪಕ್ಷವನ್ನು ಬೆಳೆಸಲು ಮುಂದಾದೆ ಎಂದು ಹುಟ್ಟುಹಬ್ಬದಂದೇ ಜೆಡಿಎಸ್ ಪಕ್ಷದ ವಿರುದ್ಧ ಮಾಜಿ ಸಚಿವ ಜಿ.ಟಿ.ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೆಡಿಎಸ್ ರಾಜ್ಯದಲ್ಲಿ ಇದೇ ರೀತಿ ಮಲಗಿದ್ದರೆ ಆಗಲ್ಲ ಎಂದು ಚಾಮುಂಡೇಶ್ವರಿ ಕ್ಷೇತ್ರದಿಂದ ಪಕ್ಷ ಬಲಪಡಿಸಲು ಪ್ರಾರಂಭಿಸಿದೆ. ಎಲ್ಲರನ್ನು ನಾನು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಕರೆತಂದೆ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಬೇಕೆಂಬ ಚಟವಿತ್ತು. ಆದ್ರೆ ನನ್ನನ್ನು ಯಾರೂ ನಾಯಕನನ್ನಾಗಿ ನೋಡಲಿಲ್ಲ ಎಂದು ಜೆಡಿಎಸ್ ವಿರುದ್ಧ ಮತ್ತೊಮ್ಮೆ ಜಿ.ಟಿ.ದೇವೇಗೌಡ ಬೇಸರ […]
ಮೈಸೂರು: ಜೆಡಿಎಸ್ ಪಕ್ಷ ನನಗೆ ಎಂದೂ ನಾಯಕತ್ವ ಕೊಟ್ಟಿಲ್ಲ. ನಾನೇ ನಾಯಕತ್ವ ತೆಗದುಕೊಂಡು ಪಕ್ಷವನ್ನು ಬೆಳೆಸಲು ಮುಂದಾದೆ ಎಂದು ಹುಟ್ಟುಹಬ್ಬದಂದೇ ಜೆಡಿಎಸ್ ಪಕ್ಷದ ವಿರುದ್ಧ ಮಾಜಿ ಸಚಿವ ಜಿ.ಟಿ.ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜೆಡಿಎಸ್ ರಾಜ್ಯದಲ್ಲಿ ಇದೇ ರೀತಿ ಮಲಗಿದ್ದರೆ ಆಗಲ್ಲ ಎಂದು ಚಾಮುಂಡೇಶ್ವರಿ ಕ್ಷೇತ್ರದಿಂದ ಪಕ್ಷ ಬಲಪಡಿಸಲು ಪ್ರಾರಂಭಿಸಿದೆ. ಎಲ್ಲರನ್ನು ನಾನು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಕರೆತಂದೆ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಬೇಕೆಂಬ ಚಟವಿತ್ತು. ಆದ್ರೆ ನನ್ನನ್ನು ಯಾರೂ ನಾಯಕನನ್ನಾಗಿ ನೋಡಲಿಲ್ಲ ಎಂದು ಜೆಡಿಎಸ್ ವಿರುದ್ಧ ಮತ್ತೊಮ್ಮೆ ಜಿ.ಟಿ.ದೇವೇಗೌಡ ಬೇಸರ ವ್ಯಕ್ತಪಡಿಸಿದ್ದಾರೆ.