ಹಗರಿಬೊಮ್ಮನಹಳ್ಳಿ ಸಬ್ ರೆಜಿಸ್ಟ್ರಾರ್​ ಕಚೇರಿಯಲ್ಲಿ ಆಕಸ್ಮಿಕ ಬೆಂಕಿ

|

Updated on: Jan 19, 2021 | 11:31 PM

ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದ ಸಬ್ ರೆಜಿಸ್ಟ್ರಾರ್ ಕಚೇರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್​ನಿಂದ ಅಗ್ನಿ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ.

ಹಗರಿಬೊಮ್ಮನಹಳ್ಳಿ ಸಬ್ ರೆಜಿಸ್ಟ್ರಾರ್​ ಕಚೇರಿಯಲ್ಲಿ ಆಕಸ್ಮಿಕ ಬೆಂಕಿ
ಹಗರಿಬೊಮ್ಮನಹಳ್ಳಿ ಸಬ್ ರೆಜಿಸ್ಟ್ರಾರ್​ ಕಚೇರಿಯಲ್ಲಿ ಆಕಸ್ಮಿಕ ಬೆಂಕಿ
Follow us on

ಬಳ್ಳಾರಿ: ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದ ಸಬ್ ರೆಜಿಸ್ಟ್ರಾರ್ ಕಚೇರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್​ನಿಂದ ಅಗ್ನಿ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ.

ಇನ್ನು, ಘಟನೆ ಬೆಳಕಿಗೆ ಬರುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯಿತು. ಸ್ಥಳಕ್ಕೆ  ಹಗರಿಬೊಮ್ಮನಹಳ್ಳಿ ತಹಶೀಲ್ದಾರ್ ಶರಣಮ್ಮ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸರ್ಕಾರಿ ಬಸ್ ಪಾರ್ಕಿಂಗ್ ಮಾಡಲು ಹಿಂದೆ ತೆಗೆದುಕೊಳ್ಳುವಾಗ ಚಕ್ರದಡಿ ಸಿಲುಕಿ ವ್ಯಕ್ತಿ ಸಾವು, ಯಾವೂರಲ್ಲಿ?