AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಗೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್: ಕುಣಿಗಲ್​ನಲ್ಲಿ ಪತ್ತೆ

ಮದುವೆಗೆ ಬಂದಿದ್ದ ಮಹಿಳೆ ಕಾಣೆಯಾಗಿ ಇಡೀ ರಾಜ್ಯದ ಗಮನ ಸೆಳೆದಿದ್ದ ಹಾಸನ ನಾಪತ್ತೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಗುರುವಾರ ರಾತ್ರಿ ಕಾಣೆಯಾಗಿದ್ದ ಮಹಿಳೆ ಕುಣಿಗಲ್​ನಲ್ಲಿ ಪತ್ತೆ ಆಗಿದ್ದಾರೆ. ಸದ್ಯ ಮಹಿಳೆ ಜೀವಂತ ಇರುವುದನ್ನು ಪೊಲೀಸರು ಖಚಿತಪಡಿಸಿದ್ದಾರೆ. ಆ ಮೂಲಕ ಪೊಲೀಸರು ನಿಟ್ಟುಸಿರು ಬಿಟ್ಟಿದ್ದಾರೆ.

ಮದುವೆಗೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್: ಕುಣಿಗಲ್​ನಲ್ಲಿ ಪತ್ತೆ
ಪತ್ತೆ ಆದ ಮಹಿಳೆImage Credit source: tv9 kannada
ಮಂಜುನಾಥ ಕೆಬಿ
| Edited By: |

Updated on: Feb 14, 2026 | 11:15 PM

Share

ಹಾಸನ, ಫೆಬ್ರವರಿ 14: ಮದುವೆಗೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. ಇದೀಗ ಈ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್ ಸಿಕ್ಕಿದೆ. ಹಾಸನ ಪೊಲೀಸರ ನಿದ್ದೆಗೆಡಿಸಿದ್ದ ಮಹಿಳೆ ಕುಣಿಗಲ್​ನಲ್ಲಿ ಪತ್ತೆ ಆಗಿದ್ದಾರೆ. ಸದ್ಯ ಮಹಿಳೆ ಜೀವಂತ ಇರುವುದನ್ನು ಪೊಲೀಸ್​ ಮೂಲಗಳು ಖಚಿತಪಡಿಸಿವೆ.

ಮತ್ತಷ್ಟು ಮತ್ತಷ್ಟು ಮಾಹಿತಿ ಅಪ್​​ಡೇಟ್​ ಆಗಲಿದೆ.

ಟಿವಿ9ನಿಂದ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ
ಟಿವಿ9ನಿಂದ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ
ಗಂಗಾ ನದಿಯ ಥೀಮ್​ನಲ್ಲಿ ಮಹಾಶಿವರಾತ್ರಿಗೆ ಸಜ್ಜಾಗಿದೆ ಇಶಾ ಫೌಂಡೇಷನ್
ಗಂಗಾ ನದಿಯ ಥೀಮ್​ನಲ್ಲಿ ಮಹಾಶಿವರಾತ್ರಿಗೆ ಸಜ್ಜಾಗಿದೆ ಇಶಾ ಫೌಂಡೇಷನ್
ಎತ್ತಿನ ಬಂಡಿಯಲ್ಲಿ ದುನಿಯಾ ವಿಜಯ್ ಪುತ್ರಿಯ ಮೆರವಣಿಗೆ: ವಿಡಿಯೋ
ಎತ್ತಿನ ಬಂಡಿಯಲ್ಲಿ ದುನಿಯಾ ವಿಜಯ್ ಪುತ್ರಿಯ ಮೆರವಣಿಗೆ: ವಿಡಿಯೋ
ಟಿವಿ9 ನವನಕ್ಷತ್ರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಭಾವುಕ ಮಾತು
ಟಿವಿ9 ನವನಕ್ಷತ್ರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಭಾವುಕ ಮಾತು
ಸರ್ಕಾರಿ ಮಕ್ಕಳಿಗೆ'ಸರ್ಪ್ರೈಸ್' ಕೊಟ್ಟ ಸಚಿವ ಜಮೀರ್
ಸರ್ಕಾರಿ ಮಕ್ಕಳಿಗೆ'ಸರ್ಪ್ರೈಸ್' ಕೊಟ್ಟ ಸಚಿವ ಜಮೀರ್
ಗುವಾಹಟಿಯಲ್ಲಿ 3,030 ಕೋಟಿ ರೂ. ವೆಚ್ಚದ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ
ಗುವಾಹಟಿಯಲ್ಲಿ 3,030 ಕೋಟಿ ರೂ. ವೆಚ್ಚದ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ
ಕತ್ತೆಗಳಿಗೆ ಮದುವೆ ಮಾಡಿಸಿದ ವಾಟಾಳ್ ನಾಗರಾಜ್
ಕತ್ತೆಗಳಿಗೆ ಮದುವೆ ಮಾಡಿಸಿದ ವಾಟಾಳ್ ನಾಗರಾಜ್
ಚಲಿಸುತ್ತಿದ್ದ ವಾಹನಗಳ ಮೇಲೆ ಬಿದ್ದ ಕಾಂಕ್ರೀಟ್ ಸ್ಲ್ಯಾಬ್
ಚಲಿಸುತ್ತಿದ್ದ ವಾಹನಗಳ ಮೇಲೆ ಬಿದ್ದ ಕಾಂಕ್ರೀಟ್ ಸ್ಲ್ಯಾಬ್
ವಿದ್ಯಾರ್ಥಿಗಳ ಕೈಯಲ್ಲಿ ಗಾರೆ ಕೆಲಸ ಮಾಡಿಸಿದ ಶಿಕ್ಷಕರು, ವ್ಯಾಪಕ ಆಕ್ರೋಶ
ವಿದ್ಯಾರ್ಥಿಗಳ ಕೈಯಲ್ಲಿ ಗಾರೆ ಕೆಲಸ ಮಾಡಿಸಿದ ಶಿಕ್ಷಕರು, ವ್ಯಾಪಕ ಆಕ್ರೋಶ
ಎಣ್ಣೆ ಪಾರ್ಟಿ ಜತೆಗೇ ಕಡತ ನಿರ್ವಹಣೆ! ಬೆಸ್ಕಾಂ ಅಧಿಕಾರಿಗಳ ವಿಡಿಯೋ ವೈರಲ್
ಎಣ್ಣೆ ಪಾರ್ಟಿ ಜತೆಗೇ ಕಡತ ನಿರ್ವಹಣೆ! ಬೆಸ್ಕಾಂ ಅಧಿಕಾರಿಗಳ ವಿಡಿಯೋ ವೈರಲ್