ಹಾಸನದಲ್ಲಿ ಮೊದಲ ಬಲಿ ಪಡೆದ ಕೊರೊನಾ

ಹಾಸನ: ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮೊದಲ ಬಲಿಯಾಗಿದೆ. ಸೋಂಕಿಗೆ 60 ವರ್ಷದ ವೃದ್ಧ ಮೃತಪಟ್ಟಿರುವುದಾಗಿ ಜಿಲ್ಲಾಧಿಕಾರಿ ಆರ್.ಗಿರೀಶ್​ ಸ್ಪಷ್ಟ ಪಡಿಸಿದ್ದಾರೆ. ಮೃತ ರೋಗಿ ಪಾರ್ಶ್ವವಾಯು, ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಜೂನ್ 10ರಂದು ಉಸಿರಾಟದ ತೊಂದರೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಅವರನ್ನು ಕೊವಿಡ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಜೂನ್ 11ರಂದು ರಕ್ತದ ಮಾದರಿ, ಗಂಟಲುದ್ರವ ಪರೀಕ್ಷೆ ನಡೆಸಿದಾಗ ಲ್ಯಾಬ್​ ರಿಪೋರ್ಟ್​ನಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ 1.15ರ ಸುಮಾರಿಗೆ ಕೊರೊನಾ ಸೋಂಕಿತ […]

ಹಾಸನದಲ್ಲಿ ಮೊದಲ ಬಲಿ ಪಡೆದ ಕೊರೊನಾ
ಆಯೇಷಾ ಬಾನು

Updated on: Jun 12, 2020 | 2:57 PM

ಹಾಸನ: ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮೊದಲ ಬಲಿಯಾಗಿದೆ. ಸೋಂಕಿಗೆ 60 ವರ್ಷದ ವೃದ್ಧ ಮೃತಪಟ್ಟಿರುವುದಾಗಿ ಜಿಲ್ಲಾಧಿಕಾರಿ ಆರ್.ಗಿರೀಶ್​ ಸ್ಪಷ್ಟ ಪಡಿಸಿದ್ದಾರೆ. ಮೃತ ರೋಗಿ ಪಾರ್ಶ್ವವಾಯು, ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು.

ಜೂನ್ 10ರಂದು ಉಸಿರಾಟದ ತೊಂದರೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಅವರನ್ನು ಕೊವಿಡ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಜೂನ್ 11ರಂದು ರಕ್ತದ ಮಾದರಿ, ಗಂಟಲುದ್ರವ ಪರೀಕ್ಷೆ ನಡೆಸಿದಾಗ ಲ್ಯಾಬ್​ ರಿಪೋರ್ಟ್​ನಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ 1.15ರ ಸುಮಾರಿಗೆ ಕೊರೊನಾ ಸೋಂಕಿತ ವೃದ್ಧ ಮೃತಪಟ್ಟಿದ್ದಾರೆ ಎಂದು ಅಧಿಕೃತವಾಗಿ ಹಾಸನ ಡಿಸಿ ಮಾಹಿತಿ ನೀಡಿದ್ದಾರೆ.

Published On - 2:46 pm, Fri, 12 June 20

ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Loading...
Unable to load recommendations.
Follow Us