AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hassan News: ಅಂಗನವಾಡಿಯಲ್ಲಿ ಗರ್ಭಿಣಿಯರು, ಬಾಣಂತಿಯರಿಗೆ ಕೊಳೆತ ಮೊಟ್ಟೆಗಳ ಪೂರೈಕೆ ಆರೋಪ: ಕ್ರಮಕ್ಕೆ ಒತ್ತಾಯ

ಹಾಸನ ಜಿಲ್ಲೆಯ ಹೊಳೆನರಸೀಪುರದ ಹೌಸಿಂಗ್ ಬೋರ್ಡ್​ನ ಕಿಕ್ಕೇರಮ್ಮ ದೇಗುಲದ ಬಳಿಯಿರುವ ಅಂಗನವಾಡಿಯಲ್ಲಿ ತಾಯಿ ಕಾರ್ಡ್ ಹೊಂದಿರುವ ಗರ್ಭಿಣಿ, ಬಾಣಂತಿಯರಿಗೆ ಕೆಟ್ಟಿರುವ ಮೊಟ್ಟೆಗಳನ್ನು ನೀಡಿರುವುದಾಗಿ ಆರೋಪಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಿರುದ್ಧ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Hassan News: ಅಂಗನವಾಡಿಯಲ್ಲಿ ಗರ್ಭಿಣಿಯರು, ಬಾಣಂತಿಯರಿಗೆ ಕೊಳೆತ ಮೊಟ್ಟೆಗಳ ಪೂರೈಕೆ ಆರೋಪ: ಕ್ರಮಕ್ಕೆ ಒತ್ತಾಯ
ಕೊಳೆತ ಮೊಟ್ಟೆಗಳು
ಮಂಜುನಾಥ ಕೆಬಿ
| Edited By: |

Updated on:Jul 06, 2023 | 7:17 PM

Share

ಹಾಸನ: ಗರ್ಭಿಣಿಯರು (pregnant women) , ಬಾಣಂತಿಯರಿಗೆ ಕೆಟ್ಟಿರುವ ಮೊಟ್ಟೆಗಳ (eggs) ವಿತರಣೆ ಮಾಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಿರುದ್ಧ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಹೊಳೆನರಸೀಪುರದ ಅಂಗನವಾಡಿ ಕೇಂದ್ರ ವ್ಯಾಪ್ತಿಯಲ್ಲಿ ಘಟನೆ ಕಂಡುಬಂದಿದೆ. ಹೌಸಿಂಗ್ ಬೋರ್ಡ್​ನ ಕಿಕ್ಕೇರಮ್ಮ ದೇಗುಲದ ಬಳಿಯಿರುವ ಅಂಗನವಾಡಿಯಲ್ಲಿ ತಾಯಿ ಕಾರ್ಡ್ ಹೊಂದಿರುವ ಗರ್ಭಿಣಿ, ಬಾಣಂತಿಯರಿಗೆ ಕೆಟ್ಟಿರುವ ಮೊಟ್ಟೆಗಳನ್ನು ನೀಡಿರುವುದಾಗಿ ಆರೋಪಿಸಲಾಗಿದೆ.

ಅಂಗನವಾಡಿಯಲ್ಲಿ ನೀಡಿದ್ದ ಮೊಟ್ಟೆ ಒಡೆದು ನೋಡಿದಾಗ ಹಾಳಾಗಿದ್ದು ಬೆಳಕಿಗೆ ಬಂದಿದೆ. ಕಳಪೆ ಗುಣಮಟ್ಟ, ಕೊಳೆತ ಮೊಟ್ಟೆ ಪೂರೈಸಿದವರ ವಿರುದ್ಧ ಕ್ರಮಕ್ಕೆ ಮಹಿಳೆಯರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮೊಟ್ಟೆ ಖರೀದಿಸಲು ಬಿಡುಗಡೆಯಾಗದ ಅನುದಾನ: ಸಾಲದ ಸುಳಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು

ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಸೇರಿದಂತೆ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಮೊಟ್ಟೆ ವಿತರಿಸಲಾಗುತ್ತದೆ. ಸರ್ಕಾರದಿಂದ ಇದಕ್ಕೆ ಅನುದಾನವು ಬಿಡುಗಡೆಯಾಗುತ್ತದೆ.

ಇದನ್ನೂ ಓದಿ: Budget session: ಕೇರ್ ಮಾಡುವುದು, ಹ್ಯಾಂಡ್ ಶೇಕ್ ಮಾಡುವುದು-ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿಗೆ ಸದನದಲ್ಲಿ ಚರ್ಚೆಯ ವಿಷಯಗಳು!

ರಾಜ್ಯದಲ್ಲಿ ಸುಮಾರು 65 ಸಾವಿರಕ್ಕೂ ಹೆಚ್ಚು ಅಂಗನವಾಡಿ ಕೇಂದ್ರಗಳಿವೆ. ಗರ್ಭಿಣಿಯರು, ಬಾಣಂತಿಯರಿಗೆ ಮತ್ತು ಮಕ್ಕಳಿಗೆ ಪೌಷ್ಟಿಕಾಂಶ ಬರಲಿ ಎನ್ನುವ ಉದ್ದೇಶದಿಂದ ಮೊಟ್ಟೆಯನ್ನು ನೀಡಲಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:06 pm, Thu, 6 July 23

Follow Us
ಮಂಜುನಾಥ ಕೆಬಿ
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!