ಸತ್ಯವಂಗಲ ಕೆರೆಯಲ್ಲಿ ಪದವಿ ವಿದ್ಯಾರ್ಥಿನಿ ಮೃತದೇಹ ಪತ್ತೆ

ಹಾಸನ: ಹಾಸನ ನಗರದ ಹೊರವಲಯದ ಸತ್ಯವಂಗಲ ಕೆರೆಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದೆ. ಅದು ಹೊಂಡರವಳ್ಳಿ ಗ್ರಾಮದ ಶರಣ್ಯ(19) ಮೃತದೇಹ ಎಂದು ಪತ್ತೆ ಹಚ್ಚಲಾಗಿದೆ. ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಹೊಂಡರವಳ್ಳಿಯ ಶರಣ್ಯ ಹಾಸನ ಸರ್ಕಾರಿ ವಿಜ್ಞಾನ ಕಾಲೇಜಿನ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದರು. ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸತ್ಯವಂಗಲ ಕೆರೆಯಲ್ಲಿ ಪದವಿ ವಿದ್ಯಾರ್ಥಿನಿ ಮೃತದೇಹ ಪತ್ತೆ
ಸಾಧು ಶ್ರೀನಾಥ್​

Updated on: Dec 25, 2019 | 12:20 PM

ಹಾಸನ: ಹಾಸನ ನಗರದ ಹೊರವಲಯದ ಸತ್ಯವಂಗಲ ಕೆರೆಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದೆ. ಅದು ಹೊಂಡರವಳ್ಳಿ ಗ್ರಾಮದ ಶರಣ್ಯ(19) ಮೃತದೇಹ ಎಂದು ಪತ್ತೆ ಹಚ್ಚಲಾಗಿದೆ.

ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಹೊಂಡರವಳ್ಳಿಯ ಶರಣ್ಯ ಹಾಸನ ಸರ್ಕಾರಿ ವಿಜ್ಞಾನ ಕಾಲೇಜಿನ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದರು. ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us