ಕರ್ತವ್ಯನಿರತ CRPF ಯೋಧ ಹೃದಯಾಘಾತದಿಂದ ಸಾವು

ಹಾಸನ: ಕರ್ತವ್ಯನಿರತ CRPF ಯೋಧ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಛತ್ತೀಸ್‌ಗಢದ ಸುಕ್ಮಾದಲ್ಲಿ ನಡೆದಿದೆ. ಹಾಸನ ತಾಲೂಕಿನ ಈಚಲಹಳ್ಳಿಯ ಯೋಧರಾಗಿದ್ದ ಹೇಮಂತ್ ಕುಮಾರ್(42) ಕೊನೆಯುಸಿರೆಳೆದಿದ್ದಾರೆ. ಕಳೆದ 19 ವರ್ಷಗಳಿಂದ CRPFನಲ್ಲಿ ಸೇವೆ ಸಲ್ಲಿಸುತ್ತಿದ್ದ ಹೇಮಂತ್ ಅವರು ಛತ್ತೀಸ್‌ಗಢದ ಸುಕ್ಮಾದಲ್ಲಿ ಕರ್ತವ್ಯದಲ್ಲಿದ್ದಾಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇವರು CRFPನ 150 ನೇ ಬೆಟಾಲಿಯನ್​ನಲ್ಲಿದ್ದರು. ಇನ್ನು ಎರಡು ತಿಂಗಳು ಸೇವೆ ಸಲ್ಲಿಸಿ ನಿವೃತ್ತಿ ಪಡೆದು ಬರುವುದಾಗಿ ಕುಟುಂಬಸ್ಥರಿಗೆ ತಿಳಿಸಿದ್ದರು. ಆದರೆ ನಿಮೃತ್ತಿಗೂ ಮುನ್ನ ಎಲ್ಲರನ್ನ ಅಗಲಿದ್ದಾರೆ. ಕುಟುಂಬಸ್ಥರಲ್ಲಿ ಅಕ್ರಂದನ ಮುಗಿಲು ಮುಟ್ಟಿದೆ.

ಕರ್ತವ್ಯನಿರತ CRPF ಯೋಧ ಹೃದಯಾಘಾತದಿಂದ ಸಾವು
Follow us
ಆಯೇಷಾ ಬಾನು
|

Updated on:Jun 13, 2020 | 3:53 PM

ಹಾಸನ: ಕರ್ತವ್ಯನಿರತ CRPF ಯೋಧ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಛತ್ತೀಸ್‌ಗಢದ ಸುಕ್ಮಾದಲ್ಲಿ ನಡೆದಿದೆ. ಹಾಸನ ತಾಲೂಕಿನ ಈಚಲಹಳ್ಳಿಯ ಯೋಧರಾಗಿದ್ದ ಹೇಮಂತ್ ಕುಮಾರ್(42) ಕೊನೆಯುಸಿರೆಳೆದಿದ್ದಾರೆ.

ಕಳೆದ 19 ವರ್ಷಗಳಿಂದ CRPFನಲ್ಲಿ ಸೇವೆ ಸಲ್ಲಿಸುತ್ತಿದ್ದ ಹೇಮಂತ್ ಅವರು ಛತ್ತೀಸ್‌ಗಢದ ಸುಕ್ಮಾದಲ್ಲಿ ಕರ್ತವ್ಯದಲ್ಲಿದ್ದಾಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇವರು CRFPನ 150 ನೇ ಬೆಟಾಲಿಯನ್​ನಲ್ಲಿದ್ದರು. ಇನ್ನು ಎರಡು ತಿಂಗಳು ಸೇವೆ ಸಲ್ಲಿಸಿ ನಿವೃತ್ತಿ ಪಡೆದು ಬರುವುದಾಗಿ ಕುಟುಂಬಸ್ಥರಿಗೆ ತಿಳಿಸಿದ್ದರು. ಆದರೆ ನಿಮೃತ್ತಿಗೂ ಮುನ್ನ ಎಲ್ಲರನ್ನ ಅಗಲಿದ್ದಾರೆ. ಕುಟುಂಬಸ್ಥರಲ್ಲಿ ಅಕ್ರಂದನ ಮುಗಿಲು ಮುಟ್ಟಿದೆ.

Published On - 11:00 am, Sat, 13 June 20

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್