AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಡ್ನ್ಯಾಪ್, ಚಲಿಸುತ್ತಿದ್ದ ಕಾರಿನಲ್ಲೇ ಮಗಳಿಗೆ ತಾಳಿ ಭಾಗ್ಯ: ತಂದೆ ಆತ್ಮಹತ್ಯೆಗೆ ಯತ್ನ

ಹಾಸನ: ಮದುವೆ ನಿರಾಕರಿಸಿದ ಹುಡುಗಿಯನ್ನ ಮದುವೆಯಾಗಲೇ ಬೇಕು ಎಂದು ಹಠಕ್ಕೆ ಬಿದ್ದ ಮನು, ತನ್ನ ಸ್ನೇಹಿತರ ಸಹಾಯದಿಂದ ಯುವತಿಯನ್ನ ಕಿಡ್ನ್ಯಾಪ್ ಮಾಡಿ ಚಲಿಸುತ್ತಿದ್ದ ಕಾರಿನಲ್ಲೇ ಬಲವಂತವಾಗಿ ಮದುವೆಯಾಗಿದ್ದಾನೆ. ಮನು ಯುವತಿ ತಂದೆಯ ಅಕ್ಕನ ಮಗ. ಮಗಳ ಮೇಲಿನ ದೌರ್ಜನ್ಯದ ವಿಡಿಯೋ ನೋಡಿ ಮನ ನೊಂದಿದ್ದ ಯುವತಿಯ ತಂದೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಸ್ವಸ್ಥಗೊಂಡಿರೋ ನಾಗರಾಜ್​ಗೆ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ರೀತಿ ಕಾರಿನಲ್ಲಿ ಬಲವಂತವಾಗಿ ಮಗಳಿಗೆ ಅಕ್ಕನ ಮಗ ಮನು ತಾಳಿ ಕಟ್ಟಿರುವ ವಿಷಯ ಕುಟುಂಬಸ್ಥರಿಗೆ […]

ಕಿಡ್ನ್ಯಾಪ್, ಚಲಿಸುತ್ತಿದ್ದ ಕಾರಿನಲ್ಲೇ ಮಗಳಿಗೆ ತಾಳಿ ಭಾಗ್ಯ: ತಂದೆ ಆತ್ಮಹತ್ಯೆಗೆ ಯತ್ನ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 05, 2020 | 11:11 AM

Share

ಹಾಸನ: ಮದುವೆ ನಿರಾಕರಿಸಿದ ಹುಡುಗಿಯನ್ನ ಮದುವೆಯಾಗಲೇ ಬೇಕು ಎಂದು ಹಠಕ್ಕೆ ಬಿದ್ದ ಮನು, ತನ್ನ ಸ್ನೇಹಿತರ ಸಹಾಯದಿಂದ ಯುವತಿಯನ್ನ ಕಿಡ್ನ್ಯಾಪ್ ಮಾಡಿ ಚಲಿಸುತ್ತಿದ್ದ ಕಾರಿನಲ್ಲೇ ಬಲವಂತವಾಗಿ ಮದುವೆಯಾಗಿದ್ದಾನೆ. ಮನು ಯುವತಿ ತಂದೆಯ ಅಕ್ಕನ ಮಗ.

ಮಗಳ ಮೇಲಿನ ದೌರ್ಜನ್ಯದ ವಿಡಿಯೋ ನೋಡಿ ಮನ ನೊಂದಿದ್ದ ಯುವತಿಯ ತಂದೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಸ್ವಸ್ಥಗೊಂಡಿರೋ ನಾಗರಾಜ್​ಗೆ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ರೀತಿ ಕಾರಿನಲ್ಲಿ ಬಲವಂತವಾಗಿ ಮಗಳಿಗೆ ಅಕ್ಕನ ಮಗ ಮನು ತಾಳಿ ಕಟ್ಟಿರುವ ವಿಷಯ ಕುಟುಂಬಸ್ಥರಿಗೆ ನೋವನ್ನುಂಟು ಮಾಡಿದೆ.

ಪಾಗಲ್ ಪ್ರೇಮಿ ಅಂದರ್: ಯುವತಿ ಹೊತ್ತೊಯ್ದು ಬಲವಂತವಾಗಿ ತಾಳಿಕಟ್ಟಿದ್ದಕ್ಕೆ ಆರೋಪಿ ಯುವಕ ಮನುನನ್ನು ರಾಮನಗರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಯುವತಿಯನ್ನು ರಕ್ಷಿಸಲಾಗಿದೆ. ಯುವತಿಯ ಪೋಷಕರು ಹಾಸನ ತಾಲೂಕಿನ ದುದ್ದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರು ಆಧರಿಸಿ ಮನುನನ್ನು ವಶಕ್ಕೆ ಪಡೆಯಲಾಗಿದೆ.

Published On - 11:08 am, Wed, 5 February 20

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು