AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೋನಾ ರೂಪಾಂತರಿ ಜೆ‌ಎನ್-1 ವೈರಸ್​ಗೆ ಕರ್ನಾಟಕದಲ್ಲಿ ಮೊದಲ ಬಲಿ

ಕೇರಳದಲ್ಲಿ ಹೆಚ್ಚಾಗಿರುವ ಕೋವಿಡ್‌ ಉಪ ತಳಿ ಜೆಎನ್‌ 1 ವೈರಸ್​ ಇದೀಗ ಕರ್ನಾಟಕಕ್ಕೂ ಲಗ್ಗೆ ಇಟ್ಟಿದೆ. ಅಲ್ಲದೇ ಜೆಎನ್‌ 1 ವೈರಸ್​ನಿಂದ ರಾಜ್ಯದಲ್ಲಿ ಮೊದಲ ಸಾವು ಸಂಭವಿಸಿದೆ.

ಕೊರೋನಾ ರೂಪಾಂತರಿ ಜೆ‌ಎನ್-1 ವೈರಸ್​ಗೆ ಕರ್ನಾಟಕದಲ್ಲಿ ಮೊದಲ ಬಲಿ
ಕೊರೊನಾ
ಮಂಜುನಾಥ ಕೆಬಿ
| Edited By: |

Updated on: Dec 25, 2023 | 8:41 PM

Share

ಹಾಸನ, (ಡಿಸೆಂಬರ್ 25): ಕೋವಿಡ್‌ ಉಪ ತಳಿ ಜೆಎನ್‌ 1ಗೆ (COVID Subvariant JN1) ಕರ್ನಾಟಕದಲ್ಲಿ ಮೊದಲ ಬಲಿಯಾಗಿದೆ. ಹಾಸನ ಜಿಲ್ಲೆಯಲ್ಲಿ ಐವರಲ್ಲಿ ಓಮ್ರಿಕಾನ್ ಜೆ‌ಎನ್-1 ರೂಪಾಂತರಿ ತಳಿ ಪತ್ತೆಯಾಗಿದ್ದು, ಈ ಪೈಕಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಓರ್ವ ಜೆ‌ಎನ್-1 ಸೋಂಕಿನಿಂದ ಬಳಲುತ್ತಿದ್ದ ಚನ್ನರಾಯಪಟ್ಟಣ ಮೂಲದ ವ್ಯಕ್ತಿ ಮೃತಪಟ್ಟಿದ್ದಾನೆ.

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಗೆ ಜೆ‌ಎನ್-1 ಸೋಂಕು ತಗುಲಿತ್ತು. ಆದ್ರೆ, ಆ ವ್ಯಕ್ತಿ ಸಾವನ್ನಪ್ಪಿದ ಬಳಿಕ ಆತನಿಗೆ ಜೆ‌ಎನ್-1 ಸೋಂಕು ತಗುಲಿರುವುದು ವರದಿಯಲ್ಲಿ ತಿಳಿದುಬಂದಿದೆ.

ಇದನ್ನೂ ಓದಿ: ಕರ್ನಾಟಕಕ್ಕೂ ಕೊರೊನಾ ರೂಪಾಂತರಿ JN.1 ವೈರಸ್ ಎಂಟ್ರಿ, 35 ಕೇಸ್ ಪತ್ತೆ

ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಯಾಂಪಲ್‌ಗಳನ್ನು ಜೆನಾಮಿಕ್‌ಗೆ ಕಳುಹಿಸಿತ್ತು. ಇಂದು(ಡಿಸೆಂಬರ್ 25) ಐವರಲ್ಲಿ ಜೆ‌ಎನ್-1 ಸೋಂಕು ದೃಢಪಟ್ಟಿದ್ದು, ಅದರಲ್ಲಿ ಚನ್ನರಾಯಪಟ್ಟಣದ ವ್ಯಕ್ತಿ ಈಗಾಗಲೇ ಸಾವನ್ನಪ್ಪಿದ್ದಾನೆ. ಇನ್ನುಳಿದ ನಾಲ್ವರು ಹೋಂ ಐಸೋಲೇಷನ್‌ನಲ್ಲಿದ್ದು, ಜನರು ಭಯಪಡದಂತೆ ಅಧಿಕಾರಿಗಳ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ