Hassan: ಗ್ರಾಮಕ್ಕೆ ನುಗ್ಗಿದ ಕಾಡಾನೆ; ಒಂಟಿ ಸಲಗದ ಓಡಾಟದ ವಿಡಿಯೋ ವೈರಲ್

Hassan: ಗ್ರಾಮಕ್ಕೆ ನುಗ್ಗಿದ ಕಾಡಾನೆ; ಒಂಟಿ ಸಲಗದ ಓಡಾಟದ ವಿಡಿಯೋ ವೈರಲ್

TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on:Dec 10, 2022 | 9:27 AM

ಬೇಲೂರು ತಾಲೂಕಿನ ಅರೇಹಳ್ಳಿ ಗ್ರಾಮದಲ್ಲಿ ಒಂಟಿ ಸಲಗ ಸುತ್ತಾಡುತ್ತಿದ್ದು ಗ್ರಾಮಸ್ಥರಲ್ಲಿ ಭಯದ ವಾತಾವರಣ ಮೂಡಿದೆ.

ಹಾಸನ: ಜಿಲ್ಲೆಯ ಬೇಲೂರು ತಾಲೂಕಿನ ಅರೇಹಳ್ಳಿ ಗ್ರಾಮದಲ್ಲಿ ಕಾಡಾನೆಯೊಂದು  ಪ್ರತ್ಯಕ್ಷವಾಗಿದೆ. ಆರೇಹಳ್ಳಿಯ ಗ್ರಾಮದ ಪ್ರಮುಖ ರಸ್ತೆಯಲ್ಲಿ ಒಂಟಿ ಸಲಗ ಓಡಾಡುತ್ತಿದ್ದು. ಕಾಡಾನೆ ಓಡಾಟದ ವಿಡಿಯೋ ಸ್ಥಳೀಯರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಇತ್ತೀಚೆಗೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು ನಾಡಿಗೆ ಬರಲು ಪ್ರಾರಂಭಿಸಿವೆ. ಇದರಿಂದ ಜನರು ಹೊರಗಡೆ ಬರುವುದು ಕೂಡ ಕಷ್ಟವಾಗಿದೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Dec 10, 2022 09:25 AM