ಮದುವೆಗೆ ಒಪ್ಪದಿದ್ದಕ್ಕೆ ನಡು ರಸ್ತೆಯಲ್ಲೇ ಯುವತಿಯ ಹತ್ಯೆ, ಯುವಕ ಎಸ್ಕೇಪ್‌

ಹೇಮಂತ್ ಎಂಬ ಆರೋಪಿ ಸಿದ್ದಾಪುರದಲ್ಲಿ ಸುಸ್ಮಿತಾ(20) ಎಂಬ ಯುವತಿಯನ್ನು ಹತ್ಯೆಗೈದಿದ್ದಾನೆ. ಕಳೆದ ಮೂರು ವರ್ಷಗಳಿಂದ ಆರೋಪಿಯು ಸುಸ್ಮಿತಾಳನ್ನು ಪ್ರೀತಿಸುತ್ತಿದ್ದರ ಬಗ್ಗೆ ಮಾಹಿತಿಯಿದೆ.

ಮದುವೆಗೆ ಒಪ್ಪದಿದ್ದಕ್ಕೆ ನಡು ರಸ್ತೆಯಲ್ಲೇ ಯುವತಿಯ ಹತ್ಯೆ, ಯುವಕ ಎಸ್ಕೇಪ್‌
Follow us
ಸಾಧು ಶ್ರೀನಾಥ್​
| Updated By: ಆಯೇಷಾ ಬಾನು

Updated on: Jan 28, 2021 | 3:30 PM

ಹಾಸನ:ಯುವತಿಯನ್ನು ಆಕೆಯ ಪ್ರಿಯಕರ ಬರ್ಬರವಾಗಿ ಕೊಚ್ಚಿ ಕೊಲೆಗೈದ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಹೇಮಂತ್ ಎಂಬ ಆರೋಪಿ ಸಿದ್ದಾಪುರದಲ್ಲಿ ಸುಸ್ಮಿತಾ(20) ಎಂಬ ಯುವತಿಯನ್ನು ಹತ್ಯೆಗೈದಿದ್ದಾನೆ. ಕಳೆದ ಮೂರು ವರ್ಷಗಳಿಂದ ಆರೋಪಿಯು ಸುಸ್ಮಿತಾಳನ್ನು ಪ್ರೀತಿಸುತ್ತಿದ್ದರ ಬಗ್ಗೆ ಮಾಹಿತಿಯಿದೆ.

ಮದುವೆಗೆ ಒಪ್ಪದಿದ್ದಕ್ಕೆ ಸುಸ್ಮಿತಾಳನ್ನು ಕೊಲೆಗೈದಿದ್ದಾನೆ ಎನ್ನಲಾಗಿದೆ. ಆರೋಪಿ ಹೇಮಂತ್ ಪ್ರೇಯಸಿಯನ್ನ ಕೊಲೆಗೈದು ಎಸ್ಕೇಪ್‌ ಆಗಿದ್ದಾನೆ. ಘಟನಾ ಸ್ಥಳಕ್ಕೆ ಸಕಲೇಶಪುರ ನಗರ ಠಾಣೆ ಪೊಲೀಸರ ಭೇಟಿ ನೀಡಿದ್ದಾರೆ.

‘ಪ್ರೀತಿ ಕೊಂದ ಪ್ರೇಯಸಿ’ಯನ್ನೇ ಹತ್ಯೆ ಮಾಡಿ, ಪೊಲೀಸರಿಗೆ ಶರಣಾದ ಪ್ರೇಮಿ!

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ

ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ

ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು

ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ