AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಷರ ದಾಸೋಹ ಯೋಜನೆಗೆ ಕಳಪೆ ಬೇಳೆ, ಗೋದಾಮಿನಲ್ಲಿ ಸಚಿವರ ಪರಿಶೀಲನೆ

ಹಾಸನ: ಜಿಲ್ಲೆಯಲ್ಲಿ ಅಕ್ಷರ ದಾಸೋಹ ಯೋಜನೆಗೆ ಕಳಪೆ ಬೇಳೆ ಸರಬರಾಜು ಮಾಡಿದ ಆರೋಪಕ್ಕೆ ಗೋದಾಮಿಗೆ ಸಚಿವ ಗೋಪಾಲಯ್ಯ ಭೇಟಿ ನೀಡಿದ್ದಾರೆ. ಚನ್ನರಾಯಪಟ್ಟಣ ಹಾಗೂ ಹಾಸನದಲ್ಲಿರುವ ಗೋದಾಮಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಅಕ್ಷರ ದಾಸೋಹ ಯೋಜನೆಗೆ ಕಳಪೆ ಬೇಳೆ ನೀಡಿದ್ದ ಹಿನ್ನೆಲೆಯಲ್ಲಿ ಜಿ.ಪಂ ಸಭೆಯಲ್ಲಿ ಆಡಳಿತ ಮಂಡಳಿ ವಾಪಸ್ ಕಳಿಸಲು ಸೂಚನೆ ನೀಡಿದ್ರು. ಆದರೆ ಗುತ್ತಿಗೆದಾರ ಬೇಳೆಯನ್ನ ಗೋದಾಮಿಗೆ ಇಳಿಸಿದ್ದ. ಅಲ್ಲದೆ ಕಳಪೆ ಬೇಳೆ ವಾಪಸ್ ಕಳಿಸಲು ಜಿಲ್ಲೆಯ ಜನ ಪ್ರತಿನಿಧಿಗಳು […]

ಅಕ್ಷರ ದಾಸೋಹ ಯೋಜನೆಗೆ ಕಳಪೆ ಬೇಳೆ, ಗೋದಾಮಿನಲ್ಲಿ ಸಚಿವರ ಪರಿಶೀಲನೆ
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on: Jun 29, 2020 | 2:43 PM

Share

ಹಾಸನ: ಜಿಲ್ಲೆಯಲ್ಲಿ ಅಕ್ಷರ ದಾಸೋಹ ಯೋಜನೆಗೆ ಕಳಪೆ ಬೇಳೆ ಸರಬರಾಜು ಮಾಡಿದ ಆರೋಪಕ್ಕೆ ಗೋದಾಮಿಗೆ ಸಚಿವ ಗೋಪಾಲಯ್ಯ ಭೇಟಿ ನೀಡಿದ್ದಾರೆ. ಚನ್ನರಾಯಪಟ್ಟಣ ಹಾಗೂ ಹಾಸನದಲ್ಲಿರುವ ಗೋದಾಮಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.

ಅಕ್ಷರ ದಾಸೋಹ ಯೋಜನೆಗೆ ಕಳಪೆ ಬೇಳೆ ನೀಡಿದ್ದ ಹಿನ್ನೆಲೆಯಲ್ಲಿ ಜಿ.ಪಂ ಸಭೆಯಲ್ಲಿ ಆಡಳಿತ ಮಂಡಳಿ ವಾಪಸ್ ಕಳಿಸಲು ಸೂಚನೆ ನೀಡಿದ್ರು. ಆದರೆ ಗುತ್ತಿಗೆದಾರ ಬೇಳೆಯನ್ನ ಗೋದಾಮಿಗೆ ಇಳಿಸಿದ್ದ. ಅಲ್ಲದೆ ಕಳಪೆ ಬೇಳೆ ವಾಪಸ್ ಕಳಿಸಲು ಜಿಲ್ಲೆಯ ಜನ ಪ್ರತಿನಿಧಿಗಳು ಕೂಡ ಒತ್ತಾಯಿಸಿದ್ರು. ಹೀಗಾಗಿ ಸಚಿವರು ಬೇಳೆ ಪರಿಶೀಲನೆ ನಡೆಸಿದ್ರು.

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ