AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್‌ಡೌನ್ ಸಮಯವನ್ನು ಕಳೆಯಲು ಶಾಸಕರಿಂದ ಗೇಮ್ ಕಿಟ್ ವಿತರಣೆ

ಹಾಸನ: ಕೊರೊನಾ ವಿರುದ್ಧದ ಹೋರಾಟಕ್ಕಾಗಿ ಇಡೀ ದೇಶವನ್ನ ಲಾಕ್​ಡೌನ್ ಮಾಡಲಾಗಿದೆ. ಕಟ್ಟು ನಿಟ್ಟಿನ ಆದೇಶಗಳನ್ನು ಸರ್ಕಾರ ಕೈಗೊಂಡಿದೆ. ಈ ನಡುವೆ ಜನ ರಸ್ತೆಗಿಳಿಯದಂತಾಗಿದೆ. ಎಲ್ಲೂ ಹೋಗಲಾಗದೆ. ಮನೆಯಲ್ಲೂ ಇರಲಾಗದಂತಹ ಪರಿಸ್ಥತಿ ಉಂಟಾಗಿದೆ. ಹೀಗಾಗಿ ಮನೆಯಲ್ಲೇ ಬಂಧಿಯಾದ ಜನರಿಗೆ ಮನೆಯಲ್ಲೇ ಸಮಯ ಕಳೆಯಲು ಶಾಸಕ ಪ್ರೀತಂಗೌಡ ಇನ್ ಡೋರ್ ಗೇಮ್ ಕಿಟ್ ವಿತರಣೆ ಮಾಡಿದ್ದಾರೆ. ಶಾಸಕ ಪ್ರೀತಂಗೌಡ ಹಾಸನ ನಗರದ ವಿವಿಧ ಬಡಾವಣೆಗಳಿಗೆ ತೆರಳಿ ಚೆಸ್ ಬೋರ್ಡ್, ಹಾವು ಏಣಿ ಆಟ ಸೇರಿದಂತೆ ವಿವಿಧ ಬಗೆಯ ಮನೆಯಲ್ಲೇ ಕುಳಿತು […]

ಲಾಕ್‌ಡೌನ್ ಸಮಯವನ್ನು ಕಳೆಯಲು ಶಾಸಕರಿಂದ ಗೇಮ್ ಕಿಟ್ ವಿತರಣೆ
ಸಾಧು ಶ್ರೀನಾಥ್​
|

Updated on:Apr 27, 2020 | 3:10 PM

Share

ಹಾಸನ: ಕೊರೊನಾ ವಿರುದ್ಧದ ಹೋರಾಟಕ್ಕಾಗಿ ಇಡೀ ದೇಶವನ್ನ ಲಾಕ್​ಡೌನ್ ಮಾಡಲಾಗಿದೆ. ಕಟ್ಟು ನಿಟ್ಟಿನ ಆದೇಶಗಳನ್ನು ಸರ್ಕಾರ ಕೈಗೊಂಡಿದೆ. ಈ ನಡುವೆ ಜನ ರಸ್ತೆಗಿಳಿಯದಂತಾಗಿದೆ. ಎಲ್ಲೂ ಹೋಗಲಾಗದೆ. ಮನೆಯಲ್ಲೂ ಇರಲಾಗದಂತಹ ಪರಿಸ್ಥತಿ ಉಂಟಾಗಿದೆ. ಹೀಗಾಗಿ ಮನೆಯಲ್ಲೇ ಬಂಧಿಯಾದ ಜನರಿಗೆ ಮನೆಯಲ್ಲೇ ಸಮಯ ಕಳೆಯಲು ಶಾಸಕ ಪ್ರೀತಂಗೌಡ ಇನ್ ಡೋರ್ ಗೇಮ್ ಕಿಟ್ ವಿತರಣೆ ಮಾಡಿದ್ದಾರೆ.

ಶಾಸಕ ಪ್ರೀತಂಗೌಡ ಹಾಸನ ನಗರದ ವಿವಿಧ ಬಡಾವಣೆಗಳಿಗೆ ತೆರಳಿ ಚೆಸ್ ಬೋರ್ಡ್, ಹಾವು ಏಣಿ ಆಟ ಸೇರಿದಂತೆ ವಿವಿಧ ಬಗೆಯ ಮನೆಯಲ್ಲೇ ಕುಳಿತು ಆಡುವ ಆಟಗಳ ಬೋರ್ಡ್ ನೀಡಿದ್ದಾರೆ. ಆಟದ ಸಾಮಗ್ರಿ ಖರೀದಿಗೆ ಅಂಗಡಿಗಳು ಬಂದ್ ಆಗಿರುವ ಹಿನ್ನೆಲೆಯಲ್ಲಿ ಜನರಿಗೆ, ಮಕ್ಕಳಿಗೆ ಟೈಂ ಪಾಸ್ ಮಾಡಲು ಗೇಮ್ ಕಿಟ್ ವಿತರಿಸಿ ತಮ್ಮ ಲಾಕ್​ಡೌನ್ ಸಮಯವನ್ನು ಕೊಂಚ ಆಟವಾಡುವ ಮೂಲಕ ಕಳೆಯಬಹುದು ಎಂದು ತಿಳಿಸಿದ್ದಾರೆ.

Published On - 3:06 pm, Mon, 27 April 20

Follow Us
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಪ್ರಧಾನಿ ಮೋದಿ ಮಾತು
ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಪ್ರಧಾನಿ ಮೋದಿ ಮಾತು
ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!
ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!
ಐವರು ಮಹಿಳೆಯರ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಖಾಸಗಿ ಕಂಪನಿ ಎಂಡಿ!
ಐವರು ಮಹಿಳೆಯರ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಖಾಸಗಿ ಕಂಪನಿ ಎಂಡಿ!
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ