AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddaramaiah: ಏಕಾಏಕಿ ರಾಜಕೀಯ ನಿವೃತ್ತಿಯ ಮಾತಾಡಿದ ಸಿದ್ದರಾಮಯ್ಯ; ಇಲ್ಲಿದೆ ಭಾಷಣದ ವಿಡಿಯೊ

ಹಾಸನದಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕೊಟ್ಟಿಮಾತನಂತೆ ಸೌಲಭ್ಯಗಳನ್ನು ನೀಡದಿದ್ದರೇ ರಾಜಕೀಯ ನಿವೃತ್ತಿ ಪಡೆಯುವುದಾಗಿ ಘೋಷಿಸಿದ್ದಾರೆ.

Siddaramaiah: ಏಕಾಏಕಿ ರಾಜಕೀಯ ನಿವೃತ್ತಿಯ ಮಾತಾಡಿದ ಸಿದ್ದರಾಮಯ್ಯ; ಇಲ್ಲಿದೆ ಭಾಷಣದ ವಿಡಿಯೊ
ಸಿದ್ದರಾಮಯ್ಯ
TV9 Web
| Edited By: |

Updated on:Jan 23, 2023 | 7:35 AM

Share

ಹಾಸನ: ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದು, ಕಾಂಗ್ರೆಸ್​ (Congress) ಪ್ರಜಾಧ್ವನಿ ಎಂಬ ಹೆಸರಿನ ಮೂಲಕ ಬಸ್​ ಯಾತ್ರೆ ಮಾಡುತ್ತಿದ್ದು, ಪ್ರಚಾರದ ಭರಾಟೆಯಲ್ಲಿ ವಿವಿಧ ಸೌಲಭ್ಯಗಳನ್ನು ಉಚಿತವಾಗಿ ನೀಡುವುದಾಗಿ ಘೋಷಣೆ ಮಾಡಿದೆ. ಇದರಂತೆ ಜೆಡಿಎಸ್ (JDS)​ ಭದ್ರಕೋಟೆ, ದೊಡ್ಡಗೌಡರ (Devegowda) ತವರು ಜಿಲ್ಲೆ ಹಾಸನದಲ್ಲಿ (Hassan) ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಕೊಟ್ಟಿಮಾತನಂತೆ ಸೌಲಭ್ಯಗಳನ್ನು ನೀಡದಿದ್ದರೇ ರಾಜಕೀಯ ನಿವೃತ್ತಿ ಪಡೆಯುವುದಾಗಿ ಘೋಷಿಸಿದ್ದಾರೆ.

ಹಾಸನದಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಸಿದ್ದರಾಮಯ್ಯ ಮಾತನಾಡಿ 7 ವಿಧಾನಸಭಾ ಕ್ಷೇತ್ರಗಳಲ್ಲಿ 5 ಕ್ಷೇತ್ರಗಳನ್ನಾದರೂ ಕಾಂಗ್ರೆಸ್ ಗೆಲ್ಲಲೇಬೇಕು. ನಾನು ಮುಖ್ಯಮಂತ್ರಿ ಆಗಿದ್ದಾಗ ಉಚಿತವಾಗಿ 7 ಕೆಜಿ ಅಕ್ಕಿ ಕೊಡುತ್ತಿದ್ದೆ. ಈಗ ಬಿಜೆಪಿಯವರು ಕೇವಲ 5 ಕೆಜಿ ಅಕ್ಕಿ ಕೊಡುತ್ತಿದ್ದಾರೆ. ನಾವು ಅಧಿಕಾರಕ್ಕೆ ಬಂದರೆ ಉಚಿತವಾಗಿ 10 ಕೆಜಿ ಅಕ್ಕಿ ಕೊಡುತ್ತೇವೆ. ಕುಟುಂಬದ ಹಿರಿಯ ಮಹಿಳೆಗೆ ತಿಂಗಳಿಗೆ ₹ 2 ಸಾವಿರ ನೀಡುತ್ತೇವೆ. ಉಚಿತವಾಗಿ ತಿಂಗಳಿಗೆ 200 ಯೂನಿಟ್​ ವಿದ್ಯುತ್ ಕೊಡುತ್ತೇವೆ. ನಾವು ಕೊಟ್ಟ ಮಾತಿನಂತೆ ನಡೆಯುತ್ತೇವೆ. ಕೊಟ್ಟ ಭರವಸೆ ಈಡೇರಿಸದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:49 pm, Sun, 22 January 23

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?