ಹೋರಿ ಹಬ್ಬದಲ್ಲಿ ಅವಘಡ: ಓಟದ ವೇಳೆ ನೀರಿಗೆ ಜಿಗಿದು ಹೋರಿ ಸಾವು

ಅರಳೀಕಟ್ಟಿ ಗ್ರಾಮದ ವರದನಾಯಕ ಎಂಬ ಹೆಸರಿನ ಹೋರಿ ಕೆರೆಗೆ ಜಿಗಿದು ಸಾವನ್ನಪ್ಪಿದೆ. ಹೋರಿ ಉಳಿಸಲು ಸ್ಥಳೀಯರು ಮಾಡಿದ ಪ್ರಯತ್ನ ಫಲ ನೀಡಿಲ್ಲ.

ಹೋರಿ ಹಬ್ಬದಲ್ಲಿ ಅವಘಡ: ಓಟದ ವೇಳೆ ನೀರಿಗೆ ಜಿಗಿದು ಹೋರಿ ಸಾವು
ಹೋರಿ ಹಬ್ಬದ ವೇಳೆ ಕೆರೆಗೆ ಜಿಗಿದ ಹೋರಿ
Follow us
preethi shettigar
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Dec 27, 2020 | 6:22 PM

ಹಾವೇರಿ: ಹೋರಿ ಹಬ್ಬದ ಆಚರಣೆ ಸಂದರ್ಭದಲ್ಲಿ ಮಿಂಚಿನ ಓಟ ಓಡುತ್ತಲೇ ಕೆರೆಗೆ ಬಿದ್ದು ಹೋರಿಯೊಂದು ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಸುತ್ತಕೋಟಿ ಗ್ರಾಮದಲ್ಲಿ ನಡೆದಿದೆ.

ಅಖಾಡದಲ್ಲಿ ಓಡಿ ಬರುತ್ತಿದ್ದ ಹೋರಿಯನ್ನು ನೋಡುತ್ತಾ ನಿಂತವರು ಯದ್ವಾತದ್ವಾ ಓಡಿದರು. ಈ ವೇಳೆ ಎತ್ತ ಓಡುವುದೆಂದು ದಿಕ್ಕು ತೋಚದೆ ಅರಳೀಕಟ್ಟಿ ಗ್ರಾಮದ ವರದನಾಯಕ ಎಂಬ ಹೆಸರಿನ ಹೋರಿ ಕೆರೆಗೆ ಜಿಗಿಯಿತು. ಹೋರಿ ಉಳಿಸಲು ಸ್ಥಳೀಯರು ಮಾಡಿದ ಪ್ರಯತ್ನ ಫಲ ನೀಡಲಿಲ್ಲ. ಹೋರಿ ಸಾವಿಗೆ ಅಭಿಮಾನಿಗಳು ಕಂಬನಿ ಮಿಡಿದಿದ್ದು, ಓಟದ ವೇಳೆ ನೀರಿಗೆ ಹೋರಿ ಜಿಗಿದ ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಗ್ರಾಮಸ್ಥರು ಹೋರಿ ರಕ್ಷಣೆ ಮಾಡಲು ಪ್ರಯತ್ನಿಸುತ್ತಿರುವ ದೃಶ್ಯ

ನೀರಿಗೆ ಜಿಗಿದು ಸಾವನ್ನಪ್ಪಿದ ಹೋರಿ

ಹೋರಿ ನೀರಿಗೆ ಬಿದ್ದ ಚಿತ್ರಣ

ಹೋರಿ ಹಬ್ಬದ ವಿಶೇಷ: ಹೋರಿಗಳು ಮಿಂಚಿನ ಓಟ ಓಡಿದ್ದು ಎಲ್ಲಿ ಗೊತ್ತಾ?

Published On - 6:22 pm, Sun, 27 December 20

ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್