ಹಾನಗಲ್​ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಪರ 1 ಎಕರೆ ಜಮೀನು ಬೆಟ್ಟಿಂಗ್ ಕಟ್ಟಿದ ಅಭಿಮಾನಿ

| Updated By: ಸಾಧು ಶ್ರೀನಾಥ್​

Updated on: Nov 02, 2021 | 11:19 AM

ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆದ್ದೆ ಗೆಲ್ಲುತ್ತಾರೆ ಎಂದು ಅವರ ಅಭಿಮಾನಿಯೊಬ್ಬರು ಒಂದು ಟ್ರಾಕ್ಟರ್ ಬೆಟ್ಟಿಂಗ್ ಕಟ್ಟಿದ್ದು ಮತ್ತೊಂದು ಕಡೆ ಮತ್ತೊಬ್ಬ ಅಭಿಮಾನಿ 1 ಎಕರೆ ಜಮೀನು ಬೆಟ್ಟಿಂಗ್ ಕಟ್ಟಿದ್ದಾರೆ.

ಹಾವೇರಿ: ಹಾನಗಲ್ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ (Srinivas Vishnurav Mane) ಜಯಭೇರಿ ಬಾರಿಸೋದತ್ತ ಮುನ್ನುಗ್ಗುತ್ತಿದ್ದಾರೆ. ಸದ್ಯ ಈಗ ಅವರ ಅಭಿಮಾನಿಗಳು ಅವರು ಗೆದ್ದೇ ಗೆಲ್ಲುತ್ತಾರೆ ಎಂದು ಬೆಟ್ಟಿಂಗ್ ಕಟ್ಟುತಿದ್ದಾರೆ. ಕ್ಷೇತ್ರದಲ್ಲಿ ಬೆಟ್ಟಿಂಗ್ ಆಟ ಜೋರಾಗಿದೆ.

ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆದ್ದೆ ಗೆಲ್ಲುತ್ತಾರೆ ಎಂದು ಅವರ ಅಭಿಮಾನಿಯೊಬ್ಬರು ಒಂದು ಟ್ರಾಕ್ಟರ್ ಬೆಟ್ಟಿಂಗ್ ಕಟ್ಟಿದ್ದು ಮತ್ತೊಂದು ಕಡೆ ಮತ್ತೊಬ್ಬ ಅಭಿಮಾನಿ 1 ಎಕರೆ ಜಮೀನು ಬೆಟ್ಟಿಂಗ್ ಕಟ್ಟಿದ್ದಾರೆ.

Published On - 11:10 am, Tue, 2 November 21

Follow us on