AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿಯಲ್ಲಿ ದೇಶ ಸೇವೆ ಸಲ್ಲಿಸಿ ವಾಪಸಾದ ಯೋಧರಿಗೆ ಭರ್ಜರಿ ವೆಲ್​ಕಮ್

ಹಾವೇರಿ: ದೇಶದ ಗಡಿಯಲ್ಲಿ ಸೇವೆ ಸಲ್ಲಿಸಿ ಊರಿಗೆ ಮರಳಿದ ಮೂವರು ನಿವೃತ್ತ ಯೋಧರಿಗೆ ಹಾವೇರಿ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಅದ್ಧೂರಿ ಸ್ವಾಗತ‌ ಸಿಕ್ಕಿದೆ. ದೇವಗಿರಿ ಗ್ರಾಮದ ಜಗದೀಶ, ಅಗಡಿ ಗ್ರಾಮದ ನಜೀರ್ ಅಹಮದ್ ಮತ್ತು ಲಕ್ಷ್ಮಣಗೆ ಊರಿನ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಭರ್ಜರಿಯಾಗಿ ಸ್ವಾಗತಿಸಿದ್ದಾರೆ. ಜಮ್ಮು-ಕಾಶ್ಮೀರ ಸೇರಿದಂತೆ ದೇಶದ ಹಲವೆಡೆ ಸೇವೆ ಸಲ್ಲಿಸಿ ಇದೀಗ ನಿವೃತ್ತಿಯಾಗಿ ಸೈನಿಕರು ಊರಿಗೆ ಮರಳಿದ್ದಾರೆ. ಹಾವೇರಿ ನಗರಕ್ಕೆ ಎಂಟ್ರಿಯಾಗ್ತಿದ್ದಂತೆ ನಿವೃತ್ತ ಯೋಧರಿಗೆ ಹೂಗುಚ್ಛ ನೀಡಿ ಮಕ್ಕಳು ಬರಮಾಡಿಕೊಂಡರು. ಬಳಿಕ ತೆರೆದ […]

ಗಡಿಯಲ್ಲಿ ದೇಶ ಸೇವೆ ಸಲ್ಲಿಸಿ ವಾಪಸಾದ ಯೋಧರಿಗೆ ಭರ್ಜರಿ ವೆಲ್​ಕಮ್
ಸಾಧು ಶ್ರೀನಾಥ್​
|

Updated on: Mar 03, 2020 | 7:19 PM

Share

ಹಾವೇರಿ: ದೇಶದ ಗಡಿಯಲ್ಲಿ ಸೇವೆ ಸಲ್ಲಿಸಿ ಊರಿಗೆ ಮರಳಿದ ಮೂವರು ನಿವೃತ್ತ ಯೋಧರಿಗೆ ಹಾವೇರಿ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಅದ್ಧೂರಿ ಸ್ವಾಗತ‌ ಸಿಕ್ಕಿದೆ. ದೇವಗಿರಿ ಗ್ರಾಮದ ಜಗದೀಶ, ಅಗಡಿ ಗ್ರಾಮದ ನಜೀರ್ ಅಹಮದ್ ಮತ್ತು ಲಕ್ಷ್ಮಣಗೆ ಊರಿನ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಭರ್ಜರಿಯಾಗಿ ಸ್ವಾಗತಿಸಿದ್ದಾರೆ.

ಜಮ್ಮು-ಕಾಶ್ಮೀರ ಸೇರಿದಂತೆ ದೇಶದ ಹಲವೆಡೆ ಸೇವೆ ಸಲ್ಲಿಸಿ ಇದೀಗ ನಿವೃತ್ತಿಯಾಗಿ ಸೈನಿಕರು ಊರಿಗೆ ಮರಳಿದ್ದಾರೆ. ಹಾವೇರಿ ನಗರಕ್ಕೆ ಎಂಟ್ರಿಯಾಗ್ತಿದ್ದಂತೆ ನಿವೃತ್ತ ಯೋಧರಿಗೆ ಹೂಗುಚ್ಛ ನೀಡಿ ಮಕ್ಕಳು ಬರಮಾಡಿಕೊಂಡರು. ಬಳಿಕ ತೆರೆದ ವಾಹನದಲ್ಲಿ ದೇಶಪ್ರೇಮ ಸಾರೋ ಗೀತೆಗಳನ್ನು ಹಾಕಿ ಹಾವೇರಿಯಿಂದ ಸೈನಿಕರ ಗ್ರಾಮದವರೆಗೆ ಮೆರವಣಿಗೆ ಮಾಡಿದರು.

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​