AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Byelections: ಹಾನಗಲ್ ಬಿಜೆಪಿಯ ಬಂಡಾಯ ಅಭ್ಯರ್ಥಿ ಸಿಆರ್ ಬಳ್ಳಾರಿ ನಾಮಪತ್ರ ವಾಪಸ್

BJP Karnataka: ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಸಿ.ಆರ್.ಬಳ್ಳಾರಿ ಚರ್ಚೆ ನಡೆಸಿದ್ದರು. ಇದೀಗ, ನಾಮಪತ್ರ ವಾಪಸ್ ಪಡೆದು ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಪರ ಪ್ರಚಾರದಲ್ಲಿ ಪಾಲ್ಗೊಳ್ಳೋದಾಗಿ ಹೇಳಿಕೆ ನೀಡಿದ್ದಾರೆ.

Karnataka Byelections: ಹಾನಗಲ್ ಬಿಜೆಪಿಯ ಬಂಡಾಯ ಅಭ್ಯರ್ಥಿ ಸಿಆರ್ ಬಳ್ಳಾರಿ ನಾಮಪತ್ರ ವಾಪಸ್
ಬಿಜೆಪಿ ಧ್ವಜ (ಪ್ರಾತಿನಿಧಿಕ ಚಿತ್ರ)
TV9 Web
| Updated By: ganapathi bhat|

Updated on: Oct 13, 2021 | 7:00 PM

Share

ಹಾವೇರಿ: ಜಿಲ್ಲೆಯ ಹಾನಗಲ್ ಉಪಚುನಾವಣೆಯ ಬಿಜೆಪಿ ಬಂಡಾಯ ಅಭ್ಯರ್ಥಿ ನಾಮಪತ್ರ ವಾಪಸ್ ಪಡೆದಿದ್ದಾರೆ. ಬಿಜೆಪಿ ಬಂಡಾಯ ಅಭ್ಯರ್ಥಿ ಸಿ.ಆರ್.ಬಳ್ಳಾರಿ ನಾಮಪತ್ರ ವಾಪಸ್ ಪಡೆದಿದ್ದಾರೆ. ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿ.ಆರ್.ಬಳ್ಳಾರಿಗೆ ಟಿಕೆಟ್ ಲಭಿಸಿರಲಿಲ್ಲ. ಹೀಗಾಗಿ, ಬಂಡಾಯ ಅಭ್ಯರ್ಥಿಯಾಗಿ ಚುನಾವಣೆ ಎದುರಿಸಲು ನಾಮಪತ್ರ ಸಲ್ಲಿಸಿದ್ದರು. ಇದೀಗ ಅವರು ನಾಮಪತ್ರ ವಾಪಸ್ ಪಡೆದುಕೊಂಡಿದ್ದಾರೆ.

ಸಚಿವ ಮುರುಗೇಶ ನಿರಾಣಿಯವರ ಕಾರಿನಲ್ಲಿ ತಹಶೀಲ್ದಾರ ಕಚೇರಿಗೆ ಬಂದು ಸಿ.ಆರ್. ಬಳ್ಳಾರಿ ನಾಮಪತ್ರ ವಾಪಸ್ ಪಡೆದುಕೊಂಡಿದ್ದಾರೆ. ಕಳೆದೆರಡು ದಿನಗಳ ಹಿಂದಷ್ಟೆ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಸಿ.ಆರ್.ಬಳ್ಳಾರಿ ಚರ್ಚೆ ನಡೆಸಿದ್ದರು. ಇದೀಗ, ನಾಮಪತ್ರ ವಾಪಸ್ ಪಡೆದು ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಪರ ಪ್ರಚಾರದಲ್ಲಿ ಪಾಲ್ಗೊಳ್ಳೋದಾಗಿ ಹೇಳಿಕೆ ನೀಡಿದ್ದಾರೆ.

ವಿಜಯಪುರ: ನಾಮಪತ್ರ ವಾಪಸ್ ಪಡೆದ ಇಬ್ಬರು ಅಭ್ಯರ್ಥಿಗಳು ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ. ರಾಷ್ಟ್ರೀಯ ಸಮಾಜ ಪಕ್ಷದಿಂದ ವಿಕ್ರಮ ಪಂಡಿತ, ಪಕ್ಷೇತರ ಅಭ್ಯರ್ಥಿ ಅಬ್ದುಲ್ ರೆಹಮಾನ್ ದುಂಡಸಿ ನಾಮಪತ್ರ ವಾಪಸ್ ಪಡೆದಿದ್ದಾರೆ. ಅಂತಿಮ ಕಣದಲ್ಲಿ 6 ಅಭ್ಯರ್ಥಿಗಳು ಉಳಿದಿದ್ದಾರೆ. ಕಾಂಗ್ರೆಸ್​ನಿಂದ ಅಶೋಕ ಮನಗೂಳಿ, ಬಿಜೆಪಿಯಿಂದ ರಮೇಶ್ ಭೂಸನೂರ, ಜೆಡಿಎಸ್​ ಪಕ್ಷದಿಂದ ನಾಜಿಯಾ ಅಂಗಡಿ ನಾಮಪತ್ರ ಸಲ್ಲಿಸಿದ್ದಾರೆ.

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಸುನಿಲ್ ಕುಮಾರ್​ ಹೆಬ್ಬಿ ಹಾಗೂ ಪಕ್ಷೇತರರಾಗಿ ಜೀಲಾನಿ ಮುಲ್ಲಾ, ಎಸ್. ದೀಪಿಕಾ ಸ್ಪರ್ಧೆ ಮಾಡಲಿದ್ದಾರೆ. ಕರ್ನಾಟಕದಲ್ಲಿ ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಅಕ್ಟೋಬರ್ 30 ರಂದು ಚುನಾವಣೆ ನಡೆಯಲಿದೆ. ಚುನಾವಣೆ ಬಳಿಕ, ನವೆಂಬರ್ 2ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.

ಇದನ್ನೂ ಓದಿ: ಉಪಚುನಾವಣೆಗೆ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿಗಳು; ಹಾನಗಲ್ ಬಿಜೆಪಿ ಅಭ್ಯರ್ಥಿ ವಿರುದ್ಧ ಕಾರ್ಯಕರ್ತರ ಅಸಮಾಧಾನ

ಇದನ್ನೂ ಓದಿ: ಸಿಂದಗಿ ಉಪ ಚುನಾವಣೆ ಅಖಾಡಲ್ಲಿರುವ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳ ಆಸ್ತಿ ವಿವರ ಇಲ್ಲಿದೆ

ಸೇನೆಯಿಂದ ಜಮ್ಮು ಕಾಶ್ಮೀರದ ಪ್ರವಾಹದಲ್ಲಿ ಸಿಲುಕಿದ್ದ ಬಾಲಕನ ರಕ್ಷಣೆ
ಸೇನೆಯಿಂದ ಜಮ್ಮು ಕಾಶ್ಮೀರದ ಪ್ರವಾಹದಲ್ಲಿ ಸಿಲುಕಿದ್ದ ಬಾಲಕನ ರಕ್ಷಣೆ
8 ವರ್ಷಗಳ ನಂತರ ವಿಕೆಟ್ ಪಡೆದ ಇಂಗ್ಲೆಂಡ್ ಬೌಲರ್
8 ವರ್ಷಗಳ ನಂತರ ವಿಕೆಟ್ ಪಡೆದ ಇಂಗ್ಲೆಂಡ್ ಬೌಲರ್
ಮೊದಲು ನನಗೆ ಬಾಸ್ ಅಂತಿದ್ರು, ಈಗ ಯಶ್​ಗೆ ಬಾಸ್ ಅಂತಾರೆ: ಪುಷ್ಪ
ಮೊದಲು ನನಗೆ ಬಾಸ್ ಅಂತಿದ್ರು, ಈಗ ಯಶ್​ಗೆ ಬಾಸ್ ಅಂತಾರೆ: ಪುಷ್ಪ
ಇಂದು ಅರಂಭಿಸಿದ್ದ ಪ್ರತಿಭಟನೆಯನ್ನು ವಾಪಸ್ಸು ಪಡೆದ ಸಣ್ಣ ವ್ಯಾಪಾರಿಗಳು
ಇಂದು ಅರಂಭಿಸಿದ್ದ ಪ್ರತಿಭಟನೆಯನ್ನು ವಾಪಸ್ಸು ಪಡೆದ ಸಣ್ಣ ವ್ಯಾಪಾರಿಗಳು
ಶೌಚಾಲಯದ ಸಿಬ್ಬಂದಿ ನೀಡುವ ಮಾಹಿತಿ ನಿಖರವಾಗಿಲ್ಲ, ಅಸ್ಪಷ್ಟ
ಶೌಚಾಲಯದ ಸಿಬ್ಬಂದಿ ನೀಡುವ ಮಾಹಿತಿ ನಿಖರವಾಗಿಲ್ಲ, ಅಸ್ಪಷ್ಟ
ಆಂಧ್ರದ ಅಮಲಾಪುರಂನಲ್ಲಿ 4 ಕೋಳಿಗಳನ್ನು ನುಂಗಿದ 6 ಅಡಿ ಉದ್ದದ ನಾಗರಹಾವು
ಆಂಧ್ರದ ಅಮಲಾಪುರಂನಲ್ಲಿ 4 ಕೋಳಿಗಳನ್ನು ನುಂಗಿದ 6 ಅಡಿ ಉದ್ದದ ನಾಗರಹಾವು
ಯಡಿಯೂರಪ್ಪ, ವಿಜಯೇಂದ್ರ ರೈತನ ಮಕ್ಕಳಾದ್ರೆ ನಾವು ಎಮ್ಮೆಯ ಮಕ್ಕಳೇ? ಯತ್ನಾಳ್
ಯಡಿಯೂರಪ್ಪ, ವಿಜಯೇಂದ್ರ ರೈತನ ಮಕ್ಕಳಾದ್ರೆ ನಾವು ಎಮ್ಮೆಯ ಮಕ್ಕಳೇ? ಯತ್ನಾಳ್
ಸಣ್ಣ ವ್ಯಾಪಾರಿಗಳಿಂದ ತೆರಿಗೆ ವಸೂಲಿ ಮಾಡಲ್ಲ: ಸಿಎಂ ಸ್ಪಷ್ಟನೆ
ಸಣ್ಣ ವ್ಯಾಪಾರಿಗಳಿಂದ ತೆರಿಗೆ ವಸೂಲಿ ಮಾಡಲ್ಲ: ಸಿಎಂ ಸ್ಪಷ್ಟನೆ
ಫೋಟೋ ತೆಗೆಸಿಕೊಂಡವರ ಹಿನ್ನೆಲೆ ನನಗೆ ಹೇಗೆ ಗೊತ್ತಾಗುತ್ತದೆ: ಬಸವರಾಜ
ಫೋಟೋ ತೆಗೆಸಿಕೊಂಡವರ ಹಿನ್ನೆಲೆ ನನಗೆ ಹೇಗೆ ಗೊತ್ತಾಗುತ್ತದೆ: ಬಸವರಾಜ
‘ಕೊತ್ತಲವಾಡಿ’ ಬಜೆಟ್ ಎಷ್ಟು? ಕಾಟನ್ ಸೀರೆ ಉದಾಹರಣೆ ಕೊಟ್ಟ ಯಶ್ ತಾಯಿ
‘ಕೊತ್ತಲವಾಡಿ’ ಬಜೆಟ್ ಎಷ್ಟು? ಕಾಟನ್ ಸೀರೆ ಉದಾಹರಣೆ ಕೊಟ್ಟ ಯಶ್ ತಾಯಿ