AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ಛತ್ರಪತಿ ಶಿವಾಜಿ ಮಹಾರಾಜ್​ರ ಮೂರ್ತಿ ಕಿತ್ತು ಬೇರೆಡೆ ಪ್ರತಿಷ್ಠಾಪನೆ; ಗ್ರಾಮದಲ್ಲಿ ಭಾರಿ ಗಲಾಟೆ

ಶಿವಾಜಿ ಮೂರ್ತಿಯನ್ನು ಕಿತ್ತು ಬೇರೆಡೆಯಲ್ಲಿ ಪ್ರತಿಷ್ಠಾಪನೆ ಮಾಡಲಾಗಿದೆ. ಹೀಗಾಗಿ ಗ್ರಾಮದಲ್ಲಿ ಗಲಾಟೆ ನಡೆಯುತ್ತಿದ್ದು ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಹಾವೇರಿ: ಛತ್ರಪತಿ ಶಿವಾಜಿ ಮಹಾರಾಜ್​ರ ಮೂರ್ತಿ ಕಿತ್ತು ಬೇರೆಡೆ ಪ್ರತಿಷ್ಠಾಪನೆ; ಗ್ರಾಮದಲ್ಲಿ ಭಾರಿ ಗಲಾಟೆ
ಶಿವಾಜಿ ಮೂರ್ತಿ ಪ್ರತಿಷ್ಠಾಪನೆಗೆ ಸ್ಥಳ ವಿವಾದ
TV9 Web
| Edited By: ಆಯೇಷಾ ಬಾನು|

Updated on:May 01, 2023 | 11:22 AM

Share

ಹಾವೇರಿ: ಹಾವೇರಿ ಜಿಲ್ಲೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜ್​ರ ಮೂರ್ತಿ(Chhatrapati Shivaji Maharaj Statue) ಪ್ರತಿಷ್ಠಾಪನೆಗೆ ಸ್ಥಳ ವಿವಾದ ಎದುರಾಗಿದೆ. ಹಾವೇರಿ ತಾಲೂಕಿನ ಹಂದಿನೂರು ಗ್ರಾಮದಲ್ಲಿ ಸ್ಥಾಪನೆ ಮಾಡಿದ್ದ ಶಿವಾಜಿ ಮೂರ್ತಿಯನ್ನು ಕಿತ್ತು ಬೇರೆಡೆಯಲ್ಲಿ ಪ್ರತಿಷ್ಠಾಪನೆ ಮಾಡಲಾಗಿದೆ. ಹೀಗಾಗಿ ಗ್ರಾಮದಲ್ಲಿ ಗಲಾಟೆ ನಡೆಯುತ್ತಿದ್ದು ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಜಾಡರ್ ಸಮುದಾಯದ ವ್ಯಕ್ತಿ, ವಕ್ಫ್ ಬೋರ್ಡ್ ಆಸ್ತಿಯನ್ನ ಖರೀದಿಸಿದ್ದ. ಜಾಡರ್ ಖರೀದಿಸಿದ ಜಾಗದ ಪಕ್ಕದಲ್ಲಿಯೇ ಶಿವಾಜಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿತ್ತು. ಆದ್ರೆ ಜಾಡರ ಕುಟುಂಬ ಏಕಾಏಕಿ ಮೂರ್ತಿಯನ್ನ ಕಿತ್ತು ಬೇರೆ ಕಡೆ ಇಟ್ಟಿದೆ. ಅಷ್ಟೇ ಅಲ್ಲದೆ ತಾವು ಖರೀದಿಸಿದ ಜಾಗಕ್ಕೆ ತಂತಿ ಬೇಲಿ ಹಾಕಲಾಗಿದೆ. ಹೀಗಾಗಿ ಸ್ಥಳೀಯರು ಶಿವಾಜಿ ಮೂರ್ತಿಯನ್ನ ಹಿಡಿದು ಪ್ರತಿಭಟನೆ ಮಾಡುತ್ತಿದ್ದಾರೆ. ಜಾಗವನ್ನ ಸರ್ವೆ ಮಾಡಿಸಿ, ಶಿವಾಜಿ ಮೂರ್ತಿಗೆ ಸ್ಥಾಪನೆ ಮಾಡುವಂತೆ ಒತ್ತಾಯಿಸಿದ್ದರೆ. ಏಕಾಏಕಿ ಶಿವಾಜಿ ಮೂರ್ತಿಯನ್ನ ತೆರವುಗೊಳ್ಳಿಸಿದ್ದಕ್ಕೆ ಆಕ್ರೋಶ ಹೊರ ಹಾಕಿದ್ದಾರೆ. ಶಿವಾಜಿ ಮೂರ್ತಿಗೆ ಅಪಮಾನ ಮಾಡಿದ್ದಾರೆ ಎಂದು ಮಹಿಳೆಯರು ಆಕ್ರೋಶ ಹೊರ ಹಾಕಿದ್ದಾರೆ. ಸ್ಥಳಕ್ಕೆ ಗುತ್ತಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುತ್ತಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಾವೇರಿ ಜಿಲ್ಲೆಯ ಮತ್ತಷ್ಟು ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:22 am, Mon, 1 May 23

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ