- TV9 Kannada Karnataka News Haveri News Heggappa Deshappa Lamani passed away Former Byadgi Assembly MLA and Education minister in Veerappa Moily cabinet
HD Lamani: ಬ್ಯಾಡಗಿ ಕ್ಷೇತ್ರದ ಮಾಜಿ ಶಾಸಕ ಎಚ್ಡಿ ಲಮಾಣಿ ವಿಧಿವಶ
ಹಾವೇರಿ ಜಿಲ್ಲೆಯ ಬ್ಯಾಡಗಿ ಕ್ಷೇತ್ರದ ಮಾಜಿ ಶಾಸಕ ಡಾ. ಹೆಗ್ಗಪ್ಪ ದೇಶಪ್ಪ ಲಮಾಣಿ ಸೋಮವಾರ ಮೃತಪಟ್ಟಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು.

ಡಾ. ಹೆಗ್ಗಪ್ಪ ದೇಶಪ್ಪ ಲಮಾಣಿ (ಸಂಗ್ರಹ ಚಿತ್ರ)
Updated on:Jan 16, 2023 | 11:06 PM
ಹಾವೇರಿ: ಹಾವೇರಿ ಜಿಲ್ಲೆಯ ಬ್ಯಾಡಗಿ ಕ್ಷೇತ್ರದ ಮಾಜಿ ಶಾಸಕ ಡಾ. ಹೆಗ್ಗಪ್ಪ ದೇಶಪ್ಪ ಲಮಾಣಿ (Heggappa Deshappa Lamani) ಸೋಮವಾರ ಮೃತಪಟ್ಟಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ಲಮಾಣಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ವೀರಪ್ಪ ಮೊಯ್ಲಿ ಅವರು ಮುಖ್ಯಮಂತ್ರಿಯಾಗಿದ್ದಾಗ ಅವರ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಕರ್ನಾಟಕ ವಿಶ್ವವಿದ್ಯಾಲಯದ ಕಲಾ ಮಹಾವಿದ್ಯಾಲಯದ ಮುಖ್ಯ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ್ದ ಲಮಾಣಿ, ಬ್ಯಾಡಗಿ ಕ್ಷೇತ್ರದಿಂದ 1983 ಮತ್ತು 1989ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು.
Published On - 10:34 pm, Mon, 16 January 23

TV9 Web
TV9 Kannada
Read More
Related Stories
ಜಂಬೂಸವಾರಿ ಆರಂಭಕ್ಕೂ ಮುನ್ನ ನಂದಿಧ್ವಜ ಪೂಜೆ
ಬೀರೂರು ಮೈಲಾರಲಿಂಗೇಶ್ವರ ಕಾರ್ಣಿಕ ನುಡಿ
KPSC ಅಕ್ರಮ ಕುಳಗಳು ಜೈಲು ಪಾಲು: ಶಿವಶಂಕರಪ್ಪ, ಗೀತಾಗೆ ನ್ಯಾಯಾಂಗ ಬಂಧನ
ಇಂದು ಈ ರಾಶಿಯ ವ್ಯಾಪಾರಸ್ಥರಿಗೆ ಜಾಕ್ಪಾಟ್!
ಮಂಗಳೂರು ಅಪಘಾತ ಪ್ರಕರಣಕ್ಕೆ ಶಾಕಿಂಗ್ ಟ್ವಿಸ್ಟ್
ರಿಷಬ್ ಶೆಟ್ಟಿ ಮನೆಯಲ್ಲಿ ದಸರಾ ಹಬ್ಬದ ಸಂಭ್ರಮ; ಪೂಜೆಯ ವಿಡಿಯೋ ನೋಡಿ
ಮೈಸೂರಿನಂತೆ ಹೇಮಗುಡ್ಡದಲ್ಲಿ ಅದ್ಧೂರಿಯಾಗಿ ಜರುಗಿದ ಜಂಬೂಸವಾರಿ
ಮತ್ತೋರ್ವ ರಾಜಕೀಯ ವೈರಿಯ ಭೇಟಿ:ಕುತೂಹಲ ಮೂಡಿಸಿದ ಯತ್ನಾಳ್ ನಡೆ
ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಮೈಸೂರು ದಸರಾ ಆನೆಗಳಿಗೆ ವಿಶೇಷ ಪೂಜೆ
ರಾಮ್ಲೀಲಾ ಮೈದಾನದಲ್ಲಿ ಪ್ರಧಾನಿ ಮೋದಿಯಿಂದ ರಾವಣನ ಪ್ರತಿಕೃತಿ ದಹನ
ರೀಲ್ಸ್ ಮಾಡೋ ಜೋಶ್ನಲ್ಲಿ ಮಗುವನ್ನೇ ಮರೆತ ದಂಪತಿ; ಕೂದಲೆಳೆ ಅಂತರದಲ್ಲಿ ತಪ್ಪಿತು ಅನಾಹುತ
12ನೇ ಮಹಡಿಯ ಕಿಟಕಿಯಿಂದ ನೇತಾಡಿದ 3 ವರ್ಷದ ಮಗುವನ್ನು ಕಾಪಾಡಿದ್ದು ಹೇಗೆ?
ನಿಮ್ಮ ಪ್ರೀತಿಗೆ ಧನ್ಯವಾದ ಎಂದ ‘ಪ್ರೇಮದ ಊರಲಿ’ ನಟಿ
ದಸರಾ ಹಬ್ಬದ ಖುಷಿಯಲ್ಲಿ ಮೋಕ್ಷಿತಾ ಪೈ
ಸಮೋಸ ಅಥವಾ ವಡಾ ಪಾವ್? ತಮನ್ನಾಗೆ ಸಿಕ್ಕಿತೇ ಉತ್ತರ: ವಿಡಿಯೋ ನೋಡಿ
ಪ್ರಭುದೇವ ಭರತನಾಟ್ಯ ಮಾಡಿರುವ ಶೈಲಿ ನೋಡಿ: ವಿಡಿಯೋ