ಹಾವೇರಿ; ಎತ್ತಿನ ಮೈ ತೊಳೆಯಲು ಹೋಗಿದ್ದ ವೇಳೆ ಯುವಕ ಧರ್ಮಾ ನದಿ ನೀರು ಪಾಲು

ಎತ್ತಿಗೆ ಮೈ ತೊಳೆಯಲು ಹೋಗಿ ಯುವಕ ಧರ್ಮಾ ನದಿ ನೀರು ಪಾಲಾಗಿದ್ದಾನೆ. ಬಸವರಾಜ ಜಾಡರ (19) ನೀರು ಪಾಲಾದ ಯುವಕ. ಸದ್ಯ ಸ್ಥಳೀಯರು ನದಿ‌ ನೀರಿನಿಂದ ಯುವಕನ ಮೃತದೇಹ ಹೊರತೆಗೆದಿದ್ದಾರೆ. ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಾವೇರಿ; ಎತ್ತಿನ ಮೈ ತೊಳೆಯಲು ಹೋಗಿದ್ದ ವೇಳೆ ಯುವಕ ಧರ್ಮಾ ನದಿ ನೀರು ಪಾಲು
ಎತ್ತಿನ ಮೈ ತೊಳೆಯಲು ಹೋಗಿದ್ದ ವೇಳೆ ಯುವಕ ಧರ್ಮಾ ನದಿ ನೀರು ಪಾಲು
Follow us
TV9 Web
| Updated By: ಆಯೇಷಾ ಬಾನು

Updated on:Mar 14, 2022 | 5:02 PM

ಹಾವೇರಿ: ಎತ್ತಿನ ಮೈ ತೊಳೆಯಲು ಹೋಗಿದ್ದ ವೇಳೆ ಯುವಕ ನದಿಯಲ್ಲಿ ಕೊಂಚಿ ಹೋಗಿರುವ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಕಂಚಿನೆಗಳೂರು ಗ್ರಾಮದಲ್ಲಿ ನಡೆದಿದೆ. ಎತ್ತಿಗೆ ಮೈ ತೊಳೆಯಲು ಹೋಗಿ ಯುವಕ ಧರ್ಮಾ ನದಿ ನೀರು ಪಾಲಾಗಿದ್ದಾನೆ. ಬಸವರಾಜ ಜಾಡರ (19) ನೀರು ಪಾಲಾದ ಯುವಕ. ಸದ್ಯ ಸ್ಥಳೀಯರು ನದಿ‌ ನೀರಿನಿಂದ ಯುವಕನ ಮೃತದೇಹ ಹೊರತೆಗೆದಿದ್ದಾರೆ. ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಾಮರಾಜನಗರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕೆಎಸ್ಆರ್ಟಿಸಿ ಬಸ್ ಚಾಮರಾಜನಗರ: ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಕೆಳಕ್ಕೆ ಬಿದ್ದಿದ್ದು ಇಬ್ಬರು ಮೃತಪಟ್ಟಿದ್ದಾರೆ. ಹಾಗೂ ಐದು ಮಂದಿ ಸ್ಥಿತಿ ಗಂಭೀರವಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಕುಡುವಾಳೆ ಬಳಿ ನಡೆದಿದೆ. ಕೊಳ್ಳೇಗಾಲದಿಂದ ಪಿ.ಜಿ.ಪಾಳ್ಯಕ್ಕೆ ಹೋಗುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ.

ಸೇತುವೆ ಕೆಳಗಿನ ಕಾಲುವೆಗೆ ಬಸ್ ಬಿದ್ದಿದೆ. ಕಾಲುವೆಯಲ್ಲಿನ ನೀರಿಗೆ ಬಸ್ ಬಿದ್ದ ಕಾರಣ ಸದ್ಯ ಸ್ಥಳೀಯರು ಪ್ರಯಾಣಿಕರ ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದಾರೆ. ಸ್ಥಳಕ್ಕೆ ಹನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯಲ್ಲಿ ಮಾಳಿಗನತ್ತ ಗ್ರಾಮದ ಶಿವಮ್ಮ(70), ಪಿ.ಜಿ.ಪಾಳ್ಯದ ರಮೇಶ್(28) ಮೃತಪಟ್ಟಿದ್ದಾರೆ. ಶಿವಮ್ಮ ಸ್ಥಳದಲ್ಲೇ ಮೃತಪಟ್ಟಿದ್ದು, ರಮೇಶ್ ಕಾಮಗೆರೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: Viral Video: ಚಲಿಸುವ ರೈಲಿನಿಂದ ಬಿದ್ದ ಯುವಕ; ಹೀರೋ ರೀತಿ ಬಂದು ಜೀವ ಉಳಿಸಿದ ರೈಲ್ವೆ ಸಿಬ್ಬಂದಿ

ಸ್ಫೋಟಕ ಪತ್ತೆ ಕಾರ್ಯ ಮಾಡ್ತಿದ್ದ ಕ್ಯಾಂಡಿ ಚಿಕಿತ್ಸೆ ಫಲಕಾರಿಯಾಗದೆ ಸಾವು; ಯಾದಗಿರಿಯಲ್ಲಿ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

Published On - 4:58 pm, Mon, 14 March 22

‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್