ಪ್ರತಿದಿನ ತೀರ್ಥ ಗ್ರಾಮದಿಂದ ನಾಲ್ಕೈದು ಕಿ.ಮೀ ನಡೆದುಕೊಂಡು ಶಾಲೆಗಳಿಗೆ ಹೋಗಬೇಕಾಗುತ್ತದೆ. ಹೀಗಾಗಿ ತೀರ್ಥ ಗ್ರಾಮದಿಂದ ಹುಬ್ಬಳ್ಳಿಗೆ ಬಸ್ ವ್ಯವಸ್ಥೆ ಮಾಡಿ ಎಂದು ಮನವಿ ಮಾಡಿದ ವಿದ್ಯಾರ್ಥಿಗಳಿಗೆ ಸಿಎಂ ಸ್ಪಂದಿಸಿದ್ದು, ವಿದ್ಯಾರ್ಥಿನಿ ತಲೆ ಮೇಲೆ ಕೈ ...
ಈಗ ಅಧಿಕಾರಿಗಳೇ ನಿಮ್ಮ ಮನೆ ಬಾಗಿಲಿಗೆ ಬಂದು ದಾಖಲೆಗಳನ್ನು ಕೊಡುವ ಕಾರ್ಯಕ್ರಮವನ್ನು ನಮ್ಮ ಸರಕಾರ ರೂಪಿಸಿದೆ. ಸರಕಾರ ಮನೆ ಬಾಗಿಲಿಗೆ ಬರುತ್ತೆ ಎಂಬುದನ್ನು ಯಾರೂ ಯೋಚನೆ ಮಾಡಿರಲಿಲ್ಲ. ಅಂತಹ ಕೆಲಸವನ್ನು ನಮ್ಮ ಸರಕಾರ ಮಾಡಿದೆ ...
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಹಾವೇರಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸದಲ್ಲಿದ್ದು, ಇಂದು ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ...
ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದಲ್ಲಿರುವ ನವೀನ ನಿವಾಸಕ್ಕೆ ಇಂದು ಭೇಟಿ ನೀಡಿದ್ದಾರೆ. ಮಾರ್ಚ್ 1, 2022ರಂದು ಉಕ್ರೇನ್ನಲ್ಲಿ ಶೆಲ್ ದಾಳಿಗೆ ಒಳಗಾಗಿ ನವೀನ್ ಮೃತಪಟ್ಟಿದ್ದ. ಇಂದು ನವೀನ್ ಭಾವಚಿತ್ರಕ್ಕೆ ಹೂವು ಹಾಕಿ ...
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವರು ಚಳಗೇರಿಗೆ ಭೇಟಿ ನೀಡಿ ನವೀನ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲಿದ್ದಾರೆ. ಮನೆಯಲ್ಲಿಯೇ ವೀರಶೈವ ವಿಧಿವಿಧಾನದಂತೆ ಪೂಜೆ ಸಲ್ಲಿಸಿದ ನಂತರ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ನವೀನ್ ...
‘ಮಗನನ್ನು ನೆನೆದು ಭಾವುಕರಾದ ನವೀನ್ ತಾಯಿ ವಿಜಯಲಕ್ಷ್ಮೀ, ನನ್ನ ಪುತ್ರ ನವೀನ್ ವೈದ್ಯನಾಗಿ ಬರುತ್ತಾನೆಂದು ಕನಸು ಕಂಡಿದ್ದೆ. ಆದರೆ ಮಗ ಜೀವಂತವಾಗಿ ವಾಪಸ್ ಬರಲಿಲ್ಲ’ ಎಂದರು ...
ದೆಹಲಿಯಿಂದ ಬೆಂಗಳೂರಿಗೆ ಬಂದ ನವೀನ್ ಅವರ ಮೃತದೇಹಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೌರವ ಸಲ್ಲಿಸಿದರು. ...
ನಸುಕಿನ 3 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎಬಿ) ಶರೀರ ಬರಲಿದೆ. ಒಂಬತ್ತು ಗಂಟೆಯ ವೇಳೆ ಸ್ವಗ್ರಾಮಕ್ಕೆ ತಲುಪುವ ಸಾಧ್ಯತೆಯಿದೆ. ...
ರಷ್ಯಾ- ಉಕ್ರೇನ್ ಯುದ್ಧದ ವೇಳೆ ಉಕ್ರೇನ್ನಲ್ಲಿ ಮೃತಪಟ್ಟ ಕನ್ನಡಿಗ ವಿದ್ಯಾರ್ಥಿ ನವೀನ್ ಮೃತದೇಹ ಸೋಮವಾರ (March 21) ಮುಂಜಾನೆ 3.30ಕ್ಕೆ ಆಗಮಿಸಲಿದೆ. ಮಗನ ಪಾರ್ಥಿವ ಶರೀರ ಬರುವ ವಿಚಾರ ಕೇಳಿದ ನಂತರ ...
ಎತ್ತಿಗೆ ಮೈ ತೊಳೆಯಲು ಹೋಗಿ ಯುವಕ ಧರ್ಮಾ ನದಿ ನೀರು ಪಾಲಾಗಿದ್ದಾನೆ. ಬಸವರಾಜ ಜಾಡರ (19) ನೀರು ಪಾಲಾದ ಯುವಕ. ಸದ್ಯ ಸ್ಥಳೀಯರು ನದಿ ನೀರಿನಿಂದ ಯುವಕನ ಮೃತದೇಹ ಹೊರತೆಗೆದಿದ್ದಾರೆ. ಆಡೂರು ಪೊಲೀಸ್ ಠಾಣೆ ...