AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಕ್ಕೆ ಜೋಳದ ರಾಶಿಗೆ ಬೆಂಕಿ ಹಾಕಿದ ದುಷ್ಕರ್ಮಿಗಳು; 5 ಎಕರೆಯಲ್ಲಿ ಬೆಳೆದಿದ್ದ ಜೋಳದ ತೆನೆಗಳು ಭಸ್ಮ

ಮಾರುತಿ ಕಾಳಪ್ಪ ಎಂಬ ರೈತರಿಗೆ ಸೇರಿದ ಮೆಕ್ಕೆ ಜೋಳದ ರಾಶಿಗೆ ತಡರಾತ್ರಿ ಬೆಂಕಿ ಹಚ್ಚಿ ದುಷ್ಕರ್ಮಿಗಳು ಪರಾರಿ ಆಗಿದ್ದಾರೆ. ಮಾರುತಿ ಕಾಳಪ್ಪ ಎಂಬ ರೈತರಿಗೆ ಸೇರಿದ ಮೆಕ್ಕೆ ಜೋಳದ ರಾಶಿಗೆ ತಡರಾತ್ರಿ ಬೆಂಕಿ ಹಚ್ಚಿ ದುಷ್ಕರ್ಮಿಗಳು ಪರಾರಿ ಆಗಿದ್ದಾರೆ. ಅವಘಡದಿಂದ 5 ಎಕರೆಯಲ್ಲಿ ಬೆಳೆದಿದ್ದ ಒಂದೂವರೆ ಲಕ್ಷ ರುಪಾಯಿ ಮೌಲ್ಯದ ಮೆಕ್ಕೆ ಜೋಳದ ತೆನೆಗಳು ಸುಟ್ಟು ಭಸ್ಮವಾಗಿವೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಷ್ಟರಲ್ಲಿ ಮೆಕ್ಕೆ ಜೋಳದ ತೆನೆಗಳು ಸುಟ್ಟು ಕರಕಲಾಗಿತ್ತು.

ಮೆಕ್ಕೆ ಜೋಳದ ರಾಶಿಗೆ ಬೆಂಕಿ ಹಾಕಿದ ದುಷ್ಕರ್ಮಿಗಳು; 5 ಎಕರೆಯಲ್ಲಿ ಬೆಳೆದಿದ್ದ ಜೋಳದ ತೆನೆಗಳು ಭಸ್ಮ
ಸುಟ್ಟು ಕರಕಲಾದ ಮೆಕ್ಕೆ ಜೋಳದ ರಾಶಿ
sandhya thejappa
sandhya thejappa| Edited By: |

Updated on:Oct 16, 2026 | 10:57 PM

Share

ಹಾವೇರಿ: ಒಕ್ಕಣೆ ಮಾಡಲು ಹಾಕಿದ್ದ ಮೆಕ್ಕೆ ಜೋಳದ ರಾಶಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ಸವಣೂರು ತಾಲೂಕಿನ ಕಳಸೂರು ಗ್ರಾಮದಲ್ಲಿ ನಡೆದಿದೆ.

ಮಾರುತಿ ಕಾಳಪ್ಪ ಎಂಬ ರೈತರಿಗೆ ಸೇರಿದ ಮೆಕ್ಕೆ ಜೋಳದ ರಾಶಿಗೆ ತಡರಾತ್ರಿ ಬೆಂಕಿ ಹಚ್ಚಿ ದುಷ್ಕರ್ಮಿಗಳು ಪರಾರಿ ಆಗಿದ್ದಾರೆ. ಅವಘಡದಿಂದ 5 ಎಕರೆಯಲ್ಲಿ ಬೆಳೆದಿದ್ದ ಒಂದೂವರೆ ಲಕ್ಷ ರುಪಾಯಿ ಮೌಲ್ಯದ ಮೆಕ್ಕೆ ಜೋಳದ ತೆನೆಗಳು ಸುಟ್ಟು ಭಸ್ಮವಾಗಿವೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಷ್ಟರಲ್ಲಿ ಮೆಕ್ಕೆ ಜೋಳದ ತೆನೆಗಳು ಸುಟ್ಟು ಕರಕಲಾಗಿತ್ತು.

Published On - 1:11 pm, Fri, 29 January 21

Follow Us
sandhya thejappa
sandhya thejappa
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ