AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿಯಲ್ಲಿ ಅತ್ತಿಗೆಯನ್ನು ಹತ್ಯೆಗೈದು ನಾದಿನಿ ನೇಣಿಗೆ ಶರಣು!

ಪೊಲೀಸರೊಂದಿಗೆ ನಾಲ್ಕು ಜನ ಊರಿನವರನ್ನು ಕರೆದುಕೊಂಡು, ಬಾಗಿಲು ಒಡೆದು ಒಳಗೆ ಬನ್ನಿರಿ ಅಂತಾ ಬರೆದಿಟ್ಟು, ಅದನ್ನು ಬಾಗಿಲಿಗೆ ನೇತು ಹಾಕಿ ಮಂಜುಳಾ ನೇಣಿಗೆ ಶರಣಾಗಿದ್ದಾರೆ.

ಹಾವೇರಿಯಲ್ಲಿ ಅತ್ತಿಗೆಯನ್ನು ಹತ್ಯೆಗೈದು ನಾದಿನಿ ನೇಣಿಗೆ ಶರಣು!
ಬಾಗಿಲಿನಲ್ಲಿ ಹಾಳೆಯನ್ನು ನೇತು ಹಾಕಿದ್ದಾರೆ
TV9 Web
| Edited By: |

Updated on:Oct 31, 2021 | 12:00 PM

Share

ಹಾವೇರಿ: ಅತ್ತಿಗೆಯನ್ನು ಹತ್ಯೆಗೈದು ನಾದಿನಿ ನೇಣಿಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿಯ ಮ್ಯಾಗೇರಿ ಓಣಿಯಲ್ಲಿ ನಡೆದಿದೆ. ಸುತ್ತಿಗೆಯಿಂದ ಅತ್ತಿಗೆ ತಲೆಗೆ ಹೊಡೆದು ಕೊಲೆ ಮಾಡಿದ ಬಳಿಕ ನಾದಿನಿ ನೇಣಿಗೆ ಶರಣಾದ್ದಾರೆ. ಈ ಘಟನೆ ಶಿಗ್ಗಾಂವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಸ್ಥಳಕ್ಕೆ ಸ್ಥಳಕ್ಕೆ ಶಿಗ್ಗಾಂವಿ ಡಿವೈಎಸ್ಪಿ ಕಲ್ಲೇಶಪ್ಪ ಹಾಗೂ ಸಿಪಿಐ ಬಸವರಾಜ ಹಲಬಣ್ಣವರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

66 ವರ್ಷದ ಜಯಶ್ರೀ ಪಾಟೀಲ್ ಹತ್ಯೆಯಾದ ಅತ್ತಿಗೆ. 50 ವರ್ಷದ ಮಂಜುಳಾ ಪಾಟೀಲ್ ಕೊಲೆ ಮಾಡಿ ನೇಣಿಗೆ ಶರಣಾದ ನಾದಿನಿ. ನಾದಿನಿ ಮಂಜುಳಾ ಮನೆಯಲ್ಲಿದ್ದ ಸುತ್ತಿಗೆಯಿಂದ ಅತ್ತಿಗೆ ಜಯಶ್ರೀ ತಲೆಗೆ ಹೊಡೆದು ಆನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರೊಂದಿಗೆ ನಾಲ್ಕು ಜನ ಊರಿನವರನ್ನು ಕರೆದುಕೊಂಡು, ಬಾಗಿಲು ಒಡೆದು ಒಳಗೆ ಬನ್ನಿರಿ ಅಂತಾ ಬರೆದಿಟ್ಟು, ಅದನ್ನು ಬಾಗಿಲಿಗೆ ನೇತು ಹಾಕಿ ಮಂಜುಳಾ ನೇಣಿಗೆ ಶರಣಾಗಿದ್ದಾರೆ.

ಮಾರಕಾಸ್ತ್ರಗಳಿಂದ ಹಲ್ಲೆ ಕೌಟುಂಬಿಕ ಕಲಹ ಹಿನ್ನೆಲೆ ಮಾರಕಾಸ್ತ್ರಗಳಿಂದ ತಮ್ಮ ತನ್ನ ಅಣ್ಣನ ಮೇಲೆ ಹಲ್ಲೆ ಮಾಡಿದ್ದಾನೆ. ಬೆಳಗಾವಿಯ ಟಿಳಕವಾಡಿಯಲ್ಲಿ ಈ ಘಟನೆ ನಡೆದಿದ್ದು, ಹಲ್ಲೆಗೊಳಗಾದ ಪ್ರಕಾಶ್ ಮಜುಕರ್ ಸ್ಥಿತಿ ಗಂಭೀರವಾಗಿದೆ. ಸದ್ಯ  ಪ್ರಕಾಶ್ ಮಜುಕರ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ನಿತ್ಯವೂ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಸಹೋದರನ್ನ ಪ್ರಶ್ನಿಸಿದ್ದಕ್ಕೆ ಹಲ್ಲೆ ನಡೆಸಿದ್ದಾನೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ

ದೇಶಾದ್ಯಂತ ಸರ್ಕಾರಿ ಕಚೇರಿಗಳನ್ನು ಗಲ್ಲ ಮಂಡಿಗಳನ್ನಾಗಿ ಪರಿವರ್ತಿಸುವ ಎಚ್ಚರಿಕೆ ನೀಡಿದ ರಾಕೇಶ್​ ಟಿಕಾಯತ್​

Puneeth Rajkumar: ಎಂದೂ ಮರೆಯಾಗದ ಬೆಟ್ಟದ ಹೂವು; ಕಾಫಿನಾಡ ದಟ್ಟಕಾನನದಲ್ಲಿ ಪುನೀತ್ ಹೆಜ್ಜೆ ಗುರುತುಗಳು

Published On - 11:55 am, Sun, 31 October 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ