ಎತ್ತಿನ ಮೈ ತೊಳೆಯುತ್ತಿದ್ದಾಗ ಕೆರೆಯಲ್ಲಿ ಮುಳುಗಿ ಯುವಕನ ದುರ್ಮರಣ
ಹಾವೇರಿ: ಜಿಲ್ಲೆಯ ಹಿರೇಕೆರೂರು ತಾಲೂಕಿನ ದೂಪದಹಳ್ಳಿ ಗ್ರಾಮದಲ್ಲಿ ಕೆರೆಯಲ್ಲಿ ಮುಳುಗಿ ಯುವಕನೊಬ್ಬ ಮೃತಪಟ್ಟಿದ್ದಾನೆ. ಸಾಯಿಕುಮಾರ ಹಿಂದಿನಮನಿ (23) ಸಾವಿಗೀಡಾದ ವ್ಯಕ್ತಿ. ಇವರು ಎತ್ತಿನ ಮೈ ತೊಳೆಯುತ್ತಿದ್ದಾಗ ಕೆರೆಯಲ್ಲಿ ಮುಳುಗಿ ದುರ್ಮರಣಕ್ಕೀಡಾಗಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಯುವಕನ ಮೃತದೇಹ ಹೊರತೆಗೆದಿದ್ದಾರೆ. ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow us on
ಹಾವೇರಿ: ಜಿಲ್ಲೆಯ ಹಿರೇಕೆರೂರು ತಾಲೂಕಿನ ದೂಪದಹಳ್ಳಿ ಗ್ರಾಮದಲ್ಲಿ ಕೆರೆಯಲ್ಲಿ ಮುಳುಗಿ ಯುವಕನೊಬ್ಬ ಮೃತಪಟ್ಟಿದ್ದಾನೆ. ಸಾಯಿಕುಮಾರ ಹಿಂದಿನಮನಿ (23) ಸಾವಿಗೀಡಾದ ವ್ಯಕ್ತಿ. ಇವರು ಎತ್ತಿನ ಮೈ ತೊಳೆಯುತ್ತಿದ್ದಾಗ ಕೆರೆಯಲ್ಲಿ ಮುಳುಗಿ ದುರ್ಮರಣಕ್ಕೀಡಾಗಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಯುವಕನ ಮೃತದೇಹ ಹೊರತೆಗೆದಿದ್ದಾರೆ. ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.