ಸಿದ್ದರಾಮಯ್ಯ ಶೀಘ್ರ ಗುಣಮುಖರಾಗಲಿ ಟ್ವಿಟರ್ ಮೂಲಕ ಹಾರೈಸಿದ HDD

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೊರೊನಾ ಸೋಂಕು ಇರುವುದು ದೃಢಪಡುತ್ತಿದ್ದಂತೆ ಅನೇಕ ನಾಯಕರು ಸಿದ್ದರಾಮಯ್ಯ ಶೀಘ್ರ ಗುಣಮುಖರಾಗಲೆಂದು ಹಾರೈಸಿದ್ದಾರೆ. ಜೊತೆಗೆ ಮಾಜಿ ಪ್ರಧಾನ ಮಂತ್ರಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಸಹ ಸಿದ್ದರಾಮಯ್ಯ ಬೇಗ ಗುಣಮುಖರಾಗಲೆಂದು ಹಾರೈಸಿದ್ದಾರೆ. ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ವಿಚಾರ ತಿಳಿಯಿತು. ಅವರು ಶೀಘ್ರವಾಗಿ ಗುಣಮುಖರಾಗಿ ಜನರ ಸೇವೆಯಲ್ಲಿ ತೊಡಗುವಂತಾಗಲಿ ಎಂದು ಹಾರೈಸುತ್ತೇನೆ ಎಂದು ಹೆಚ್.ಡಿ.ದೇವೇಗೌಡ ಟ್ವೀಟ್ ಮೂಲಕ ಬೇಗ ಗುಣಮುಖರಾಗಲೆಂದು ಹಾರೈಸಿದ್ದಾರೆ. ಮಾಜಿ […]

ಸಿದ್ದರಾಮಯ್ಯ ಶೀಘ್ರ ಗುಣಮುಖರಾಗಲಿ ಟ್ವಿಟರ್ ಮೂಲಕ ಹಾರೈಸಿದ HDD

Updated on: Aug 04, 2020 | 9:12 AM

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೊರೊನಾ ಸೋಂಕು ಇರುವುದು ದೃಢಪಡುತ್ತಿದ್ದಂತೆ ಅನೇಕ ನಾಯಕರು ಸಿದ್ದರಾಮಯ್ಯ ಶೀಘ್ರ ಗುಣಮುಖರಾಗಲೆಂದು ಹಾರೈಸಿದ್ದಾರೆ. ಜೊತೆಗೆ ಮಾಜಿ ಪ್ರಧಾನ ಮಂತ್ರಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಸಹ ಸಿದ್ದರಾಮಯ್ಯ ಬೇಗ ಗುಣಮುಖರಾಗಲೆಂದು ಹಾರೈಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ವಿಚಾರ ತಿಳಿಯಿತು. ಅವರು ಶೀಘ್ರವಾಗಿ ಗುಣಮುಖರಾಗಿ ಜನರ ಸೇವೆಯಲ್ಲಿ ತೊಡಗುವಂತಾಗಲಿ ಎಂದು ಹಾರೈಸುತ್ತೇನೆ ಎಂದು ಹೆಚ್.ಡಿ.ದೇವೇಗೌಡ ಟ್ವೀಟ್ ಮೂಲಕ ಬೇಗ ಗುಣಮುಖರಾಗಲೆಂದು ಹಾರೈಸಿದ್ದಾರೆ.

Published On - 9:07 am, Tue, 4 August 20