AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷ ಆಚರಣೆಗೆ ಸಿಂಗಾಪುರಕ್ಕೆ ತೆರಳಿದ ಕುಮಾರಸ್ವಾಮಿ

ಬೆಂಗಳೂರು: ಹೊಸ ವರ್ಷ ಆಚರಣೆಗೆ ಮಾಜಿ ಸಿಎಂ ಕುಮಾರಸ್ವಾಮಿ ಸಿಂಗಾಪುರ ಹಾಗೂ ಮಲ್ಲೇಶಿಯಾಗೆ ತೆರಳಿದ್ದಾರೆ. ಕುಮಾರಸ್ವಾಮಿ ಕಳೆದ ಮೂರು ನಾಲ್ಕು ವರ್ಷಗಳಿಂದ ಸಿಂಗಾಪುರದಲ್ಲೇ ಹೊಸ ವರ್ಷವನ್ನು ಆಚರಿಸುತ್ತಾ ಬಂದಿದ್ದಾರೆ. ಕಳೆದ ಬಾರಿ ಸಿಎಂ ಆಗಿದ್ದಾಗ ಸಿಂಗಾಪುರ್​ನಲ್ಲೆ ಹೊಸ ವರ್ಷವನ್ನು ಬರ ಮಾಡಿಕೊಂಡಿದ್ದರು. ಅದೇ ರೀತಿ ಈ ಬಾರಿಯೂ ರಾಜಕೀಯ ಜಂಜಾಟದಿಂದ ಕೊಂಚ ದೂರ ಉಳಿದು ತಮ್ಮ ಕುಟುಂಬಸ್ಥರ ಜೊತೆ ಸೇರಿ ಹೊಸ ವರ್ಷವನ್ನು ಸ್ವಾಗತಿಸಲು ಕುಟುಂಬ ಸಮೇತ ವಿದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ. ಜನವರಿ 4ಕ್ಕೆ ಬೆಂಗಳೂರಿಗೆ ವಾಪಸ್ […]

ಹೊಸ ವರ್ಷ ಆಚರಣೆಗೆ ಸಿಂಗಾಪುರಕ್ಕೆ ತೆರಳಿದ ಕುಮಾರಸ್ವಾಮಿ
ಸಾಧು ಶ್ರೀನಾಥ್​
|

Updated on:Dec 31, 2019 | 12:29 PM

Share

ಬೆಂಗಳೂರು: ಹೊಸ ವರ್ಷ ಆಚರಣೆಗೆ ಮಾಜಿ ಸಿಎಂ ಕುಮಾರಸ್ವಾಮಿ ಸಿಂಗಾಪುರ ಹಾಗೂ ಮಲ್ಲೇಶಿಯಾಗೆ ತೆರಳಿದ್ದಾರೆ. ಕುಮಾರಸ್ವಾಮಿ ಕಳೆದ ಮೂರು ನಾಲ್ಕು ವರ್ಷಗಳಿಂದ ಸಿಂಗಾಪುರದಲ್ಲೇ ಹೊಸ ವರ್ಷವನ್ನು ಆಚರಿಸುತ್ತಾ ಬಂದಿದ್ದಾರೆ.

ಕಳೆದ ಬಾರಿ ಸಿಎಂ ಆಗಿದ್ದಾಗ ಸಿಂಗಾಪುರ್​ನಲ್ಲೆ ಹೊಸ ವರ್ಷವನ್ನು ಬರ ಮಾಡಿಕೊಂಡಿದ್ದರು. ಅದೇ ರೀತಿ ಈ ಬಾರಿಯೂ ರಾಜಕೀಯ ಜಂಜಾಟದಿಂದ ಕೊಂಚ ದೂರ ಉಳಿದು ತಮ್ಮ ಕುಟುಂಬಸ್ಥರ ಜೊತೆ ಸೇರಿ ಹೊಸ ವರ್ಷವನ್ನು ಸ್ವಾಗತಿಸಲು ಕುಟುಂಬ ಸಮೇತ ವಿದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ. ಜನವರಿ 4ಕ್ಕೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

Published On - 11:49 am, Tue, 31 December 19

'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!