AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರದ ಬಳಿಕ ಈಗ ಮಂಡ್ಯ ಟಾರ್ಗೆಟ್, ಸರ್ಕಾರದ ವಿರುದ್ಧ ಕಿಡಿಕಾರಿದ ಹೆಚ್​ಡಿಕೆ

ದೇವನಹಳ್ಳಿ: ಮುಂಬೈನಿಂದ ಮಂಡ್ಯಕ್ಕೆ ಮೃತದೇಹ ತಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ. ಮಂಡ್ಯ-ಮುಂಬೈ ಲಿಂಕ್​ನಿಂದ ಮತ್ತೆ ಐವರಿಗೆ ಸೋಂಕು ಹರಡಿದೆ. ಮಂಡ್ಯದಲ್ಲಿ ಅನಾಹುತ ಸೃಷ್ಟಿಸಲು ಸರ್ಕಾರ ಮುಂದಾಗಿದೆ. ರಾಮನಗರಕ್ಕೆ ಪಾದರಾಯನಪುರದ ಪುಂಡರನ್ನು ಕರೆದುಕೊಂಡು ಬಂದಿದ್ರು. ಆಗ ಒಂದಷ್ಟು ಆತಂಕ ಸೃಷ್ಟಿಮಾಡಿದ್ರು. ರಾಮನಗರ ಬಳಿಕ ಈಗ ಮಂಡ್ಯ ಟಾರ್ಗೆಟ್ ಆಗಿದೆ ಎಂದು ದೇವನಹಳ್ಳಿಯಲ್ಲಿ ಮಾಜಿ ಸಿಎಂ ಹೆಚ್​.ಡಿ.ಕುಮಾರ ಕಿಡಿಕಾರಿದ್ದಾರೆ. ಮುಂಬೈನಿಂದ ಬಂದು ಮಂಡ್ಯದಲ್ಲಿ ಶವ ಸಂಸ್ಕಾರ ಮಾಡುವಾಗ ಜೊತೆ ಇದ್ದ ಐದು ಜನರಿಗೆ […]

ರಾಮನಗರದ ಬಳಿಕ ಈಗ ಮಂಡ್ಯ ಟಾರ್ಗೆಟ್, ಸರ್ಕಾರದ ವಿರುದ್ಧ ಕಿಡಿಕಾರಿದ ಹೆಚ್​ಡಿಕೆ
ಸಾಧು ಶ್ರೀನಾಥ್​
|

Updated on:May 01, 2020 | 12:27 PM

Share

ದೇವನಹಳ್ಳಿ: ಮುಂಬೈನಿಂದ ಮಂಡ್ಯಕ್ಕೆ ಮೃತದೇಹ ತಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ. ಮಂಡ್ಯ-ಮುಂಬೈ ಲಿಂಕ್​ನಿಂದ ಮತ್ತೆ ಐವರಿಗೆ ಸೋಂಕು ಹರಡಿದೆ.

ಮಂಡ್ಯದಲ್ಲಿ ಅನಾಹುತ ಸೃಷ್ಟಿಸಲು ಸರ್ಕಾರ ಮುಂದಾಗಿದೆ. ರಾಮನಗರಕ್ಕೆ ಪಾದರಾಯನಪುರದ ಪುಂಡರನ್ನು ಕರೆದುಕೊಂಡು ಬಂದಿದ್ರು. ಆಗ ಒಂದಷ್ಟು ಆತಂಕ ಸೃಷ್ಟಿಮಾಡಿದ್ರು. ರಾಮನಗರ ಬಳಿಕ ಈಗ ಮಂಡ್ಯ ಟಾರ್ಗೆಟ್ ಆಗಿದೆ ಎಂದು ದೇವನಹಳ್ಳಿಯಲ್ಲಿ ಮಾಜಿ ಸಿಎಂ ಹೆಚ್​.ಡಿ.ಕುಮಾರ ಕಿಡಿಕಾರಿದ್ದಾರೆ.

ಮುಂಬೈನಿಂದ ಬಂದು ಮಂಡ್ಯದಲ್ಲಿ ಶವ ಸಂಸ್ಕಾರ ಮಾಡುವಾಗ ಜೊತೆ ಇದ್ದ ಐದು ಜನರಿಗೆ ಕೊರೊನಾ ಬಂದಿದೆ. ಶವಸಂಸ್ಕಾರಕ್ಕೆ ಜಿಲ್ಲಾಡಳಿತ ಅನುಮತಿ ನೀಡಿದ್ದು ಯಾಕೆ? ಅಕ್ರಮ ದಾಖಲೆಗಳನ್ನು ಸೃಷ್ಟಿಸಿ ಶವ ತೆಗೆದುಕೊಂಡು ಬರಲಾಗಿದೆ ಎಂದು ಹೆಚ್​.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಮುಂಬೈನಲ್ಲಿ ‌ಮಂಡ್ಯದವರು 15 ಸಾವಿರಕ್ಕೂ ‌ಹೆಚ್ಚು ಮಂದಿ ಕೆಲಸ ಮಾಡುತ್ತಿದ್ದಾರೆ. ಸುಮಾರು ಏಳು ಸಾವಿರಕ್ಕೂ ಅಧಿಕ ಮಂದಿ ಮಂಡ್ಯಕ್ಕೆ ವಾಪಸಾಗಿದ್ದಾರೆ. ಸರ್ಕಾರ, ಜಿಲ್ಲಾಡಳಿತ ಕೂಡಲೇ ಇವರನ್ನು ಕೂಡ ಪರೀಕ್ಷೆಗೆ ಒಳಪಡಿಸಬೇಕು. ಸರ್ಕಾರ ಕೊರೊನಾ ‌ವಿರುದ್ಧ ಸರಿಯಾದ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ದ ಹೆಚ್ ಡಿಕೆ ವಾಗ್ದಾಳಿ ನಡೆಸಿದ್ದಾರೆ.

Published On - 12:24 pm, Fri, 1 May 20

ವಿಡಿಯೋ: ಡಿಕೆಶಿ ತಿನಿಸಿದ ಸ್ವೀಟನ್ನು ಬಾಯಿಂದ ತೆಗೆದು ಎಸೆದ ಸಿದ್ದರಾಮಯ್ಯ!
ವಿಡಿಯೋ: ಡಿಕೆಶಿ ತಿನಿಸಿದ ಸ್ವೀಟನ್ನು ಬಾಯಿಂದ ತೆಗೆದು ಎಸೆದ ಸಿದ್ದರಾಮಯ್ಯ!
ಡಿ ಕ್ಲರ್ಕ್ ಆಟಕ್ಕೆ ಸಲಾಂ ಹೊಡೆದ ಕ್ರಿಕೆಟ್ ಜಗತ್ತು; ವಿಡಿಯೋ
ಡಿ ಕ್ಲರ್ಕ್ ಆಟಕ್ಕೆ ಸಲಾಂ ಹೊಡೆದ ಕ್ರಿಕೆಟ್ ಜಗತ್ತು; ವಿಡಿಯೋ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ