Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪರೇಷನ್ ಹಸ್ತ ಸಕ್ಸಸ್: ಕುಮಾರಸ್ವಾಮಿ ಆಪ್ತ ಸೇರಿದಂತೆ ಹಲವು ಜೆಡಿಎಸ್​ ಮುಖಂಡರು ಕಾಂಗ್ರೆಸ್ ಸೇರ್ಪಡೆ

ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಬೆನ್ನಲ್ಲೇ ಜೆಡಿಎಸ್​ನಲ್ಲಿ ಅಸಮಧಾನ ಸ್ಫೋಟಗೊಂಡಿದೆ. ಅದರಲ್ಲೂ ಕುಮಾರಸ್ವಾಮಿಯವರ ಸ್ವಕ್ಷೇತ್ರ ಚನ್ನಪಟ್ಟಣದ ಜೆಡಿಎಸ್​ ಮುಖಂಡರು ಮುನಿಸಿಕೊಂಡಿದ್ದು, ಇದೀಗ ಅವರಿಗೆ ಡಿಕೆ ಬ್ರದರ್ಸ್ ಗಾಳ ಹಾಕಿದ್ದಾರೆ. ಹೌದು...​ ರಾಮನಗರ‌ ಜಿಲ್ಲೆ ಚನ್ನಪಟ್ಟಣದ ಜೆಡಿಎಸ್​ ಮುಖಂಡರು ಇಂದು (ಅಕ್ಟೋಬರ್ 02) ಕಾಂಗ್ರೆಸ್​ಗೆ ಸೇರ್ಪಡೆಯಾದರು.

Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Oct 02, 2023 | 2:32 PM

ಬೆಂಗಳೂರು, (ಅಕ್ಟೋಬರ್ 02): ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಬೆನ್ನಲ್ಲೇ ಜೆಡಿಎಸ್​ನಲ್ಲಿ ಅಸಮಧಾನ ಸ್ಫೋಟಗೊಂಡಿದೆ. ಅದರಲ್ಲೂ ಕುಮಾರಸ್ವಾಮಿಯವರ ಸ್ವಕ್ಷೇತ್ರ ಚನ್ನಪಟ್ಟಣದ ಜೆಡಿಎಸ್​ ಮುಖಂಡರು ಮುನಿಸಿಕೊಂಡಿದ್ದು, ಇದೀಗ ಅವರಿಗೆ ಡಿಕೆ ಬ್ರದರ್ಸ್ ಗಾಳ ಹಾಕಿದ್ದಾರೆ. ಹೌದು…​ ರಾಮನಗರ‌ ಜಿಲ್ಲೆ ಚನ್ನಪಟ್ಟಣದ ಜೆಡಿಎಸ್​ ಮುಖಂಡರು ಇಂದು (ಅಕ್ಟೋಬರ್ 02) ಕಾಂಗ್ರೆಸ್​ಗೆ ಸೇರ್ಪಡೆಯಾದರು. ಬೆಂಗಳೂರಿನ KPCC ಕಚೇರಿಯಲ್ಲಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕುಮಾರಸ್ವಾಮಿಯವರ ಆಪ್ತ ಮಾಜಿ ಶಾಸಕ ಎಂ.ಸಿ.ಅಶ್ವಥ್ ಸೇರಿ ಹಲವು ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರಿದರು. ಈ ಮೂಲಕ ಡಿಕೆ ಬ್ರದರ್ಸ್, ಕುಮಾರಸ್ವಾಮಿಗೆ ಶಾಕ್ ಕೊಟ್ಟರು.

ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ