AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬೇಡ್ಕರ್​ ಭವನಕ್ಕೆ ಶಿಫ್ಟ್​ ಮಾಡುವ ಅಗತ್ಯವೇನಿತ್ತು? ಕುಮಾರಸ್ವಾಮಿ ಅಪಸ್ವರ

ಮಂಡ್ಯ: ನಗರದಲ್ಲಿ ಕೊವಿಡ್ ಪರೀಕ್ಷೆ ವೇಳೆ ನಡೆದಿರುವ ಅಹಿತಕರ ಘಟನೆ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಜಿಲ್ಲಾಧಿಕಾರಿ ಸೂಕ್ತ ಕ್ರಮ ಕೈಗೊಂಡಿದ್ದರೆ ಸಮಸ್ಯೆ ಆಗ್ತಿರಲಿಲ್ಲ. ಅಂಬೇಡ್ಕರ್​ ಭವನಕ್ಕೆ ಶಿಫ್ಟ್​ ಮಾಡುವ ಅಗತ್ಯವೇನಿತ್ತು? ಇದಕ್ಕೆ ಮಂಡ್ಯ ಜಿಲ್ಲಾಧಿಕಾರಿ ಉತ್ತರ ಕೊಡಬೇಕು ಎಂದು HDK ಆಗ್ರಹಪೂರ್ವಕವಾಗಿ ಪ್ರಶ್ನಿಸಿದ್ದಾರೆ. ಈ ಹಿಂದೆ, ಬೆಂಗಳೂರಿನ ಪಾದರಾಯನಪುರ ಪುಂಡರನ್ನು ರಾಮನಗರ ಜಿಲ್ಲಾ ಜೈಲಿಗೆ ಸ್ಥಳಾಂತರಿಸಿದಾಗಲೂ ಸಹ ಕುಮಾರಸ್ವಾಮಿ ಇದೇ ರೀತಿಯಾಗಿ ಅಪಸ್ವರ ಎತ್ತಿದ್ದರು. ಮಂಡ್ಯದಲ್ಲಿ ಕೊವಿಡ್ ಪರೀಕ್ಷೆ ವೇಳೆ ನಡೆದಿರುವ ಗೂಂಡಾಗಿರಿ […]

ಅಂಬೇಡ್ಕರ್​ ಭವನಕ್ಕೆ ಶಿಫ್ಟ್​ ಮಾಡುವ ಅಗತ್ಯವೇನಿತ್ತು? ಕುಮಾರಸ್ವಾಮಿ ಅಪಸ್ವರ
ಸಾಧು ಶ್ರೀನಾಥ್​
|

Updated on:Apr 25, 2020 | 4:07 PM

Share

ಮಂಡ್ಯ: ನಗರದಲ್ಲಿ ಕೊವಿಡ್ ಪರೀಕ್ಷೆ ವೇಳೆ ನಡೆದಿರುವ ಅಹಿತಕರ ಘಟನೆ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಜಿಲ್ಲಾಧಿಕಾರಿ ಸೂಕ್ತ ಕ್ರಮ ಕೈಗೊಂಡಿದ್ದರೆ ಸಮಸ್ಯೆ ಆಗ್ತಿರಲಿಲ್ಲ. ಅಂಬೇಡ್ಕರ್​ ಭವನಕ್ಕೆ ಶಿಫ್ಟ್​ ಮಾಡುವ ಅಗತ್ಯವೇನಿತ್ತು? ಇದಕ್ಕೆ ಮಂಡ್ಯ ಜಿಲ್ಲಾಧಿಕಾರಿ ಉತ್ತರ ಕೊಡಬೇಕು ಎಂದು HDK ಆಗ್ರಹಪೂರ್ವಕವಾಗಿ ಪ್ರಶ್ನಿಸಿದ್ದಾರೆ. ಈ ಹಿಂದೆ, ಬೆಂಗಳೂರಿನ ಪಾದರಾಯನಪುರ ಪುಂಡರನ್ನು ರಾಮನಗರ ಜಿಲ್ಲಾ ಜೈಲಿಗೆ ಸ್ಥಳಾಂತರಿಸಿದಾಗಲೂ ಸಹ ಕುಮಾರಸ್ವಾಮಿ ಇದೇ ರೀತಿಯಾಗಿ ಅಪಸ್ವರ ಎತ್ತಿದ್ದರು.

ಮಂಡ್ಯದಲ್ಲಿ ಕೊವಿಡ್ ಪರೀಕ್ಷೆ ವೇಳೆ ನಡೆದಿರುವ ಗೂಂಡಾಗಿರಿ ಘಟನೆಯಲ್ಲಿ ಕೆಲವರು ನನ್ನ ಹೆಸರನ್ನೂ ಎಳೆದು ತಂದಿದ್ದಾರೆ. ಆದ್ರೆ ಯಾರೇ ಹಲ್ಲೇ ಮಾಡಿದ್ದರೂ ಅದು ತಪ್ಪೇ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಅಂತಹ ಘಟನೆಗಳಿಗೆ ನಾನು ಬೆಂಬಲ ನೀಡುವುದಿಲ್ಲ. ಸಮಸ್ಯೆಗಳಿದ್ದರೆ ಶ್ರೀಕಂಠೇಗೌಡ ಅಧಿಕಾರಿಗಳಿಗೆ ತಿಳಿಸಬೇಕಿತ್ತು. ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿ ಬಗೆಹರಿಸಿಕೊಳ್ಳಬೇಕಿತ್ತು. ಅದನ್ನ ಬಿಟ್ಟು ಹಲ್ಲೆ ಮಾಡಿರುವುದನ್ನ ಬೆಂಬಲಿಸಲು ಆಗಲ್ಲ ಎಂದೂ ಕುಮಾರಸ್ವಾಮಿ ಹೇಳಿದ್ದಾರೆ.

Published On - 3:57 pm, Sat, 25 April 20

ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ