ಮತ್ತೆ ಮುಖ್ಯಮಂತ್ರಿಯಾಗುವ ಇಂಗಿತ ವ್ಯಕ್ತಪಡಿಸಿದ ಹೆಚ್​ಡಿಕೆ

ಬೆಳಗಾವಿ: ಉಪಚುನಾವಣೆ ಫಲಿತಾಂಶದ ಬಳಿಕ ಮತ್ತೆ ಮುಖ್ಯಮಂತ್ರಿ ಆಗುವ ಇಂಗಿತವನ್ನು ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ವ್ಯಕ್ತಪಡಿಸಿದ್ದಾರೆ. ಅಧಿಕಾರ ಇದ್ದಾಗ ಜನರ ಪರವಾಗಿ ಕೆಲಸ ಮಾಡಿದ್ದೇನೆ. ಮತ್ತೆ ಅಧಿಕಾರ ಸಿಕ್ಕರೆ ಜನರ ಪರವಾಗಿ ಕೆಲಸ ಮಾಡುತ್ತೇನೆ ಎನ್ನುವ ಮೂಲಕ ಮತ್ತೆ ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಗೋಕಾಕ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಷ್ಟೇ ಅಲ್ಲ, ಬಿಜೆಪಿಯವರು ಬೆಂಬಲ ಕೊಡ್ತಾರೆ. ಫಲಿತಾಂಶದವರೆಗೂ ಕಾದು ನೋಡಿ: ಡಿಸೆಂಬರ್ 9ರ ಫಲಿತಾಂಶದವರೆಗೂ ಕಾದು ‌ನೋಡಿ ಉತ್ತರ ಸಿಗುತ್ತೆ. 2020ಕ್ಕೆ ಕರ್ನಾಟಕದ ಅಭಿವೃದ್ಧಿಗೆ ಪೂರಕವಾದ ತೀರ್ಮಾನ […]

ಮತ್ತೆ ಮುಖ್ಯಮಂತ್ರಿಯಾಗುವ ಇಂಗಿತ ವ್ಯಕ್ತಪಡಿಸಿದ ಹೆಚ್​ಡಿಕೆ

Updated on: Nov 18, 2019 | 9:47 PM

ಬೆಳಗಾವಿ: ಉಪಚುನಾವಣೆ ಫಲಿತಾಂಶದ ಬಳಿಕ ಮತ್ತೆ ಮುಖ್ಯಮಂತ್ರಿ ಆಗುವ ಇಂಗಿತವನ್ನು ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ವ್ಯಕ್ತಪಡಿಸಿದ್ದಾರೆ.

ಅಧಿಕಾರ ಇದ್ದಾಗ ಜನರ ಪರವಾಗಿ ಕೆಲಸ ಮಾಡಿದ್ದೇನೆ. ಮತ್ತೆ ಅಧಿಕಾರ ಸಿಕ್ಕರೆ ಜನರ ಪರವಾಗಿ ಕೆಲಸ ಮಾಡುತ್ತೇನೆ ಎನ್ನುವ ಮೂಲಕ ಮತ್ತೆ ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಗೋಕಾಕ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಷ್ಟೇ ಅಲ್ಲ, ಬಿಜೆಪಿಯವರು ಬೆಂಬಲ ಕೊಡ್ತಾರೆ.

ಫಲಿತಾಂಶದವರೆಗೂ ಕಾದು ನೋಡಿ:
ಡಿಸೆಂಬರ್ 9ರ ಫಲಿತಾಂಶದವರೆಗೂ ಕಾದು ‌ನೋಡಿ ಉತ್ತರ ಸಿಗುತ್ತೆ. 2020ಕ್ಕೆ ಕರ್ನಾಟಕದ ಅಭಿವೃದ್ಧಿಗೆ ಪೂರಕವಾದ ತೀರ್ಮಾನ ಬರುತ್ತೆ. ಈ ಉಪಚುನಾವಣೆ ಫಲಿತಾಂಶದಿಂದ ಪೂರಕ ತೀರ್ಮಾನಗಳು ಬರುತ್ತವೆ ಅಂತಾ ಗೋಕಾಕ್​ನಲ್ಲಿ ಕುಮಾರಸ್ವಾಮಿ ಹೇಳಿದರು.