ಮಕ್ಕಳಾಗಲಿಲ್ಲವೆಂದು ಕೊರಗುತ್ತಿದ್ದ ಹೆಡ್ ಕಾನ್ಸ್‌ಟೇಬಲ್ ನೇಣಿಗೆ ಶರಣು

ಮಕ್ಕಳಿಲಿಲ್ಲವೆಂದು ತುಂಬಾ ಕೊರಗುತ್ತಿದ್ದ ಮಹೇಶ್ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು.

ಮಕ್ಕಳಾಗಲಿಲ್ಲವೆಂದು ಕೊರಗುತ್ತಿದ್ದ ಹೆಡ್ ಕಾನ್ಸ್‌ಟೇಬಲ್ ನೇಣಿಗೆ ಶರಣು
ಹೆಡ್ ಕಾನ್ಸ್ಟೇಬಲ್ ಮಹೇಶ್
Updated By: ಸಾಧು ಶ್ರೀನಾಥ್​

Updated on: Dec 11, 2020 | 11:57 AM

ಮೈಸೂರು: ಜೀವನದಲ್ಲಿ ಜಿಗುಪ್ಸೆ ಕಂಡು ವಿದ್ಯಾರಣ್ಯಪುರಂನ ಮನೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮಕ್ಕಳಾಗಲಿಲ್ಲವೆಂದು ತುಂಬಾ ಕೊರಗುತ್ತಿದ್ದ ಮಹೇಶ್ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು.  39 ವರ್ಷದ ಹೆಡ್ ಕಾನ್ಸ್‌ಟೇಬಲ್ ನಿನ್ನೆ ರಾತ್ರಿ ವೇಳೆಗೆ ತಾಯಿ ಮನೆ ಮೇಲಿನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಭೀಕರ ಅಪಘಾತಕ್ಕೆ ಮೂವರು ಸ್ಥಳದಲ್ಲೇ ಕೊನೆಯುಸಿರು..