AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ತುಂಗಭದ್ರಾ ಡ್ಯಾಂಗೆ ಒಂದೇ ದಿನಕ್ಕೆ ಹರಿದು ಬಂತು 9 ಟಿಎಂಸಿ ನೀರು, 14 ಜಲಾಶಯಗಳ ನೀರಿನ ಮಟ್ಟ ಇಲ್ಲಿದೆ

ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯಿರುವ ತುಂಗಭದ್ರಾ ಜಲಾಶಯಕ್ಕೆ ಒಂದು ಲಕ್ಷ ಕ್ಯೂಸೆಕ್​​ಕ್ಕೂ ಅಧಿಕ ನೀರು ಹರಿದು ಬರುತ್ತಿದೆ. ಕೆಲ ದಿನಗಳ ಹಿಂದೆ ನೀರಿಲ್ಲದೆ ಬರಿದಾಗಿದ್ದ ಜಲಾಶಯಕ್ಕೆ ಇದೀಗ 1,06,579 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ತುಂಗಭದ್ರಾ ಸೇರಿದಂತೆ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಲ್ಲಿದೆ ತಿಳಿಯಿರಿ.

Karnataka Dam Water Level: ತುಂಗಭದ್ರಾ ಡ್ಯಾಂಗೆ ಒಂದೇ ದಿನಕ್ಕೆ ಹರಿದು ಬಂತು 9 ಟಿಎಂಸಿ ನೀರು, 14 ಜಲಾಶಯಗಳ ನೀರಿನ ಮಟ್ಟ ಇಲ್ಲಿದೆ
ತುಂಗಭದ್ರಾ ಜಲಾಶಯ
ವಿವೇಕ ಬಿರಾದಾರ
|

Updated on: Jul 19, 2024 | 8:32 AM

Share

ತುಂಗಭದ್ರಾ ಜಲಾಶಯಕ್ಕೆ ಒಂದೇ ದಿನ ಸರಿಸುಮಾರು 9 ಟಿಎಂಸಿ ನೀರು ಹರಿದು ಬಂದಿದೆ. ಇದೇ ರೀತಿಯ ಒಳಹರಿವು ಇದ್ದರೆ ವಾರದಲ್ಲೇ ಡ್ಯಾಂ ಬರ್ತಿಯಾಗುವ ಸಾಧ್ಯತೆ ಇದೆ. 105.788 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಸದ್ಯ 55.196 ಟಿಎಂಸಿ ನೀರು ಸಂಗ್ರಹವಾಗಿದೆ. ತುಂಗಭದ್ರಾ ಜಲಾಶಯ ಸೇರಿದಂತೆ ಕರ್ನಾಟಕದ 14 ಡ್ಯಾಂಗಳ (Karnataka Dam Water Level) ಇಂದಿನ (ಜು.19) ಒಳಹರಿವು, ಹೊರಹರಿವು ಮತ್ತು ನೀರಿನ ಮಟ್ಟ ಎಷ್ಟಿದೆ ಎಂದು ಇಲ್ಲಿ ತಿಳಿಯಿರಿ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 99.32 26.93 72,286 65,480
ತುಂಗಭದ್ರಾ ಜಲಾಶಯ (Tungabhadra Dam) 497.71 105.79 46.80 10.95 1,06,579 499
ಮಲಪ್ರಭಾ ಜಲಾಶಯ (Malaprabha Dam) 633.80 37.73 15.01 6.85 6247 194
ಕೆ.ಆರ್.ಎಸ್ (KRS Dam) 38.04 49.45 35.28 15.77 36772 2448
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 68.89 24.94 69226 0
ಕಬಿನಿ ಜಲಾಶಯ (Kabini Dam) 696.13 19.52 18.09 11.95 42829 46667
ಭದ್ರಾ ಜಲಾಶಯ (Bhadra Dam) 657.73 71.54 36.74 27.87 42165 174
ಘಟಪ್ರಭಾ ಜಲಾಶಯ (Ghataprabha Dam) 662.91 51.00 29.85 8.10 13829 426
ಹೇಮಾವತಿ ಜಲಾಶಯ (Hemavathi Dam) 890.58 37.10 28.66 16.30 30547 250
ವರಾಹಿ ಜಲಾಶಯ (Varahi Dam) 594.36 31.10 10.30 5.02 9940 0
ಹಾರಂಗಿ ಜಲಾಶಯ (Harangi Dam)​​ 871.38 8.50 6.55 4.97 10700 10,000
ಸೂಫಾ (Supa Dam) 564.00 145.33 60.28 35.62 33358 0
ನಾರಾಯಣಪುರ ಜಲಾಶಯ (Narayanpura Dam) 492.25 33.31 31.01 13.94 68797 46329
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 17.97 24.77 0 147

ಹಾಸನ ಜಿಲ್ಲೆ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಭಾಗದಲ್ಲಿ ಬಾರಿ ಮಳೆ‌ಯಾಗುತ್ತಿರಿವ ಹಿನ್ನೆಲೆಯಲ್ಲಿ ಹೇಮಾವತಿ ಜಲಾಶಯದ ಒಳಹರಿವಿನಲ್ಲಿ ಬಾರಿ ಏರಿಕೆ ಕಂಡಿದೆ. ಒಂದೇ ದಿನ ಜಲಾಶಯಕ್ಕೆ 3 ಟಿಎಂಸಿ ನೀರು ಹರಿದು ಬಂದಿದೆ. ಗುರುವಾರ 28 ಟಿಎಂಸಿ ನೀರಿದ್ದ ಜಲಾಶಯದಲ್ಲಿ ಇಂದು (ಜು.19) 31 ಟಿಎಂಸಿ ನೀರು ಸಂಗ್ರಹವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ