ಚಿಕ್ಕಮಗಳೂರಿನಲ್ಲಿ ಭಾರಿ ಮಳೆ.. ;ಕಟಾವು ಮುಗಿಸದ ರೈತರಲ್ಲಿ ಆತಂಕ

ಭತ್ತ ಕಟಾವಿನ ಈ ಸಂದರ್ಭದಲ್ಲಿ ಮಳೆ ಬಂದು ರೈತರು ವರ್ಷ ಪೂರ್ತಿ ದುಡಿಮೆಗೆ ಹಾಕಿದ ಶ್ರಮ ನೀರಿನಲ್ಲಿ ಕೊಚ್ಚಿ ಹೋದಂತಾಗಿದೆ..

ಚಿಕ್ಕಮಗಳೂರಿನಲ್ಲಿ ಭಾರಿ ಮಳೆ.. ;ಕಟಾವು ಮುಗಿಸದ ರೈತರಲ್ಲಿ ಆತಂಕ
ಚಿಕ್ಕಮಗಳೂರಲ್ಲಿ ಭಾರಿ ಮಳೆ
Follow us
sandhya thejappa
| Updated By: Lakshmi Hegde

Updated on:Dec 23, 2020 | 7:34 PM

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮೂಡಿಗೆರೆ ಸೇರಿದಂತೆ ಹಲವು ಕಡೆ ಭಾರಿ ಮಳೆ ಸುರಿಯುತ್ತಿದ್ದು, ಏಕಾಏಕಿ ಮಳೆಗೆ ರೈತರು ಕಂಗಲಾಗಿದ್ದಾರೆ.

ಭತ್ತ ಕಟಾವಿನ ಈ ಸಂದರ್ಭದಲ್ಲಿ ಮಳೆ ಬಂದರೆ ರೈತರು ವರ್ಷ ಪೂರ್ತಿ ದುಡಿಮೆಗೆ ಹಾಕಿದ ಶ್ರಮ ನೀರಿನಲ್ಲಿ ಕೊಚ್ಚಿ ಹೋದಂತಾಗುತ್ತದೆ. ಆದರೆ ಇದೀಗ ದಿಢೀರ್​ ಸುರಿದ ಮಳೆಯಿಂದ ಜಿಲ್ಲೆಯ ಹಲವು ಕಡೆಗಳಲ್ಲಿ ಕಟಾವಿನ ಕೆಲಸಗಳು ಮುಗಿಯದೆ ಗದ್ದೆ, ಕಾಫಿ ಕೊಯ್ಲಿನಲ್ಲಿ ನಿರತರಾಗಿರುವ ರೈತರಿಗೆ ತೊಂದರೆ ಎದುರಾಗಿದೆ.

13 ಕಾಡಾನೆಗಳ ಹಿಂಡು ಕಂಡು ಗ್ರಾಮಸ್ಥರು ಡವಡವ: ಅರಣ್ಯ ಇಲಾಖೆಯಿಂದ ಜಾಗೃತಿ

Published On - 7:31 pm, Wed, 23 December 20

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ

ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು

ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?

ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!

ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!

ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ

ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್

ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ

ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ

ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು