ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ, ಎಲ್ಲೆಲ್ಲಿ ಮಳೆ?

ದೆಹಲಿ: ಭಾರತೀಯ ಹವಾಮಾನ ಇಲಾಖೆಯು ದೇಶದ ಪಶ್ಚಿಮ ಕರಾವಳಿಯಲ್ಲಿ ಇಂದು ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಈ ಭಾಗದ ಜನರು ಮನೆಯಿಂದ ಹೊರಹೋಗುವಾಗ ಎಚ್ಚರಿಕೆ ವಹಿಸಬೇಕೆಂದು IMD ಮನವಿ ಮಾಡಿದೆ. ದೇಶದ ನಾನಾ ಭಾಗಗಳಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆ ನೀಡಿರುವ ಹವಾಮಾನ ಇಲಾಖೆ ಈಗಾಗಲೇ ಮಹಾರಾಷ್ಟ್ರ, ಗುಜರಾತ್, ಕೊಂಕಣ, ಗೋವಾ ಕರಾವಳಿ ಭಾಗಗಳಲ್ಲಿ ಜುಲೈ 16ರವರೆಗೂ ಹಾಗೂ ಗುಜರಾತ್ ಕರಾವಳಿ ತೀರಕ್ಕೆ ಶುಕ್ರವಾರದವರೆಗೂ ಅಂದರೆ ಜು. 17ರವರೆಗೂ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಈಗಾಗಲೇ ಮುಂಬೈ ನಗರದ […]

ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ, ಎಲ್ಲೆಲ್ಲಿ ಮಳೆ?
Follow us
ಸಾಧು ಶ್ರೀನಾಥ್​
|

Updated on: Jul 15, 2020 | 1:45 PM

ದೆಹಲಿ: ಭಾರತೀಯ ಹವಾಮಾನ ಇಲಾಖೆಯು ದೇಶದ ಪಶ್ಚಿಮ ಕರಾವಳಿಯಲ್ಲಿ ಇಂದು ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಈ ಭಾಗದ ಜನರು ಮನೆಯಿಂದ ಹೊರಹೋಗುವಾಗ ಎಚ್ಚರಿಕೆ ವಹಿಸಬೇಕೆಂದು IMD ಮನವಿ ಮಾಡಿದೆ.

ದೇಶದ ನಾನಾ ಭಾಗಗಳಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆ ನೀಡಿರುವ ಹವಾಮಾನ ಇಲಾಖೆ ಈಗಾಗಲೇ ಮಹಾರಾಷ್ಟ್ರ, ಗುಜರಾತ್, ಕೊಂಕಣ, ಗೋವಾ ಕರಾವಳಿ ಭಾಗಗಳಲ್ಲಿ ಜುಲೈ 16ರವರೆಗೂ ಹಾಗೂ ಗುಜರಾತ್ ಕರಾವಳಿ ತೀರಕ್ಕೆ ಶುಕ್ರವಾರದವರೆಗೂ ಅಂದರೆ ಜು. 17ರವರೆಗೂ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ಈಗಾಗಲೇ ಮುಂಬೈ ನಗರದ ನಾನಾ ಕಡೆ ಭಾರಿ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಅಲ್ಲದೆ ರಸ್ತೆಗಳು ಜಲಾವೃತ್ತಗೊಂಡಿದ್ದು ವಾಹನ ಸವಾರರರು ಪರದಾಡುವ ಪರಿಸ್ಥಿತಿ ಎದುರಾಗಿದೆ.

‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ