AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಮೈದುಂಬಿ ಹರಿಯುತ್ತಿರುವ ಕಾವೇರಿ, ತುಂಗಾ, ಜೂ.28ರ ರಾಜ್ಯದ ಡ್ಯಾಂಗಳ ನೀರಿನ ಮಟ್ಟ ವಿವರ ಹೀಗಿದೆ

ಕರ್ನಾಟಕದ ಜಲಾಶಯಗಳ ಜೂ. 28ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಮೈದುಂಬಿ ಹರಿಯುತ್ತಿರುವ ಕಾವೇರಿ, ತುಂಗಾ, ಜೂ.28ರ ರಾಜ್ಯದ ಡ್ಯಾಂಗಳ ನೀರಿನ ಮಟ್ಟ ವಿವರ ಹೀಗಿದೆ
ತುಂಗಭದ್ರಾ ಜಲಾಶಯ
ವಿವೇಕ ಬಿರಾದಾರ
|

Updated on: Jun 28, 2024 | 8:03 AM

Share

ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕುಮಾರಧಾರಾ, ಕಾವೇರಿ, ತುಂಗಾ, ಲಕ್ಷ್ಮಣತೀರ್ಥ, ಸುವರ್ಣಾ ಸೇರಿ ಹಲವು ನದಿಗಳ ನೀರಿನ ಮಟ್ಟ ಏರಿಕೆಯಾಗಿದ್ದು, ಪ್ರವಾಹದ ಆತಂಕ ಶುರುವಾಗಿದೆ. ಕರ್ನಾಟಕದ ಡ್ಯಾಂಗಳಲ್ಲಿ (Karnataka Dam Water Level) ಜೂನ್​​​ 28 ರಂದು ಒಳ, ಹೊರ ಹರಿವು ಮತ್ತು ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ಓದಿ

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 33.28 19.65 6413 430
ತುಂಗಭದ್ರಾ ಜಲಾಶಯ (Tungabhadra Dam) 497.71 105.79 5.11 3.91 582 823
ಮಲಪ್ರಭಾ ಜಲಾಶಯ (Malaprabha Dam) 633.80 37.73 6.36 7.07 0 194
ಕೆ.ಆರ್.ಎಸ್ (KRS Dam) 38.04 49.45 15.01 9.86 3856 472
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 16.34 11.04 19684 1577
ಕಬಿನಿ ಜಲಾಶಯ (Kabini Dam) 696.13 19.52 11.31 4.27 1697 1000
ಭದ್ರಾ ಜಲಾಶಯ (Bhadra Dam) 657.73 71.54 15.88 24.90 4082 344
ಘಟಪ್ರಭಾ ಜಲಾಶಯ (Ghataprabha Dam) 662.91 51.00 8.84 4.08 2712 100
ಹೇಮಾವತಿ ಜಲಾಶಯ (Hemavathi Dam) 890.58 37.10 11.64 14.64 4252 250
ವರಾಹಿ ಜಲಾಶಯ (Varahi Dam) 594.36 31.10 3.25 2.31 1668 0
ಹಾರಂಗಿ ಜಲಾಶಯ (Harangi Dam)​​ 871.38 8.50 3.47 2.66 1425 200
ಸೂಫಾ (Supa Dam) 564.00 145.33 30.29 31.03 2832 3467
ನಾರಾಯಣಪುರ ಜಲಾಶಯ (Narayanpura Dam) 492.25 15.87 21.17 14.49 206 206
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 18.18 25.01 0 147

ಜುಲೈ 05 ರವರೆಗೆ ಕರ್ನಾಟಕದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತಹ ಮಲೆನಾಡು ಮತ್ತು ಒಳನಾಡು ಜಿಲ್ಲೆಗಳಲ್ಲಿ ತುಂತುರು ಮಳೆ ಮುಂದುವರೆಯುವ ಸಾದ್ಯತೆಯಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!