AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಇನ್ನೂ ಐದು ದಿನ ಭಾರಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ

ನೈರುತ್ಯ ಮುಂಗಾರು ದುರ್ಬಲವಾಗಿರುವ ಹಿನ್ನಲೆ ರಾಜ್ಯದಲ್ಲಿ ಇನ್ನು ಐದು ದಿನ ಭಾರಿ ಮಳೆಯಾಗುವ ಸಾಧ್ಯಾತೆ ಇದೆ ಎಂದು ಹವಮಾನ ಇಲಾಖೆ ತಜ್ಞ ಪ್ರಸಾದ್ ಮುನ್ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಇನ್ನೂ ಐದು ದಿನ ಭಾರಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ
ಮಳೆ
TV9 Web
| Edited By: ವಿವೇಕ ಬಿರಾದಾರ|

Updated on:Jul 20, 2022 | 10:32 PM

Share

ಬೆಂಗಳೂರು: ನೈರುತ್ಯ ಮುಂಗಾರು ದುರ್ಬಲವಾಗಿರುವ ಹಿನ್ನಲೆ ರಾಜ್ಯದಲ್ಲಿ ಇನ್ನು ಐದು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞ ಪ್ರಸಾದ್ ಮುನ್ಸೂಚನೆ ನೀಡಿದ್ದಾರೆ. ಕರಾವಳಿ‌ಯ ಬಹುತೇಕ ಕಡೆ ಇನ್ನು 5 ದಿನ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಇಂದು (ಜುಲೈ 20) ಕೆಲವಡೆ ಮಳೆಯಾಗಿದ್ದು, ಇಲ್ಲಿಯೂ ಕೂಡ  ಇನ್ನು 5 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ದಕ್ಷಿಣ ಒಳನಾಡಿನಲ್ಲಿ ಇಂದು ಹೆಚ್ಚು ಮಳೆಯಾಗಿದ್ದು, ಇನ್ನು ಮೂರು ದಿನ ಭಾರಿ ಮಳೆಯ ಮುನ್ಸೂಚನೆ ಇದೆ. ಬೆಂಗಳೂರಿನಲ್ಲಿಯು ಇನ್ನು 5 ದಿನ‌ ಮಳೆಯಾಗುವ ಸಾಧ್ಯತೆ ಇದ್ದು, ಕೆಲವೆಡೆ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

Published On - 7:42 pm, Wed, 20 July 22

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ