AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದ ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಹಾ ಮಳೆ

ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains: ಕರ್ನಾಟಕದ ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಹಾ ಮಳೆ
ಮಳೆ
ನಯನಾ ರಾಜೀವ್
|

Updated on: Jul 26, 2023 | 7:31 AM

Share

ಬೆಂಗಳೂರು, ಜುಲೈ 26:  ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಕಲಬುರಗಿ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬಾಗಲಕೋಟೆ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಾಮರಾಜನಗರ, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದೆ.

ಭಾಗಮಂಡಲ, ಕ್ಯಾಸಲ್​ರಾಕ್, ಮುಲ್ಕಿ, ಸುಬ್ರಹ್ಮಣ್ಯ, ಕೊಟ್ಟಿಗೆಹಾರ, ಸುಳ್ಯ, ಗೇರುಸೊಪ್ಪ, ಶಿರಾಲಿ, ಮಾಣಿ, ಲಿಂಗನಮಕ್ಕಿ, ಜಯಪುರ, ಉಪ್ಪಿನಂಗಡಿ, ಮಂಗಳೂರು, ಪುತ್ತೂರು, ಪಣಂಬೂರು, ಕೊಲ್ಲೂರು, ಶೃಂಗೇರಿಯಲ್ಲಿ ಭಾರಿ ಮಳೆಯಾಗಲಿದೆ.

ಮತ್ತಷ್ಟು ಓದಿ: Karnataka Rains: ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ 4 ದಿನಗಳ ಕಾಲ ಭಾರಿ ಮಳೆಯ ಎಚ್ಚರಿಕೆ, ರೆಡ್ ಅಲರ್ಟ್​ ಘೋಷಣೆ

ಸಿದ್ದಾಪುರ, ಕದ್ರಾ, ಕೊಪ್ಪ, ವಿರಾಜಪೇಟೆ, ತಾಳಗುಪ್ಪ, ಬೆಳ್ತಂಗಡಿ, ಕಮ್ಮರಡಿ, ಸೋಮವಾರಪೇಟೆ, ಧರ್ಮಸ್ಥಳ, ಕುಂದಾಪುರ, ಕಾರವಾರ, ಮಂಕಿ, ಸಿದ್ದಾಪುರ, ಉಡುಪಿ, ನಿರ್ಣಾ, ಹುಡುಕೆರೆ, ನಾಪೋಕ್ಲು, ಪೊನ್ನಂಪೇಟೆ, ಯಲ್ಲಾಪುರ, ಮಂಚಿಕೆರೆ, ಕಳಸ, ಮೂರ್ನಾಡು, ಕುಮಟಾ, ಬಾಳೆಹೊನ್ನೂರು, ಮೂಡಿಗೆರೆ, ಮಂಡಗದ್ದೆಯಲ್ಲಿ ಅತ್ಯಧಿಕ ಮಳೆಯಾಗಿದೆ.

ಮಂಠಾಳ, ಸಕಲೇಶಪುರ, ಶನಿವಾರಸಂತೆ, ಗೋಣಿಕೊಪ್ಪಲು, ತ್ಯಾಗರ್ತಿ, ಅಂಕೋಲಾ, ರಾಜೇಶ್ವರ, ಹುಮನಾಬಾದ್, ಚಿಂಚೋಳಿ, ಹಾಸನ, ಸಾಲಿಗ್ರಾಮ, ಚಿತ್ತಾಪುರ, ಮಹಾಗಾವ್, ಹಳಿಯಾಳ, ಕಿರವತ್ತಿ, ಮುಂಡಗೋಡ, ಸೈದಾಪುರ, ಅಡಕಿ, ಕಮಲಾಪುರ, ನಿಂಬರ್ಗಾ, ಬೆಳಗಾವಿ ನಗರ, ಔರಾದ್, ಧಾರವಾಡ, ಕಲಬುರಗಿ, ಧಾರವಾಡ, ಭದ್ರಾವತಿ, ಆನವಟ್ಟಿ, ಕೃಷ್ಣರಾಜಪೇಟೆ, ಕೋಲಾರ, ಆಳಂದ, ಜೇವರ್ಗಿ, ಹುಬ್ಬಳ್ಳಿ, ಕುಂದಗೋಳ, ಕುಷ್ಟಗಿ, ಹನುಮಸಾಗರ, ಶಿವಮೊಗ್ಗ, ಚಿಕ್ಕಮಗಳೂರು, ಶ್ರವಣಬೆಳಗೊಳ, ಬೆಳ್ಳೂರು, ಅಜ್ಜಂಪುರ, ಉಚ್ಚಂಗಿದುರ್ಗ, ಮಾಲೂರು, ಮಸ್ಕಿ, ಲಿಂಗಸುಗೂರು, ಸಿಂಧನೂರು, ಖಜೂರಿ, ನಾರಾಯಣಪುರ, ಬಾಗಲಕೋಟೆ, ಕೂಡಲಸಂಗಮ, ಲೋಕಾಪುರ, ಇಳಕಲ್, ಕೆರೂರು, ನಿಪ್ಪಾಣಿ,ಹೊಸಕೋಟೆ, ಹೊಸಹಳ್ಳಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹೊನ್ನಾಳಿ, ಕಂಪ್ಲಿ, ಮೈಸೂರಿನಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ತುಂತುರು ಮಳೆ ಶುರುವಾಗಿದೆ, ಎಚ್​ಎಎಲ್​ನಲ್ಲಿ 25.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ನಗರದಲ್ಲಿ 24.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 25.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು
ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬಿಸಿಲನಾಡು ಕಲಬುರಗಿ
ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬಿಸಿಲನಾಡು ಕಲಬುರಗಿ
ಅಬ್ಬಬ್ಬಾ ಒಂದೆರಡಲ್ಲ... ಒಟ್ಟಿಗೆ ರಸ್ತೆ ದಾಟಿದ್ದು ಬರೋಬ್ಬರಿ 15 ಆನೆಗಳು!
ಅಬ್ಬಬ್ಬಾ ಒಂದೆರಡಲ್ಲ... ಒಟ್ಟಿಗೆ ರಸ್ತೆ ದಾಟಿದ್ದು ಬರೋಬ್ಬರಿ 15 ಆನೆಗಳು!
ಕ್ಯಾಮರಾ ಹಿಡಿದ ಮಹಿಳೆ ಮೇಲೆ ಕೋಪಗೊಂಡ ದೈವ!
ಕ್ಯಾಮರಾ ಹಿಡಿದ ಮಹಿಳೆ ಮೇಲೆ ಕೋಪಗೊಂಡ ದೈವ!
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!