ಹವಾಮಾನ ಇಲಾಖೆ ಮುನ್ಸೂಚನೆ: ರಾಜ್ಯದಲ್ಲಿ ಮುಂದಿನ 48 ಗಂಟೆ ಭಾರಿ‌ ಮಳೆಯಾಗುವ ಸಾಧ್ಯತೆ

ನೈರುತ್ಯ ಮುಂಗಾರು ಮತ್ತಷ್ಟು ಚುರುಕಾಗಿರುವ ಹಿನ್ನೆಲೆ ರಾಜ್ಯದಲ್ಲಿ ಮುಂದಿನ 48 ಗಂಟೆ ಭಾರಿ‌ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆ ಮುನ್ಸೂಚನೆ: ರಾಜ್ಯದಲ್ಲಿ ಮುಂದಿನ 48 ಗಂಟೆ ಭಾರಿ‌ ಮಳೆಯಾಗುವ ಸಾಧ್ಯತೆ
ಮಳೆ
Follow us
| Updated By: ವಿವೇಕ ಬಿರಾದಾರ

Updated on: Jul 31, 2022 | 3:35 PM

ಬೆಂಗಳೂರು: ನೈರುತ್ಯ ಮುಂಗಾರು ಮತ್ತಷ್ಟು ಚುರುಕಾಗಿರುವ ಹಿನ್ನೆಲೆ ರಾಜ್ಯದಲ್ಲಿ ಮುಂದಿನ 48 ಗಂಟೆ ಭಾರಿ‌ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ 2ರವರೆಗೂ ರಾಜ್ಯದಲ್ಲಿ ಹೆಚ್ಚು ಮಳೆಯಾಗಲಿದ್ದು, ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗಲಿದೆ. ಮುಂದಿನ 48 ಗಂಟೆ ಗುಡುಗು ಮಿಶ್ರಿತ ಮಳೆಯಾಗುವ ಸಾಧ್ಯತೆ ಇದ್ದು, ಬಿರುಗಾಳಿ ವೇಗ ಪ್ರತಿ ಗಂಟೆಗೆ 40-50 ಕಿ.ಮೀ. ತಲುಪುವ ಸಾಧ್ಯತೆ ಇದೆ ಎಂದು ಮೂನ್ಸೂಚನೆ ನೀಡಿದೆ.

ಈ ಸಂಬಂಧ ಮುನ್ನೆಚ್ಚರಿಕೆ ಕ್ರಮವಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಬೆಂಗಳೂರು ನಗರದಲ್ಲಿ ಇನ್ನೂ ಎರಡು ದಿನ ಭಾರಿ‌ ಮಳೆಯಾಗಲಿದ್ದು, ನಗರದಲ್ಲಿ ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇದೆ. ತಗ್ಗು ಪ್ರದೇಶ ಹಾಗೂ ರಾಜಾಕಾಲುವೆ ಅಕ್ಕಪಕ್ಕದಲ್ಲಿ ವಾಸಿಸುವ ಜನರು ಎಚ್ಚರಿಕೆಯಿಂದ ಇರಲು ಹವಮಾನ ಇಲಾಖೆ ಸೂಚನೆ ನೀಡಿದೆ.

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ